AAICLAS Recruitment 2023 : 400 ಸೆಕ್ಯೂರಿಟಿ ಸ್ಕ್ರೀನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ – Any Degree holder can Apply Online
ಭಾರತೀಯ ವಿಮಾನ ಪ್ರಾಧಿಕಾರದ ಅಡಿಯಲ್ಲಿ ಬರುವ , AAI ಕಾರ್ಗೋ ಲಾಜಿಸ್ಟಿಕ್ & ಅಲೈಡ್ ಸರ್ವಿಸ್ ಕಂಪನಿ ಲಿಮಿಟೆಡ್ (AAICLAS) ವತಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರ ವಿವಿಧ ಘಟಕಗಳಲ್ಲಿ ಖಾಲಿ ಇರುವ ಒಟ್ಟು 400 ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಇದರಲ್ಲಿ ಖಾಲಿ ಇರುವ ಸೆಕ್ಯೂರಿಟಿ ಸ್ಕ್ರೀನರ್ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
AAICLAS ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ
ಉದ್ಯೋಗ ಮಾಹಿತಿ:- ಕರ್ನಾಟಕ ಗೃಹ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಸೆಕ್ಯೂರಿಟಿ ಸ್ಕ್ರೀನರ್- 400 ಹುದ್ದೆಗಳು |
ವೇತನ/ Salary
ತರಬೇತಿ ಅವಧಿಯಲ್ಲಿ: ರೂ 15000/- ತಿಂಗಳಿಗೆ
ತರಬೇತಿ ಅವಧಿ ಮುಗಿದ ನಂತರ: ರೂ. 30000/- ದಿಂದ 35000/-
ಶೈಕ್ಷಣಿಕ ಅರ್ಹತೆಗಳು/ Educational Qualification:
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಕನಿಷ್ಟ 60% ಅಂಕಗಳೊಂದಿಗೆ (ಪಜಾ/ಪಪಂ ಅಭ್ಯರ್ಥಿಗಳಿಗೆ ಕನಿಷ್ಟ 55%) ಯಾವುದೇ ವಿಷಯದಲ್ಲಿ ಪದವಿ/ ತತ್ಸಮಾನ ವಿದ್ಯಾರ್ಹತೆ ಮುಗಿದಿರಬೇಕು.
ವಯೋಮಿತಿ/ Age Limit: (As on 19-03-2023)
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 27 ವರ್ಷ ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಮಾಜಿ ಸೈನಿಕರಿಗೆ: 05 ವರ್ಷ
ಅರ್ಜಿ ಶುಲ್ಕ/ Application Fees:
ಸಾಮಾನ್ಯ/ ಇತರೆ ಹಿಂದೂಳಿದ ವರ್ಗ: ರೂ. 750/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಂಗವಿಕಲರು, ಮಾಜಿ ಸೈನಿಕರು & ಎಲ್ಲ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಪಾವತಿಯಿಂದ ವಿನಾಯಿತಿ ಕೊಡಲಾಗಿದೆ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ ನಡೆಸಲಾಗುತ್ತದೆ
ಅರ್ಜಿ ಸಲ್ಲಿಸುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 10.03.2023 ರಿಂದ 19.03.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಸಂಸ್ಥೆಯ ವೆಬ್ ಸೈಟ್ www.aaiclas.aero.gov.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಸಂಸ್ಥೆಯ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ ಕೆಳಗೆ ನೀಡಲಾಗಿದೆ
The Candidates who interested to apply online Click the NEXT button to Application submission.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 10-03-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:19-03-2023
Important Links/ ಪ್ರಮುಖ ಲಿಂಕುಗಳು:
ಅಧಿಸೂಚನೆ/ Notification: Download
ಅರ್ಜಿ ಸಲ್ಲಿಸಿ/ Apply Online: Click here.