AIASL ನಿಂದ ನೇಮಕಾತಿ ಅಧಿಸೂಚನೆ ಪ್ರಕಟ: 495 ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನ- AIASL Recruitment 2023

Click here to Share:

AIASL ನಿಂದ ನೇಮಕಾತಿ ಅಧಿಸೂಚನೆ ಪ್ರಕಟ: 495 ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನ- AIASL Recruitment 2023

ಆಲ್ ಇಂಡಿಯಾ ಏರ್ಪೋರ್ಟ್ ಸರ್ವಿಸಸ್ ಲಿಮಿಟೆಡ್ ನಿಂದ (AIASL)  ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ವಿವಿಧ  ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಳೆ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ದಿನಾಂಕ 17-04-2023 ರಿಂದ 20-04-2023 ರವರೆಗೆ ನೇರ ಸಂದರ್ಶನ ನಡೆಯಲಿದ್ದು ಆಸಕ್ತರು ಭಾಗವಹಿಸಬಹುದು.

All India Airport Services Limited ನಲ್ಲಿ ಖಾಲಿ ಇರುವ Handyman, Driver ಸೇರಿದಂತೆ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಉದ್ಯೋಗ ಮಾಹಿತಿ: ಮುಕ್ತ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ 200 ಕಿರಿಯ ಸಹಾಯಕ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಕಸ್ಟಮರ್ ಸರ್ವಿಸ್ ಎಕ್ಸಿಕ್ಯೂಟಿವ್- 80
ಜೂ. ಕಸ್ಟಮರ್ ಸರ್ವಿಸ್ ಎಕ್ಸಿಕ್ಯೂಟಿವ್ – 64
ರ್ಯಾಂಪ್ ಸರ್ವಿಸ್ ಕಮ್ ಡ್ರೈವರ್ – 121
ಹ್ಯಾಂಡಿಮನ್ – 230
ಒಟ್ಟು ಹುದ್ದೆಗಳು 495

ಉದ್ಯೋಗ ಮಾಹಿತಿ: ಭಾರತೀಯ ರೈಲ್ವೆ ಹಣಕಾಸು ಕಾರ್ಪೊರೇಷನ್ ಲಿಮಿಟೆಡ್ ನಿಂದ (IRFCL)  ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ

ವೇತನ/ Salary

ಕಸ್ಟಮರ್ ಸರ್ವಿಸ್ ಎಕ್ಸಿಕ್ಯೂಟಿವ್- 26000/-
ಜೂ. ಕಸ್ಟಮರ್ ಸರ್ವಿಸ್ ಎಕ್ಸಿಕ್ಯೂಟಿವ್ – 24000/-
ರ್ಯಾಂಪ್ ಸರ್ವಿಸ್ ಕಮ್ ಡ್ರೈವರ್ – 26000/-
ಹ್ಯಾಂಡಿಮನ್ – 24000/-

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ದಿನಾಂಕ 01-04-2023 ರ ಒಳಗಾಗಿ ನಿಗದಿಪಡಿಸಿದ ವಿದ್ಯಾರ್ಹತೆ & ಅನಉಭವ ಹೊಂದಿರಬೇಕು. ಹತ್ತನೇ, ಪಿಯುಸಿ, ಪದವಿ, ಡಿಪ್ಲೊಮಾ, ಬಿಇ ಮುಗಿದವರಿಗೆ ವಿವಿಧ ಉದ್ಯೋಗಾವಕಾಶಗಳು ಲಭ್ಯ ಇವೆ. ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿ.

ಅರ್ಜಿ ಶುಲ್ಕ/ Application Fees:

ಅರ್ಜಿ ಶುಲ್ಕ 500/- ಅನ್ನು ಡಿಡಿ ಮೂಲಕ ಪಾವತಿಸಬೇಕು. (SC/ ST & ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.

ಉದ್ಯೋಗ ಮಾಹಿತಿ: ಭಾರತೀಯ ವಿಮಾ ನಿಯಂತ್ರಣ & ಅಭಿವೃದ್ಧಿ ಪ್ರಾಧಿಕಾರ(IRDAI)  ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ

ವಯೋಮಿತಿ/ Age limit: (As on Closing date)

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕೆಳಗೆ ನೀಡಿರುವ ಗರಿಷ್ಟ ವಯೋಮಿತಿಯನ್ನು ಮೀರುವಂತಿಲ್ಲ.

ಅರ್ಜಿ ಸಲ್ಲಿಸಲು ಗರಿಷ್ಟ ವಯೋಮಿತಿ 28 ವರ್ಷವನ್ನು ಮೀರುವಂತಿಲ್ಲ.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ

ಇತರೆ ಹಿಂದೂಳಿದ ವರ್ಗ: 03 ವರ್ಷ

ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನವನ್ನು ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳ ಜೊತೆಗೆ ನಿಗದಿಪಡಿಸಿದ ದಿನದಂದು ನೇರ ಸಂದರ್ಶನಕ್ಕೆ ಹಾಜರಾಗುವುದು. ಈ ನೋಟಿಫಿಕೇಶನ್ & ಅರ್ಜಿ ನಮೂನೆ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ

 

Important Date/ ಪ್ರಮುಖ ದಿನಾಂಕಗಳು:

ನೇರ ಸಂದರ್ಶನ ನಡೆಯುವ ದಿನಾಂಕಗಳು:

ಕಸ್ಟಮರ್ ಸರ್ವಿಸ್ ಎಕ್ಸಿಕ್ಯೂಟಿವ್- April 17
ಜೂ. ಕಸ್ಟಮರ್ ಸರ್ವಿಸ್ ಎಕ್ಸಿಕ್ಯೂಟಿವ್ – April 18
ರ್ಯಾಂಪ್ ಸರ್ವಿಸ್ ಕಮ್ ಡ್ರೈವರ್ – April 19
ಹ್ಯಾಂಡಿಮನ್ – April 20

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ನಮೂನೆ/ Application Format:

ವೆಬ್ಸೈಟ್/ Website :

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger

2 Responses to AIASL ನಿಂದ ನೇಮಕಾತಿ ಅಧಿಸೂಚನೆ ಪ್ರಕಟ: 495 ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನ- AIASL Recruitment 2023

  1. Pingback: AIASL ನಿಂದ ನೇಮಕಾತಿ ಪ್ರಕಟಣೆ ಪ್ರಕಟ: 495 ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನ- AIASL ನೇಮಕಾತಿ 2023 - Cha

  2. Pingback: ಮೀನುಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ 35000-50000- NFDB Recruitment 2023 - KPSC

Leave a Reply

Your email address will not be published. Required fields are marked *