ವಿಮಾನ ಇಲಾಖೆಯಲ್ಲಿ ಖಾಲಿ ಇರುವ 3256 ಜೂ. ಆಫೀಸರ್, ಹ್ಯಾಂಡಿಮನ್ ಹುದ್ದೆಗಳಿಗೆ ಅರ್ಜಿ ಆಹ್ವಾನ: AIASL Walk in for 3256 Vacancies 2024

Click here to Share:

ವಿಮಾನ ಇಲಾಖೆಯಲ್ಲಿ ಖಾಲಿ ಇರುವ 3256 ಜೂ. ಆಫೀಸರ್, ಹ್ಯಾಂಡಿಮನ್ ಹುದ್ದೆಗಳಿಗೆ ಅರ್ಜಿ ಆಹ್ವಾನ: AIASL Walk in for 3256 Vacancies 2024

AI ಏರ್ಪೋರ್ಟ್ ಸರ್ವಿಸಸ್ ಲಿಮಿಟೆಡ್ ನಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ಜೂನಿಯರ್ ಆಫೀಸರ್, ಡ್ರೈವರ್ ಮತ್ತು ಹ್ಯಾಂಡಿಮನ್ ಸೇರಿದಂತೆ ವಿವಿಧ  ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಆರೋಗ್ಯ ಇಲಾಖೆಯಲ್ಲಿ ಒಟ್ಟು 3256 ಹುದ್ದೆಗಳ ಬೃಹತ್ ನೇಮಕಾತಿ ನಡೆಯುತ್ತಿದೆ. ಈ ಹುದ್ದೆಗಳಿಗೆ ನೇರ ಸಂದರ್ಶನವನ್ನು ದಿನಾಂಕ 12-07-2024 ರಿಂದ 16-07-2024 ರವರೆಗೂ ಹಮ್ಮಿಕೊಳ್ಳಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಡಿಸಿಸಿ ಬ್ಯಾಂಕ್ ನಲ್ಲಿ ಖಾಲಿ ಇರುವ 123 SDA ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

AI Airport Services Limited ಖಾಲಿ ಇರುವ  ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಕರ್ನಾಟಕ ಪೌರಾಡಳಿತ ಇಲಾಖೆಯಲ್ಲಿ ಖಾಲಿ ಇರುವ SDA & FDA ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: AI Airport Services Limited

ಹುದ್ದೆಯ ಹೆಸರು: Utility Agent Cum Ramp Driver & Handyman

ಹುದ್ದೆಗಳ ಸಂಖ್ಯೆ- 3256 ಹುದ್ದೆಗಳು

ಕೆಲಸದ ಸ್ಥಳ: ಭಾರತದಾದ್ಯಂತಾ

 

ಹುದ್ದೆಗಳ ಹಂಚಿಕೆ/ Posts Distributions:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
Terminal Manager 02
Deputy Terminal Manager 09
Deputy Manager (Passenger) 19
Deputy officer (Passenger) 42
Jr. Officer (Customer) 45
Ramp Manager 02
Deputy Ramp Manager 06
Duty Manager (Ramp) 40
Jr. Officer (Technical) 91
Terminal Manager (cargo) 01
Dy. Terminal Manager (cargo) 03
Duty Manager (Cargo) 11
Duty Officer (Cargo) 19
Jr. Officer (cargo) 56
Para Medical Cum Customer Service Executive 03
Ramp Service Executive 406
Utility Agent Cum Ramp Driver 263
Handyman 2216
Utility Agents 22

ವೇತನ/ Salary

AI ಏರ್ಪೋರ್ಟ್ ಸರ್ವಿಸಸ್ ಲಿಮಿಟೆಡ್ ನಿಂದ ನಿಗದಿಪಡಿಸಿದ ವೇತನವನ್ನು ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅಂಗೀಕೃತ ಬೋರ್ಡ್ ನಿಂದ ಹತ್ತನೇ, ಪಿಯುಸಿ, ಪದವಿ, ಐಟಿಐ, ಡಿಪ್ಲೋಮಾ ಮತ್ತು ಸ್ನಾತಕೋತ್ತರ ಪದವಿ ಮುಗಿದವರಿಗೆ ಇಲ್ಲಿ ಉದ್ಯೋಗಾವಕಾಶಗಳು ಲಭ್ಯವಿರುತ್ತವೆ. ಆಸಕ್ತರು ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application Fees:

SC/ ST/ Exserviceman/ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ.

ಇತರೆ ಅಭ್ಯರ್ಥಿಗಳು ರೂ. 500/- ಅನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸಬೇಕು.

ವಯೋಮಿತಿ/ Age limit: (As on Closing date)

ಕನಿಷ್ಟ 18 ವರ್ಷ ಹೊಂದಿರಬೇಕು & ಗರಿಷ್ಟ 50 ವರ್ಷವನ್ನು ಮೀರುವಂತಿಲ್ಲ.

ಗರಿಷ್ಟ ವಯೋಮಿತಿಯ ಸಡಿಲಿಕೆ:

ಪ.ಜಾ/ ಪ.ಪಂ 05 ವರ್ಷ

ಇತರೆ ಹಿಂದೂಳಿದ ವರ್ಗ: 03 ವರ್ಷ

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂದರ್ಶನವನ್ನು ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ದಿನಾಂಕ 12.07.2024 ರಿಂದ 16-07.2024ವರೆಗೆ  ಮುಂಜಾನೆ 09:30 ರಿಂದ ಸಂಜೆ 12:30 ರವರೆಗೆ ಅಗತ್ಯ ದಾಖಲೆಗಳೊಂದಿಗೆ ಅಧಿಸೂಚನೆಯಲ್ಲಿ ತಿಳಿಸಲಾದ ನೇರ ಸಂದರ್ಶನಕ್ಕೆ ಹಾಜರಾಗಬಹುದು.. ಹೆಚ್ಚಿನ ಮಾಹಿತಿಗಳು ವೆಬ್ ಸೈಟ್ www.aiasl.in  ಲಭ್ಯವಿರುತ್ತವೆ.

ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು/ Important Dates:

ಸಂದರ್ಶನದ ದಿನಾಂಕ: 12-07-2024 ರಿಂದ 16-07-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ನಮೂನೆ/ Application Format:

  


Click here to Share:
Bookmark the permalink.

About sdkpscjob

www.kpscjobs.com Educator & Blogger