ಏಮ್ಸ್ ನಲ್ಲಿ ಖಾಲಿ ಇರುವ 220 ಕಿರಿಯ ನಿವಾಸಿ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: AIIMS Junior Residents Recruitment 2024

Click here to Share:

ಏಮ್ಸ್ ನಲ್ಲಿ ಖಾಲಿ ಇರುವ 220 ಕಿರಿಯ ನಿವಾಸಿ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: AIIMS Junior Residents Recruitment 2024

ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆ, ನವದೆಹಲಿಯಿಂದ ಖಾಲಿ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ.  ಏಮ್ಸ್ ನವದೆಹಲಿಯಿಂದ ಖಾಲಿ ಇರುವ ಕಿರಿಯ ನಿವಾಸಿ (ಜೂನಿಯರ್ ರೆಸಿಡೆಂಟ್) ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ  ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 15-06-2024 ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಕೂಡಲೇ ಅರ್ಜಿ ಹಾಕಿ.

ಬೆಂಗಳೂರಿನ ಬೆಮೆಲ್ ನಲ್ಲಿ ಖಾಲಿ ಇರುವ ಸ್ಟಾಫ್ ಡ್ರೈವರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

All Indian Institute of Medical Sciences ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಗೆ  ಸಂಬಂಧಿಸಿದಂತೆ ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ, ಸಿಲಬಸ್, ಅರ್ಜಿ ಸಲ್ಲಿಸುವ ವಿಧಾನ ಮತ್ತು ಮುಂತಾದ ವಿವರಗಳನ್ನು ಇಲ್ಲಿ ನೀಡಲಾಗಿದೆ.

ಪಂಚಾಯತ್ ರಾಜ್ ಇಲಾಖೆ & ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 1000 SDA & FDA ಹುದ್ದೆಗಳ ಭರ್ತಿಗೆ ಅಧಿಸೂಚನೆ

Post Details/ ಹುದ್ದೆಗಳ ವಿವರ:

ಹುದ್ದೆಯ ಹೆಸರು/ Post Name: ಜೂನಿಯರ್ ರೆಸಿಡೆಂಟ್
ಇಲಾಖೆ/ ಸಂಸ್ಥೆ :  ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆ
ಹುದ್ದೆಗಳ ಸಂಖ್ಯೆ: 220 ಹುದ್ದೆಗಳು
ಕೆಲಸದ ಸ್ಥಳ: ಭಾರತದಾಧ್ಯಂತಾ

 

ವರ್ಗವಾರು ಹುದ್ದೆಗಳ ವಿವರ:

ವರ್ಗಗಳು ಹುದ್ದೆಗಳ ಸಂಖ್ಯೆ
ಸಾಮಾನ್ಯ ವರ್ಗ 90 ಹುದ್ದೆಗಳು
ಆರ್ಥಿಕವಾಗಿ ಹಿಂದೂಳಿದ ವರ್ಗ 22 ಹುದ್ದೆಗಳು
ಇತರೆ ಹಿಂದೂಳಿದ ವರ್ಗ 57 ಹುದ್ದೆಗಳು
ಪರಿಶಿಷ್ಟ ಜಾತಿ 35 ಹುದ್ದೆಗಳು
ಪರಿಶಿಷ್ಟ ಪಂಗಡ 16 ಹುದ್ದೆಗಳು
ಒಟ್ಟು ಹುದ್ದೆಗಳು 220 ಹುದ್ದೆಗಳು

 

ವೇತನ ಶ್ರೇಣಿ/ Salary Scale:

ಮೂಲವೇತನ ಶ್ರೇಣಿ: ರೂ. 56100/-

ಮೇಲಿನ ವೇತನ ಶ್ರೇಣಿಯ AIIMS ನಿಯಮಾವಳಿಗಳ ಅನ್ವಯ ಡಿಎ, HRA, Grade Pay & ಮುಂತಾದ ಸೌಲಭ್ಯಗಳು ದೊರೆಯುತ್ತವೆ.

 

ವಯೋಮಿತಿ/ Age limit

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ತುಂಬಿರಬೇಕು &  ಗರಿಷ್ಟ 30 ವರ್ಷ ವಯೋಮಿತಿಯನ್ನು ಮೀರುವಂತಿಲ್ಲ.

ವಯೋಮಿತಿಯಲ್ಲಿ ಸಡಿಲಿಕೆ/ Age Relaxation:

SC, ST : 5 years

OBC : 3 years

PwBD: 10 years relaxed for their respective category

ವಿದ್ಯಾರ್ಹತೆ/ Educational Qualification:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ಬೋರ್ಡ್/ ವಿಶ್ವವಿದ್ಯಾಲಯದಿಂದ MBBS/ BDS ವಿದ್ಯಾರ್ಹತೆಯನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

 

Selection Method/ ಆಯ್ಕೆವಿಧಾನ:

ಲಿಖಿತ ಪರೀಕ್ಷೆ/ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 31.05.2024 ರಿಂದ 15-06-2024 ರವರೆಗೆ AIIMS ನ ವೆಬ್ ಸೈಟ್ www.aiimsexams.ac.in     ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

The Candidates who interested to apply online Click the NEXT button to Application submission.

NCB ಯಲ್ಲಿ ಖಾಲಿ ಇರುವ ಸರ್ವೆಲೆನ್ಸ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕ/ Important Dates:

Online Application opening from : 31-05-2024

Last date to submission application : 15-06-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online

ವೆಬ್ಸೈಟ್/ Website :


Click here to Share:
Bookmark the permalink.

About sdkpscjob

www.kpscjobs.com Educator & Blogger