AIIMS ನಲ್ಲಿ ಬೃಹತ್ ಭರ್ತಿಗೆ ಅಧಿಸೂಚನೆ ಪ್ರಕಟ: 3055 ಗ್ರೂಪ್ ಬಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ- AIIMS Recruitment 2023

Click here to Share:

AIIMS ನಲ್ಲಿ ಬೃಹತ್ ಭರ್ತಿಗೆ ಅಧಿಸೂಚನೆ ಪ್ರಕಟ: 3055 ನರ್ಸಿಂಗ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ- AIIMS Recruitment 2023

ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗಳಲ್ಲಿ ಖಾಲಿ ಇರವ ವಿವಿಧ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ.  ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 3055 ನರ್ಸಿಂಗ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ನರ್ಸಿಂಗ್   ಮುಗಿದವರು ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತು ಹೆಚ್ಚಿನ ವಿವರಗಳಿಗೆ ಇಲ್ಲಿ ತಿಳಿಯಬಹುದು. ಅರ್ಜಿ ಸಲ್ಲಿಸಲು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

AIIMS ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. 3055 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಉದ್ಯೋಗ ಮಾಹಿತಿ: ಕಾರ್ಮಿಕ ಸಚಿವಾಯದಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- EPFO Group C Recruitment 2023

Post Details/ ಹುದ್ದೆಗಳ ವಿವರ:

ಸಾಮಾನ್ಯ ವರ್ಗ – 1304
ಪರಿಶಿಷ್ಟ ಜಾತಿ – 447
ಪರಿಶಿಷ್ಟ ಪಂಗಡ – 198
ಇತರೆ ಹಿಂದೂಳಿದ ವರ್ಗ – 808
ಆರ್ಥಿಕವಾಗಿ ಹಿಂದೂಳಿದವರು – 298
ಒಟ್ಟು ಹುದ್ದೆಗಳು – 3095

ಉದ್ಯೋಗ ಮಾಹಿತಿ: ಮೀನುಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ 35000-50000- NFDB Recruitment 2023

ವಯೋಮಿತಿ/ Age limit (As on 05-05-2023)

ಅಭ್ಯರ್ಥಿಗಳು ದಿನಾಂಕ 05-05-2023 ಕ್ಕೆ ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 30 ವರ್ಷ ಮೀರಿರಬಾರದು

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಉದ್ಯೋಗ ಮಾಹಿತಿ: CBI Recruitment 2023- Apply for 5000 Various Vacancies: ಯಾವುದೇ ಪದವಿ ಮುಗಿದವರಿಗೆ ಬೃಹತ್ ಉದ್ಯೋಗಾವಕಾಶ-

ಶೈಕ್ಷಣಿಕ ಅರ್ಹತೆಗಳು/ Educational Qualification:

ಮೇಲ್ಕಂಡ ಹುದ್ದೆಗಳ ನೇಮಕಾತಿಗೆ ನಿಗದಿಪಡಿಸಿರುವ ವಿದ್ಯಾರ್ಹತೆ & ಅನುಭವವನ್ನು ಹೊಂದಿರಬೇಕು. ಅಂಗೀಕೃತ ವಿಶ್ವವಿದ್ಯಾಲಯದಿಂದ ಬಿ.ಎಸ್ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಮತ್ತು ರಾಜ್ಯ ಅಥವಾ ಕೇಂದ್ರ ನರ್ಸಿಂಗ್ ಕೌನ್ಸಿಲ್ ನಲ್ಲಿ ನೊಂದಾವಣೆಯಾಗಿರಬೇಕು. ಎರಡು ವರ್ಷಗಳ ವೃತ್ತಿ ಅನುಭವ ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application Fees:

ಸಾಮಾನ್ಯ / ಓಬಿಸಿ/ ಅಭ್ಯರ್ಥಿಗಳಿಗೆ: ರೂ. 3000/-

ಪ.ಜಾ/ ಪಪಂ/ ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ : ರೂ. 2400/-

ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.

ಅರ್ಜಿ ಶುಲ್ಕವನ್ನು ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.

 

ಅರ್ಜಿ ಸಲ್ಲಿಸುವ ವಿಧಾನ/ Selection Method:

ಅರ್ಹ & ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು AIIMSನ  ಅಧಿಕೃತ ವೆಬ್ಸೈಟ್ ನಲ್ಲಿ ಆನ್ಲೈನ್ ಮುಖಾಂತರವೇ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವವರು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಹಾಕಿ. ಅರ್ಜಿ ಸಲ್ಲಿಸಲು ದಿನಾಂಕ: 12-04-2023 ರಿಂದ 05-05-2023 ರ ಒಳಗಾಗಿ ಅರ್ಜಿ ಹಾಕಬೇಕು. ಕೆಳಗೆ ನೀಡಲಾಗಿರುವ ಲಿಂಕ್ ಕ್ಲಿಕ್ ಮಾಡುವ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಿ.

The Candidates who willing to apply this post can click NEXT button to apply online

Interested and eligible candidates can apply through online mode by visiting official website on or before the date of 05-05-2023. Click the below link for apply online

 

ಪ್ರಮುಖ ದಿನಾಂಕ/ Important Dates:

Online Application opening from : 12-04-2023

Last date to submission application : 05-05-2023

Last date of making payment : 05-05-2023

Schedule of Computer Based Examination: June, 2023

 

Important Links

Notification/ ನೋಟಿಫಿಕೇಶನ್

Apply Online/ ಅರ್ಜಿ ಸಲ್ಲಿಸಿ

Official Website:

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger

2 Responses to AIIMS ನಲ್ಲಿ ಬೃಹತ್ ಭರ್ತಿಗೆ ಅಧಿಸೂಚನೆ ಪ್ರಕಟ: 3055 ಗ್ರೂಪ್ ಬಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ- AIIMS Recruitment 2023

  1. Pingback: AIIMS ನಲ್ಲಿ ಬೃಹತ್ ಭರ್ತಿಗೆ ಪ್ರಕಟಣೆ: 3055 ಗ್ರೂಪ್ ಬಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ- AIIMS ನೇಮಕಾತಿ 2023 - Channagiri

  2. Pingback: ಸಿಬ್ಬಂದಿ ನೇಮಕಾತಿ ಆಯೋಗದಿಂದ ಬೃಹತ್ ಭರ್ತಿ: ವಿವಿಧ ಇಲಾಖೆಗಳಲ್ಲಿ  ಖಾಲಿ ಇರುವ 7500 ಗ್ರೂಪ್ ಬಿ & ಸಿ ಹುದ್ದೆಗಳಿ

Leave a Reply

Your email address will not be published. Required fields are marked *