RDPR Recruitment 2023: ಕರ್ನಾಟಕ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯಿಂದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ- @RDPR
ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ದಿ & ಪಂಚಾಯತ್ ರಾಜ್ ಸಂಸ್ಥೆ ಮೈಸೂರುನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ಅಧಿಸೂಚನೆ ಪ್ರಕಟಿಸಲಾಗಿದೆ. ಇದರ ಕೇಂದ್ರ ಕಛೇರಿ ಮೈಸೂರು, ರಾಜ್ಯ ಪಂಚಾಯತ್ ಸಂಪನ್ಮೂಲ ಕೇಂದ್ರ ಬೆಂಗಳೂರು ಹಾಗೂ ವಿಭಾಗೀಯ ಕೇಂದ್ರಗಳಾದ ಧಾರವಾಡ & ಕಲಬುರಗಿಯಲ್ಲಿ ಹುದ್ದೆಗಳ ಖಾಲಿ ಇರುತ್ತವೆ. ಆಸಕ್ತರು ಆಫ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆ & ನೋಟಿಫಿಕೇಶನ್ ಗಳನ್ನು ಕೆಳಗಿನ ಲಿಂಕ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಿ
Abdul Nazir Sab State Institute of Rural Development and Panchayath Raj, Mysuru has announced job notification for filling up various Posts. application invites from interested and eligible candidates for Recruiting 20 posts on Contractual base. The more details regarding this recruitment can find here. Apply online by clicking below link.
ANSSIRD & PR ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಹುದ್ದೆಗಳ/ Post Details
Core Faculty (Gender & Women Empowerment – 01 |
Core Faculty (Panchayath Finance)-01 |
Research Officer – 02 |
Training Coordinator – 02 |
Core Faculty (SPRC Bangalore) – 02 |
Research Officer (SPRC Bng)- 02 |
Training Coordinator- 02 |
ವೇತನ/ Salary
Core Faculty- 60000/- |
Research Officer- 50000/- |
Training Coordinator- 45000/- |
ಉದ್ಯೋಗ ಮಾಹಿತಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಉದ್ಯೋಗ ಮಾಹಿತಿ: ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ UDC, LDC & ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಶೈಕ್ಷಣಿಕ ಅರ್ಹತೆಗಳು/ Educational Qualification:
Core Faculty:
ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಕನಿಷ್ಟ 55% ಅಂಕಗಳೊಂದಿಗೆ ಮುಗಿಸಿರಬೇಕು & ಪಿ.ಎಚ್.ಎಇ ಪದವಿಯನ್ನು ಗಳಿಸಿರಬೇಕು ಹಾಗೂ ಕಂಪ್ಯೂಟರ್ ಜ್ಞಾನ ಇರಬೇಕು. ಕನ್ನಡ & ಇಂಗ್ಲೀಷ್ ಭಾಷಾ ಪ್ರಾವಿಣ್ಯತೆಯನ್ನು ಹೊಂದಿರಬೇಕು. ಸಂಬಂಧಿಸಿದ ವಿಷಯದಲ್ಲಿ ಕನಿಷ್ಟ 3 ವರ್ಷಗಳ ಅನುಭವ ಇರಬೇಕು.
Research Officer:
ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಕನಿಷ್ಟ 55% ಅಂಕಗಳೊಂದಿಗೆ ಮುಗಿಸಿರಬೇಕು & ಪಿ.ಎಚ್.ಎಇ ಪದವಿಯನ್ನು ಗಳಿಸಿರಬೇಕು ಹಾಗೂ ಕಂಪ್ಯೂಟರ್ ಜ್ಞಾನ ಇರಬೇಕು. ಕನ್ನಡ & ಇಂಗ್ಲೀಷ್ ಭಾಷಾ ಪ್ರಾವಿಣ್ಯತೆಯನ್ನು ಹೊಂದಿರಬೇಕು. ಸಂಬಂಧಿಸಿದ ವಿಷಯದಲ್ಲಿ ಕನಿಷ್ಟ 3 ವರ್ಷಗಳ ಅನುಭವ ಇರಬೇಕು.
Training Coordinator:
ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಕನಿಷ್ಟ 55% ಅಂಕಗಳೊಂದಿಗೆ ಮುಗಿಸಿರಬೇಕು & ಪಿ.ಎಚ್.ಎಇ ಪದವಿಯನ್ನು ಗಳಿಸಿರಬೇಕು ಹಾಗೂ ಕಂಪ್ಯೂಟರ್ ಜ್ಞಾನ ಇರಬೇಕು. ಕನ್ನಡ & ಇಂಗ್ಲೀಷ್ ಭಾಷಾ ಪ್ರಾವಿಣ್ಯತೆಯನ್ನು ಹೊಂದಿರಬೇಕು. ಸಂಬಂಧಿಸಿದ ವಿಷಯದಲ್ಲಿ ಕನಿಷ್ಟ 3 ವರ್ಷಗಳ ಅನುಭವ ಇರಬೇಕು.
ಅರ್ಜಿ ಶುಲ್ಕ/ Application fees:
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ನಿಗದಿಪಡಿಸಿಲ್ಲ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನ ನಡೆಸಲಾಗುತ್ತದೆ
Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಅಧಿಕೃತ ವೆಬ್ಸೈಟ್ ನಲ್ಲಿ ಡೌನ್ಲೋಡ್ ಮಾಡಿಕೊಂಡು ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ನಕಲು ಮಾಡಿ ಸ್ವಯಂ ದೃಢಿಕರಿಸಿ ದಿನಾಂಕ: 20.03.2023 ರ ಒಳಗಾಗಿ ನಿರ್ದೇಶಕರು, ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ದಿ & ಪಂಚಾಯತ್ ರಾಜ್ ಸಂಸ್ಥೆ, ಲಲಿತ್ ಮಹಾಲ್ ರಸ್ತೆ, ಮೈಸೂರು-570011 ಶಾಖೆಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸುವುದು.
The Candidates who interested to apply online Click the NEXT button to Application submission.
Interested and eligible candidates can apply through online mode by visiting official website on or before the date of 20-03-2023. Click the below link for apply online
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:04-03-2023
ಸಂದರ್ಶನದ ದಿನಾಂಕ :20-03-2023
Important Links/ ಪ್ರಮುಖ ಲಿಂಕುಗಳು:
ಅಧಿಸೂಚನೆ/ Notification: Download
ಅರ್ಜಿ ನಮೂನೆ/ Application Form: Download
Telegram Link: Join here
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ಮೇಲೆ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.