ಅಗ್ನಿಶಾಮಕ, ಜೂನಿಯರ್ ಆಫೀಸ್ ಅಸಿಸ್ಟೆಂಟ್ ಸೇರಿ ಒಟ್ಟು 723 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: AOC Fireman & others Recruitment 2024

Click here to Share:

ಅಗ್ನಿಶಾಮಕ, ಜೂನಿಯರ್ ಆಫೀಸ್ ಅಸಿಸ್ಟೆಂಟ್ ಸೇರಿ ಒಟ್ಟು 723 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: AOC Fireman & others Recruitment 2024

ಆರ್ಮಿ ಆರ್ಡಿನೆನ್ಸ್ ಫ್ಯಾಕ್ಟರಿಯಿಂದ ವಿವಿಧ ಹುದ್ದೆಗಳ ನೇಮಕಾತಿಗಾಗಿ ಹೊಸ ಅಧಿಸೂಚನೆ ಪ್ರಕಟವಾಗಿದೆ.  ಇದರಲ್ಲಿ ಖಾಲಿ ಇರುವ ಒಟ್ಟು 723 ಅಗ್ನಿಶಾಮಕ, ಜೂನಿಯರ್ ಆಫೀಸ್ ಅಸಿಸ್ಟೆಂಟ್  ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪಿಯುಸಿ, ಐಟಿಐ, ಪದವಿ  ಮುಗಿಸಿದ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತು ಹೆಚ್ಚಿನ ವಿವರಗಳಿಗೆ ಇಲ್ಲಿ ತಿಳಿಯಬಹುದು.

Army Ordinance Factory ಯಲ್ಲಿ ಖಾಲಿ ಇರುವ ಹುದ್ದೆಗಳ ಹೊಸ ನೇಮಕಾತಿಗಾಗಿ ಅಧಿಸೂಚನೆ ಪ್ರಕಟವಾಗಿದೆ. 723 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 22-12-2024 ಕೊನೆಯ ದಿನಾಂಕವಾಗಿದೆ. ಈ ನೇಮಕಾತಿಗೆ ಸಂಬಂಧಿಸಿದಂತೆ ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಸಲ್ಲಿಸುವ ವಿಧಾನ ಮುಂತಾದ ಮಾಹಿತಿಗಳನ್ನು  ಇಲ್ಲಿ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

Post Details/ ಹುದ್ದೆಗಳ ವಿವರ:

  

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ಮಟಿರಿಯಲ್ ಅಸಿಸ್ಟೆಂಟ್ 19
ಜೂನಿಯರ್ ಆಫೀಸ್ ಅಸಿಸ್ಟೆಂಟ್ 27
ಸಿವಿಲ್ ಮೋಟರ್ ಡ್ರೈವರ್ 04
ಟೆಲಿ ಆಪರೇಟರ್ 14
ಫೈರ್ ಮ್ಯಾನ್ 247
ಕಾರ್ಪೆಂಟರ್ & ಜಾಯ್ನರ್ 07
ಪೇಂಟರ್ & ಡೆಕೊರೇಟರ್ 05
ಮಲ್ಟಿ ಟಾಸ್ಕಿಂಗ್ ಸ್ಟಾಫ್ 11
ಟ್ರೇಡ್ಸಮ್ಯಾನ್ ಮೆಟ್ 389
ಒಟ್ಟು ಹುದ್ದೆಗಳು 723

ವೇತನ ಶ್ರೇಣಿ/ Salary Scale:

ಹುದ್ದೆಗಳ ಹೆಸರು ವೇತನ ಶ್ರೇಣಿ
ಮಟಿರಿಯಲ್ ಅಸಿಸ್ಟೆಂಟ್ ರೂ. 29200-92300
ಜೂನಿಯರ್ ಆಫೀಸ್ ಅಸಿಸ್ಟೆಂಟ್ ರೂ.19900-63200
ಸಿವಿಲ್ ಮೋಟರ್ ಡ್ರೈವರ್ ರೂ.19900-63200
ಟೆಲಿ ಆಪರೇಟರ್ ರೂ.19900-63200
ಫೈರ್ ಮ್ಯಾನ್ ರೂ.19900-63200
ಕಾರ್ಪೆಂಟರ್ & ಜಾಯ್ನರ್ ರೂ.19900-63200
ಪೇಂಟರ್ & ಡೆಕೊರೇಟರ್ ರೂ.19900-63200
ಮಲ್ಟಿ ಟಾಸ್ಕಿಂಗ್ ಸ್ಟಾಫ್ ರೂ.19900-63200
ಟ್ರೇಡ್ಸಮ್ಯಾನ್ ಮೆಟ್ ರೂ.18000-56900

 

ವಯೋಮಿತಿ/ Age limit (As on 31-12-2024)

ಅಭ್ಯರ್ಥಿಗಳು 18 ವರ್ಷ ಪೂರೈಸಿರಬೇಕು & ಗರಿಷ್ಟ 27 ವರ್ಷ ಮೀರಿರಬಾರದು

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಹೊಂದಿದ ಬೋರ್ಡ್ ನಿಂದ ಹತ್ತನೇ, ಪಿಯುಸಿ/ 12ನೇ ತರಗತಿ/ ಐಟಿಐ/ ಪದವಿಯನ್ನು ಉತ್ತೀರ್ಣ ಹೊಂದಿರಬೇಕು ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application Fees:

ಸಾಮಾನ್ಯ / ಓಬಿಸಿ/ ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ: ರೂ. 100/-

ಪ.ಜಾ/ ಪಪಂ/ ಎಲ್ಲ ಮಹಿಳೆಯರು/ ಅಂಗವಿಕಲ/ ಮಾಜಿಸೈನಿಕ  ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಪಾವತಿಯಿಂದ ವಿನಾಯಿತಿ ಕೊಡಲಾಗಿದೆ.

ಅರ್ಜಿ ಶುಲ್ಕವನ್ನು ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.

ಅರ್ಜಿ ಸಲ್ಲಿಸುವ ವಿಧಾನ/ Selection Method:

ಹಂತ 1: Computer Based Test

  • ಪರೀಕ್ಷೆಯು ಒಂದು ಪತ್ರಿಕೆಯನ್ನು ಒಳಗೊಂಡಿದ್ದು ಒಟ್ಟು 200 ಅಂಕಗಳನ್ನು ಒಳಗೊಂಡಿರುತ್ತದೆ.
  • ಎಲ್ಲ ಪ್ರಶ್ನೆಗಳು ಬಹು ಆಯ್ಕೆ ಮಾದರಿಯ ಪ್ರಶ್ನೆಗಳು ಇರುತ್ತವೆ.
  • ತಪ್ಪು ಉತ್ತರಗಳಿಗೆ ಋಣಾತ್ಮಕ ಅಂಕಗಳು (Negative Marking) ಇರುತ್ತದೆ.
  • ಪ್ರಶ್ನೆಪತ್ರಿಕೆಯು ಇಂಗ್ಲೀಷ್ & ಹಿಂದಿ ಭಾಷೆಗಳಲ್ಲಿ ಇರಲಿದೆ.
  • ಆನ್ಲೈನ್‍ ಮೂಲಕ ಕಂಪ್ಯೂಟರ್ ಬೇಸಡ್ ಟೆಸ್ಟ್ ನಡೆಯಲಿದೆ.

ಅರ್ಜಿ ಸಲ್ಲಿಸುವ ವಿಧಾನ/ Application Submission Method:

ಅರ್ಹ & ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು AOC ಯ ಯ ಅಧಿಕೃತ ವೆಬ್ಸೈಟ್ ನಲ್ಲಿ ಆನ್ಲೈನ್ ಮುಖಾಂತರವೇ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವವರು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಹಾಕಿ. ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ.

ಪ್ರಮುಖ ದಿನಾಂಕ/ Important Dates:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 02-12-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 22-12-2024

ಪ್ರಮುಖ ದಿನಾಂಕಗಳು/ Important Links

Notification/ ನೋಟಿಫಿಕೇಶನ್

Apply Online/ ಅರ್ಜಿ ಸಲ್ಲಿಸಿ

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Scroll to Top