ಕೇಂದ್ರ ಸರ್ಕಾರದ ಗೃಹ ಇಲಾಖೆಯ ಅಡಿಯಲ್ಲಿ ಬರುವ ಆರ್ಮಿ ಅರ್ಡಿನೆನ್ಸ್ ಕಾರ್ಪ್ಸ್ ಸೆಂಟರ್ (AOC) ನಲ್ಲಿ ಖಾಲಿ ಇರುವ ಟ್ರೇಡ್ಸ್ ಮನ್ & ಪೈರ್ ಮ್ಯಾನ್ ಒಟ್ಟು 1800 ಹುದ್ದೆಗಳ ನೇರ ನೇಮಕಾತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 1800 ಅಪ್ರೆಂಟಿಸ್ ಅಭಿವೃದ್ಧಿ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ. ಯಾವುದೇ ಪದವಿ ಮುಗಿದವರು ಕೂಡಲೇ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು 25-02-2023 ಕೊನೆಯ ದಿನಾಂಕವಾಗಿರುತ್ತದೆ. ಅರ್ಜಿ ಸಲ್ಲಿಸಲು ಕೆಳಗೆ ನೀಡಿರುವ Apply Online ಲಿಂಕ್ ಮೇಲೆ ಕ್ಲಿಕ್ ಮಾಡಿ.
Army Ordinance Corps Centre, Ministry of Home Affairs, Government of India announced job notification for filling up 1800 Tradesman mate & Fireman Posts. Online Application invited from interested & eligible candidates. Any degree holder without any experience can apply through the online. For more details can find here. For apply online click the below link.
AOC ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಕುರಿತು ಹೆಚ್ಚಿನ ವಿವರಗಳಾದ ಹುದ್ದೆಗಳ ಮಾಹಿತಿ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ವೇತನ ಶ್ರೇಣಿ, ಅರ್ಜಿ ಸಲ್ಲಿಸುವ ವಿಧಾನ ಮುಂತಾದ ಮಾಹಿತಿಗಳನ್ನು ಇಲ್ಲಿ ವಿವರಿಸಲಾಗಿದೆ.
Tradesman Mate / ಟ್ರೇಡ್ಸ್ ಮನ್: 1249 |
Fireman / ಫೈರ್ ಮ್ಯಾನ್: 544 |
Total Posts: 1793 |
Tradesman Mate / ಟ್ರೇಡ್ಸ್ ಮನ್: ರೂ. 18000/- – 56900/-
Fireman / ಫೈರ್ ಮ್ಯಾನ್: ರೂ. 19900/- – 53200/-
DA, HRA ಮುಂತಾದ ಭತ್ಯೆಗಳನ್ನು ಸೇರಿಸಿ ಪ್ರತಿ ತಿಂಗಳು ಅಂದಾಜು ರೂ. 30000/- ವೇತನ ದೊರೆಯಲಿದೆ.
Education Qualification/ ವಿದ್ಯಾರ್ಹತೆ:
ಟ್ರೇಡ್ಸ್ ಮನ್ ಹುದ್ದೆಗಳಿಗೆ ಅರ್ಜಿ ಹಾಕಲು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗೆ ಹತ್ತನೇ ತರಗತಿ ಉತ್ತೀರ್ಣ ಹೊಂಡಿರಬೇಕು & ಯಾವುದೇ ವಿಷಯದಲ್ಲಿ ಐಟಿಐ ತರಬೇತಿ ಕೋರ್ಸ್ ಮುಗಿಸಿರಬೇಕು.
ಫೈರ್ ಮ್ಯಾನ್ ಹುದ್ದೆಗಳಿಗೆ ಅರ್ಜಿ ಹಾಕಲು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗೆ ಹತ್ತನೇ ತರಗತಿ ಉತ್ತೀರ್ಣ ಹೊಂಡಿರಬೇಕು.
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದಕ್ಕೆ ಸರಿಯಾಗಿ ಕನಿಷ್ಟ 18 ವರ್ಷ ತುಂಬಿರಬೇಕು.
ಗರಿಷ್ಠ ವಯೋಮಿತಿ: 25 ವರ್ಷ
SC/ ST ಗೆ 5 ವರ್ಷ & OBC ಗೆ 3 ವರ್ಷ ಸಡಿಲಿಕೆ ಇರುತ್ತದೆ. ಹಾಗೆಯೇ ಅಂಗವಿಕಲ ಅಭ್ಯರ್ಥಿಗಳಿಗೆ ಅವರ ಕೆಟಗರಿಯಲ್ಲಿ 10 ವರ್ಷಗಳ ಸಡಿಲಿಕೆ ಇರುತ್ತದೆ.
Application Fees/ ಅರ್ಜಿ ಶುಲ್ಕ:
ಅರ್ಜಿ ಶುಲ್ಕದ ವಿವರವನ್ನು ಅಧಿಕೃತ ಅಧಿಸೂಚನೆಯಲ್ಲಿ ನೀಡಿರುವುದಿಲ್ಲ.
Phase 1: Physical Fitness Test & Endurance Test
Phase 2: Written Test
Phase 3 : Medical Test
ಬಿಬಿಎಂಪಿಯಲ್ಲಿ ಬೃಹತ್ ಭರ್ತಿ 2023: ಒಟ್ಟು 3673 ಹುದ್ದೆಗಳಿಗೆ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಸುವ ವಿಧಾನ/ Application Submission Method:
ಅರ್ಹ & ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು AOC ಯ ಅಧಿಕೃತ ವೆಬ್ಸೈಟ್ ನಲ್ಲಿ ಆನ್ಲೈನ್ ಮುಖಾಂತರವೇ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವವರು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಹಾಕಿ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 25-02-2022. ಕೆಳಗೆ ನೀಡಲಾಗಿರುವ ಲಿಂಕ್ ಕ್ಲಿಕ್ ಮಾಡುವ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಿ.
The Candidates who willing to apply this post can click NEXT button to apply online
Interested and eligible candidates can apply through online mode by visiting official website on or before the date of 25-02-2022. Click the below link for apply online
Important Dates/ ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಆರಂಭ: 04-02-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25-02-2023
ET & PST Date: Not yet announced
Written Test date : Not yet announced