ಅಂಗನವಾಡಿ ಟೀಚರ್ & ಸಹಾಯಕಿ ಹುದ್ದೆಗಳ ಭರ್ತಿಗೆ ಈ ಜಿಲ್ಲೆಯಿಂದ ಅರ್ಜಿ ಆಹ್ವಾನ: Application invites for Anganavadi Teacher in Gadag District
ರಾಜ್ಯ ಮಹಿಳೆ & ಮಕ್ಕಳ ಕಲ್ಯಾಣ ಇಲಾಖೆ, ಗದಗ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ ಗುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಈ ಜಿಲ್ಲೆಯ ವ್ಯಾಪ್ತಿಯಲ್ಲಿ ಖಾಲಿ ಇರುವ ಒಟ್ಟು 200 ಅಂಗನವಾಡಿ ಕಾರ್ಯಕರ್ತೆ & ಸಹಾಯಕಿಯರ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 19-09-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು.
ESIC ಕರ್ನಾಟಕ ವೃತ್ತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗ ಭರ್ತಿಗೆ ಅರ್ಜಿ ಆಹ್ವಾನ
ಗದಗ ಜಿಲ್ಲೆಯ ಮಹಿಳೆ & ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಕುರಿತಂತೆ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ.
ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಕರ್ನಾಟಕದ ರೇಷ್ಮೇ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಹುದ್ದೆಗಳ ವಿವರವನ್ನು ಗಮನಿಸಿ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಅಂಗನವಾಡಿ ಕಾರ್ಯಕರ್ತೆ | 46 |
ಅಂಗನವಾಡಿ ಸಹಾಯಕಿ | 150 |
ಒಟ್ಟು ಹುದ್ದೆಗಳು | 196 ಹುದ್ದೆಗಳು |
ತಾಲೂಕುವಾರು ಹುದ್ದೆಗಳ ವಿವರ:
ತಾಲೂಕುಗಳು | ಹುದ್ದೆಗಳ ಸಂಖ್ಯೆ |
ಮುಂಡರಗಿ- ಅಂಗನವಾಡಿ ಕಾರ್ಯಕರ್ತೆ | 05 |
ಮುಂಡರಗಿ- ಸಹಾಯಕಿ | 24 |
ನರಗುಂದ- ಅಂಗನವಾಡಿ ಕಾರ್ಯಕರ್ತೆ | 05 |
ನರಗುಂದ- ಸಹಾಯಕಿ | 12 |
ಗದಗ- ಅಂಗನವಾಡಿ ಕಾರ್ಯಕರ್ತೆ | 05 |
ಗದಗ- ಸಹಾಯಕಿ | 40 |
ರೋಣ- ಅಂಗನವಾಡಿ ಕಾರ್ಯಕರ್ತೆ | 10 |
ರೋಣ- ಸಹಾಯಕಿ | 25 |
ಶಿರಹಟ್ಟಿ- ಅಂಗನವಾಡಿ ಕಾರ್ಯಕರ್ತೆ | 21 |
ಶಿರಹಟ್ಟಿ- ಸಹಾಯಕಿ | 49 |
ಒಟ್ಟು ಹುದ್ದೆಗಳು | 196 ಹುದ್ದೆಗಳು |
ವೇತನ ಶ್ರೇಣಿ:
ಕರ್ನಾಟಕ ಸರ್ಕಾರದಿಂದ ನಿಗದಿಪಡಿಸಿದ ವೇತನವನ್ನು ಮಾಸಿಕವಾಗಿ ರೂ. 8000-12000 ವೇತನವನ್ನು ನೀಡಲಾಗುತ್ತದೆ.
ವಿದ್ಯಾರ್ಹತೆ ಏನಿರಬೇಕು?
ಕಾರ್ಯಕರ್ತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿ ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆಯಿಂದ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು
ಸಹಾಯಕಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿ ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆಯಿಂದ ಹತ್ತನೇ ತರಗತಿ ಉತ್ತೀರ್ಣ ಹೊಂದಿರಬೇಕು
ವಯೋಮಿತಿ:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಗಳು ಕನಿಷ್ಟ 19 ವರ್ಷ ತುಂಬಿರಬೇಕು
ಅಭ್ಯರ್ಥಿಗಳು ಗರಿಷ್ಟ ಅಂದರೇ 35 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ:
ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ :
ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳು & ಬೋನಸ್ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
ಅರ್ಹ & ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ನಲ್ಲಿ ದಿನಾಂಕ 19-09-2024 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ‘ಸಿ’ ಹುದ್ದೆಗಳ ಭರ್ತಿಗೆ 10ನೇ ಆದವರಿಂದ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಸುವ ದಿನಾಂಕಗಳು:
ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 19-09-2024
ಅಧಿಕೃತ ಲಿಂಕ್/ Official Links:
Official Website