ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಹೊಸ ನೇಮಕಾತಿ ಅಧಿಸೂಚನೆ: ವೇತನ ರೂ. 30000-1,10,000 – Application invites in BBMP HFW 2024
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆರೋಗ್ಯ ಇಲಾಖೆಯ ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನ ದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ವೈಧ್ಯರು, ಫಾರ್ಮಾಸಿಸ್ಟ್, ಕೌನ್ಸಲರ್, ಕಮ್ಯೂನಿಟಿ ನರ್ಸ್ & ಸ್ಟಾಫ್ ನರ್ಸ್ ಸೇರಿದಂತೆ ವಿವಿಧ ಹುದ್ದೆಗಳ ತಾತ್ಕಾಲಿಕ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಆರೋಗ್ಯ ಇಲಾಖೆಯಲ್ಲಿ ಒಟ್ಟು 14 ಹುದ್ದೆಗಳ ಬೃಹತ್ ನೇಮಕಾತಿ ನಡೆಯುತ್ತಿದೆ. ಈ ಹುದ್ದೆಗಳಿಗೆ ನೇರ ಸಂದರ್ಶನವನ್ನು ದಿನಾಂಕ 03-09-2024 ರಂದು ಹಮ್ಮಿಕೊಳ್ಳಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಕರ್ನಾಟಕ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಟೈಪಿಸ್ಟ್ & ಇತರೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಭೂ ವಿಜ್ಞಾನ ಸಚಿವಾಲಯದಲ್ಲಿ ಖಾಲಿ ಇರುವ ಸಹಾಯಕ ಹುದ್ದೆಗಳ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಬೆಂಗಳೂರು ನಗರ ಆರೋಗ್ಯ & ಕುಟುಂಬ ಕಲ್ಯಾಣ ಸೊಸೈಟಿ
ಹುದ್ದೆಯ ಹೆಸರು: ವೈಧ್ಯರು, ಫಾರ್ಮಾಸಿಸ್ಟ್, ಕೌನ್ಸಲರ್, ಕಮ್ಯೂನಿಟಿ ನರ್ಸ್ & ಸ್ಟಾಫ್ ನರ್ಸ್ ಸೇರಿದಂತೆ ವಿವಿಧ ಹುದ್ದೆಗಳು
ಹುದ್ದೆಗಳ ಸಂಖ್ಯೆ- 14 ಹುದ್ದೆಗಳು
ಕೆಲಸದ ಸ್ಥಳ: ಬೆಂಗಳೂರು
ವೇತನ/ Salary
ರಾಜ್ಯ ಆರೋಗ್ಯ & ಕುಟುಂಬ ಕಲ್ಯಾಣ ಸಂಸ್ಥೆಯ ನಿಯಮಾವಳಿಗಳ ಅನ್ವಯ ಹುದ್ದೆವಾರು ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ. ಪ್ರತಿ ತಿಂಗಳು ರೂ. 25000-110000 ಹುದ್ದೆವಾರು ನಿಗದಿಯಾಗಲಿದೆ
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ 10ನೇ, ಪಿಯುಸಿ, ಜನರಲ್ ನರ್ಸಿಂಗ್, ಬಿಎಸ್ಸಿ ನರ್ಸಿಂಗ್, ಬಿಫಾರ್ಮ್, ಬಿಇ, ಬಿಟೆಕ್, ಎಂಬಿಎ, ಎಂಬಿಬಿಎಸ್, ಎಂಡಿ, ಮೆಡಿಸನ್ & ಇನ್ನಿತರ ಪದವೀಧರರಿಗೆ ಉದ್ಯೋಗಾವಕಾಶಗಳು ಲಭ್ಯವಿವೆ. ಆಸಕ್ತರು ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ/ Application Fees:
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ
ವಯೋಮಿತಿ/ Age limit: (As on Closing date)
ಗರಿಷ್ಟ 50 ವರ್ಷವನ್ನು ಮೀರುವಂತಿಲ್ಲ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂದರ್ಶನವನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್ಲೈನ್ ಅರ್ಜಿಗಳನ್ನು ದಿನಾಂಕ 03.09.2024 ರಂದು ಮುಂಜಾನೆ 10:30 ರಿಂದ ಸಂಜೆ 5:00 ರವರೆಗೆ ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬಹುದು. ಸಂದರ್ಶನ ನಡೆಯುವ ಸ್ಥಳ: ಡಾ. ರಾಜ್ ಕುಮಾರ್ ಗಾಜಿನ ಮನೆ, ಬಿಬಿಎಂಪಿ ಕೇಂದ್ರ ಕಛೇರಿ, ಎನ್.ಆರ್. ಚೌಕ, ಬೆಂಗಳೂರು. ಹೆಚ್ಚಿನ ಮಾಹಿತಿಗಳು ಬಿಬಿಎಂಪಿ ಯ ವೆಬ್ ಸೈಟ್ www.bbmp.gov.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್ಸೈಟ್ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಅಂಗನವಾಡಿ ಟೀಚರ್ & ಸಹಾಯಕಿ ಹುದ್ದೆಗಳ ಭರ್ತಿಗೆ ಈ ಜಿಲ್ಲೆಯಿಂದ ಅರ್ಜಿ ಆಹ್ವಾನ
ಪ್ರಮುಖ ದಿನಾಂಕಗಳು/ Important Dates:
ಸಂದರ್ಶನದ ದಿನಾಂಕ: 03-09-2024
Important Links/ ಪ್ರಮುಖ ಲಿಂಕುಗಳು: