ESIC ಕರ್ನಾಟಕ ವೃತ್ತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗ ಭರ್ತಿಗೆ ಅರ್ಜಿ ಆಹ್ವಾನ: Application invites in ESIC Karnataka 2024
ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ಎಂಪ್ಲಾಯೀಸ್ ಸ್ಟೇಟ್ ಇನ್ಸುರೆನ್ಸ್ ಕಾರ್ಪೊರೇಷನ್ ನಿಂದ ಕರ್ನಾಟಕ ವೃತ್ತದಲ್ಲಿ ಖಾಲಿ ಇರುವ ಅರೆಕಾಲಿಕ ಉಪನ್ಯಾಸಕ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ESIC ಯಲ್ಲಿ ಖಾಲಿ ಇರುವ ವಿವಿಧ ವಿಭಾಗಗಳ ಉಪನ್ಯಾಸಕ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳು ದಿನಾಂಕ 28-08-2024 ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಕೂಡಲೇ ಅರ್ಜಿ ಹಾಕಿ.
ಕರ್ನಾಟಕದ ರೇಷ್ಮೇ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
Employees State Insurance Corporation (ESIC) ನಲ್ಲಿ ಖಾಲಿ ಇರುವ ವಿವಿಧ 04 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಗೆ ಸಂಬಂಧಿಸಿದಂತೆ ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ, ಸಿಲಬಸ್, ಅರ್ಜಿ ಸಲ್ಲಿಸುವ ವಿಧಾನ ಮತ್ತು ಮುಂತಾದ ವಿವರಗಳನ್ನು ಇಲ್ಲಿ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ‘ಸಿ’ ಹುದ್ದೆಗಳ ಭರ್ತಿಗೆ 10ನೇ ಆದವರಿಂದ ಅರ್ಜಿ ಆಹ್ವಾನ
Post Details/ ಹುದ್ದೆಗಳ ವಿವರ:
ವಿಷಯ | ಹುದ್ದೆಗಳ ಸಂಖ್ಯೆ |
Kannada (B.Sc Nursing) | 01 |
Applied Sociology (B.Sc Nursing) | 01 |
Indian Constitution (B.Sc Nursing) | 01 |
Applied Psycholog (B.Sc Nursing) | 01 |
ವೇತನ ಶ್ರೇಣಿ/ Salary Scale:
ESIC ನಿಯಮಾವಳಿಗಳನ್ವಯ ಕ್ರೂಢಿಕೃತ ವೇತನ ನೀಡಲಾಗುತ್ತದೆ.
ವಯೋಮಿತಿ/ Age limit
ದಿನಾಂಕ 28-08-2024 ಕ್ಕೆ ಗರಿಷ್ಟ 67 ವರ್ಷವನ್ನು ಮೀರುವಂತಿಲ್ಲ.
ವಿದ್ಯಾರ್ಹತೆ/ Educational Qualification
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ಬೋರ್ಡ್/ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗಿನ ನೀಡಿರುವ ಲಿಂಕ್ ಮೂಲಕ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ/ Application fees:
ಅರ್ಜಿ ಶುಲ್ಕ ಇರುವುದಿಲ್ಲ.
Selection Method/ ಆಯ್ಕೆವಿಧಾನ:
ಸ್ಪರ್ಧಾತ್ಮಕ ಪರೀಕ್ಷೆ/ ಸಂದರ್ಶನದ ಮೂಲಕ ಆಯ್ಕೆಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ/ Application Submission Method:
ಅರ್ಹ & ಆಸಕ್ತ ಅಭ್ಯರ್ಥಿಗಳು ESIC ನ ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ಅದನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ದಿನಾಂಕ 28-08-2024 ರ ಒಳಗಾಗಿ principal-nursingindiranagar.ka@esic.gov.in ಇಮೇಲ್ ವಿಳಾಸಕ್ಕೆ ಕಳುಹಿಸಬೇಕು.
ಗದಗ ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ತಾಂತ್ರಿಕ ಸಹಾಯಕ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಪ್ರಮುಖ ದಿನಾಂಕ/ Important Dates:
Last date to submission application : 28-08-2024
Important Links/ ಪ್ರಮುಖ ಲಿಂಕುಗಳು: