ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 47250/- Apply for BBMP HFW Jobs 2024
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆರೋಗ್ಯ ಇಲಾಖೆಯ ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನ ದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ವೈದ್ಯಾಧಿಕಾರಿಗಳು ಹುದ್ದೆಗಳ ತಾತ್ಕಾಲಿಕ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಬಿಬಿಎಂಪಿ ವ್ಯಾಪ್ತಿಯ ಆರೋಗ್ಯ ಕೇಂದ್ರಗಳು ಮತ್ತು ರೆಫೆರಲ್ ಆಸ್ಪತ್ರೆಗಳಲ್ಲಿ ಒಟ್ಟು 23 ಹುದ್ದೆಗಳ ಬೃಹತ್ ನೇಮಕಾತಿ ನಡೆಯುತ್ತಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಸುಪ್ರೀಕೋರ್ಟ್ ನಲ್ಲಿ ಖಾಲಿ ಇರುವ 80 ಜೂ. ಕೋರ್ಟ್ ಅಟೆಂಡೆಂಟ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಹುಬ್ಬಳ್ಳಿಯ ನೈಋತ್ಯ ರೈಲ್ವೇ ಇಲಾಖೆಯಿಂದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಟಿಕೆಟ್ ವಿತರಕ ಹುದ್ದೆಗಳಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಬೆಂಗಳೂರು ನಗರ ಆರೋಗ್ಯ & ಕುಟುಂಬ ಕಲ್ಯಾಣ ಸೊಸೈಟಿ
ಹುದ್ದೆಯ ಹೆಸರು: ವೈದ್ಯಾಧಿಕಾರಿಗಳು
ಹುದ್ದೆಗಳ ಸಂಖ್ಯೆ- 23 ಹುದ್ದೆಗಳು
ಕೆಲಸದ ಸ್ಥಳ: ಬೆಂಗಳೂರು
ವೇತನ/ Salary
ರಾಜ್ಯ ಆರೋಗ್ಯ & ಕುಟುಂಬ ಕಲ್ಯಾಣ ಸಂಸ್ಥೆಯ ನಿಯಮಾವಳಿಗಳ ಅನ್ವಯ ಹುದ್ದೆವಾರು ಕ್ರೂಢಿಕೃತ ರೂ. 47520/- ವೇತನವನ್ನು ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಎಂಬಿಬಿಎಸ್ ಪದವಿಯೊಂದಿಗೆ ಕೆಎಂಸಿ ರಿಜಿಸ್ಟ್ರೇಷನ್ ಹೊಂದಿರಬೇಕು. ಆಸಕ್ತರು ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ/ Application Fees:
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ
ವಯೋಮಿತಿ/ Age limit: (As on Closing date)
ಗರಿಷ್ಟ 65 ವರ್ಷವನ್ನು ಮೀರುವಂತಿಲ್ಲ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂದರ್ಶನವನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಸಂಬಂಧಿಸಿದ ವಿದ್ಯಾರ್ಹತೆಯ ಮೂಲ ದಾಖಲೆಗಳು ಮತ್ತು ಒಂದು ಜೆರಾಕ್ಸ್ ಪ್ರತಿ, ಭಾವಚಿತ್ರದೊಂದಿಗೆ ನಗರ ಯೋಜನಾ ನಿರ್ವಹಣಾಧಿಕಾರಿಯವರ ಕಛೇರಿ, #304, ಅನೆಕ್ಸ್ 3 ಕಟ್ಟಡ, 3ನೇ ಮಹಡಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೇಂದ್ರ ಕಛೇರಿ, ಎನ್.ಆರ್ ಚೌಕ. ಬೆಂಗಳೂರು-560002 ವಿಳಾಸಕ್ಕೆ ಖುದ್ದಾಗಿ ಅರ್ಜಿ ಸಲ್ಲಿಸುವುದು. ಮೊದಲು ಬಂದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
ವಿದ್ಯುತ್ ಸರಬರಾಜು ನಿಯಮಿತದಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ- 348 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಪ್ರಮುಖ ದಿನಾಂಕಗಳು/ Important Dates:
ಮೊದಲು ಬಂದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
Important Links/ ಪ್ರಮುಖ ಲಿಂಕುಗಳು: