ಆಹಾರ ಇಲಾಖೆಯಲ್ಲಿ ಖಾಲಿ ಇರುವ 344 ಗ್ರೂಪ್ ಎ, ಬಿ & ಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Apply for BIS Recruitment 2024

Click here to Share:

ಆಹಾರ ಇಲಾಖೆಯಲ್ಲಿ ಖಾಲಿ ಇರುವ 344 ಗ್ರೂಪ್ ಎ, ಬಿ & ಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Apply for BIS Recruitment 2024

ಕೇಂದ್ರ ಸರ್ಕಾರದ ಆಹಾರ & ಗ್ರಾಹಕರ ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿನ  ಭಾರತೀಯ ಗುಣಮಟ್ಟ ಮಂಡಳಿ (BIS) ನಿಂದ  ವಿವಿಧ ಹುದ್ದೆಗಳ ಭರ್ತಿಗೆ ಬೃಹತ್ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ.  BIS ಖಾಲಿ ಇರುವ ಗ್ರೂಪ್ ಎ, ಬಿ & ಸಿ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ  ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 30-09-2024 ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಕೂಡಲೇ ಅರ್ಜಿ ಹಾಕಿ.

ಕೊಪ್ಪಳ ಜಿಲ್ಲೆಯಲ್ಲಿ ಖಾಲಿ ಇರುವ 461 ಹುದ್ದೆಗಳ ಭರ್ತಿಗೆ 10ನೇ, ಪಿಯುಸಿ ಆದವರಿಂದ ಅರ್ಜಿ ಆಹ್ವಾನ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

Bureau of Indian Standards ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಗೆ  ಸಂಬಂಧಿಸಿದಂತೆ ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ, ಸಿಲಬಸ್, ಅರ್ಜಿ ಸಲ್ಲಿಸುವ ವಿಧಾನ ಮತ್ತು ಮುಂತಾದ ವಿವರಗಳನ್ನು ಇಲ್ಲಿ ನೀಡಲಾಗಿದೆ.

ಪಂಚಾಯತ್ ರಾಜ್ ಇಲಾಖೆಯಲ್ಲಿ 247 ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಹುದ್ದೆಗಳಿಗೆ ಮತ್ತೆ ಅರ್ಜಿ ಆಹ್ವಾನ

Post Details/ ಹುದ್ದೆಗಳ ವಿವರ:

ಗ್ರೂಪ್ ಎ- 03
ಗ್ರೂಪ್ ಬಿ- 98
ಗ್ರೂಪ್ ಸಿ –  243
ಒಟ್ಟು ಹುದ್ದೆಗಳು- 344

 

ವೇತನ ಶ್ರೇಣಿ/ Salary Scale:

ಗ್ರೂಪ್ ಎ- 56100-177500
ಗ್ರೂಪ್ ಬಿ- 35400-112400
ಗ್ರೂಪ್ ಸಿ –  25500-81100

ಮೇಲಿನ ವೇತನ ಶ್ರೇಣಿಯ ಜೊತೆಗೆ ಕೇಂದ್ರ ಸರ್ಕಾರದ ನಿಯಮಾವಳಿಗಳ ಅನ್ವಯ ಡಿಎ, HRA, Grade Pay & ಮುಂತಾದ ಸೌಲಭ್ಯಗಳು ದೊರೆಯುತ್ತವೆ.

 

ವಯೋಮಿತಿ/ Age limit (As on 30-09-2024)

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕೆಳಗೆ ನೀಡಿರುವ ಗರಿಷ್ಟ ವಯೋಮಿತಿಯನ್ನು ಮೀರುವಂತಿಲ್ಲ.

ಕನಿಷ್ಟ ವಯೋಮಿತಿ: 21 ವರ್ಷ

ಗರಿಷ್ಟ ವಯೋಮಿತಿ: 35 ವರ್ಷ

ವಯೋಮಿತಿಯಲ್ಲಿ ಸಡಿಲಿಕೆ/ Age Relaxation:

SC, ST : 5 years

OBC : 3 years

PwBD: 10 years relaxed for their respective category

 

ವಿದ್ಯಾರ್ಹತೆ/ Educational Qualification: (As on 30-09-2024)

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ಬೋರ್ಡ್/ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಡಿಪ್ಲೋಮಾ/ ಡಿಗ್ರಿ/ ಪಿಜಿ/ ಪಿ.ಎಚ್.ಡಿ ಪದವಿಯನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application fees:

ಸಾಮಾನ್ಯ, OBC & EWS ಅಭ್ಯರ್ಥಿಗಳಿಗೆ : ರೂ. 800/-

ಪರಿಶಿಷ್ಟಜಾತಿ/ ಪರಿಶಿಷ್ಟ ಪಂಗಡ/ ಅಂಗವಿಕಲ ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕ ಇರುವುದಿಲ್ಲ.

Fee can be paid online through BHIM UPI, Net Banking, by using Visa, Mastercard, Maestro, RuPay Credit or Debit cards or in SBI Branches by generating SBI Challan.

 

Selection Method/ ಆಯ್ಕೆವಿಧಾನ:

ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ &  ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

 

ಅರ್ಜಿ ಸಲ್ಲಿಸುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 09.09.2024 ರಿಂದ 30.09.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು BIS ನ   ವೆಬ್ ಸೈಟ್ www.bis.gov.in   ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

The Candidates who interested to apply online Click the NEXT button to Application submission.

ಕರ್ನಾಟಕ ಗ್ರಾಮೀಣ ಮಿಷನ್ ನಲ್ಲಿ ಖಾಲಿ ಇರುವ ಬ್ಲಾಕ್ ಮ್ಯಾನೇಜರ್, ತಾಲೂಕು ಪ್ರೊಗ್ರಾಮ್ ಮ್ಯಾನೇಜರ್ & ಇತರೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕ/ Important Dates:

Online Application opening from : 09-09-2024

Last date to submission application : 30-09-2024

Last date of making payment : 30-09-2024

Schedule of Computer Based Examination:  Nov, 2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online

ವೆಬ್ಸೈಟ್/ Website :

 


Click here to Share:
Bookmark the permalink.

About sdkpscjob

www.kpscjobs.com Educator & Blogger

Comments are closed.