ಪಶುಪಾಲನಾ ಇಲಾಖೆಯಲ್ಲಿ ಖಾಲಿ ಇರುವ 5250 ಕೃಷಿ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ : Apply for BPNL Vacancies 2024
ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್ (BPNL) ನಿಂದ ಖಾಲಿ ಇರುವ ಹುದ್ದೆಗಳ ಬೃಹತ್ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. BPNL ದಲ್ಲಿ ಖಾಲಿ ಇರುವ ಒಟ್ಟು 5250 ಕೃಷಿ ನಿರ್ವಹಣಾ ಅಧಿಕಾರಿ, ಕೃಷಿ ಅಭಿವೃದ್ಧಿ ಅಧಿಕಾರಿ & ಫಾರ್ಮರ್ ಇನ್ಸ್ಪೈರೇಷನ್ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಯಾವುದೇ ಪದವಿ ಮುಗಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು 07-06-2024 ಕೊನೆಯ ದಿನಾಂಕವಾಗಿರುತ್ತದೆ. ಈ ನೇಮಕಾತಿ ಕುರಿತು ಹೆಚ್ಚಿನ ವಿವರಗಳನ್ನು ಇಲ್ಲಿ ನೀಡಲಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಲ್ಲಿ ಖಾಲಿ ಇರುವ 9000 ಕಛೇರಿ ಸಹಾಯಕ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
Bharatiya Pashupalan Nigam Limited ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ & ನಿರೀಕ್ಷಕರ ಹುದ್ದೆಗ ಭರ್ತಿಗೆ ಅರ್ಜಿ ಆಹ್ವಾನ
Post Details/ ಹುದ್ದೆಗಳ ವಿವರ:
ಕೃಷಿ ನಿರ್ವಹಣಾ ಅಧಿಕಾರಿ- 250 ಹುದ್ದೆಗಳು |
ಕೃಷಿ ಅಭಿವೃದ್ಧಿ ಅಧಿಕಾರಿ- 1250 ಹುದ್ದೆಗಳು |
ರೈತ ಪ್ರೇರಕರು / Former Inspiration- 3750 ಹುದ್ದೆಗಳು |
ಒಟ್ಟು ಹುದ್ದೆಗಳು – 5250 |
ವೇತನ/ Salary:
ಕೃಷಿ ನಿರ್ವಹಣಾ ಅಧಿಕಾರಿ- ರೂ. 31000/- |
ಕೃಷಿ ಅಭಿವೃದ್ಧಿ ಅಧಿಕಾರಿ- ರೂ. 28000/- |
ರೈತ ಪ್ರೇರಕರು / Former Inspiration- ರೂ. 22000/- |
ವಯೋಮಿತಿ/ Age limit (As on 07-06-2024)
ಕನಿಷ್ಟ & ಗರಿಷ್ಟ ವಯೋಮಿತಿಯನ್ನು ಕೆಳಗಿನಂತೆ ನಿಗದಿಪಡಿಸಲಾಗಿದೆ.
ಹುದ್ದೆಗಳ ಹೆಸರು | ವಯೋಮಿತಿ |
ಕೃಷಿ ನಿರ್ವಹಣಾ ಅಧಿಕಾರಿ | 25-45 ವರ್ಷ |
ಕೃಷಿ ಅಭಿವೃದ್ಧಿ ಅಧಿಕಾರಿ | 21-40 ವರ್ಷ |
ರೈತ ಪ್ರೇರಕರು | 18-40 ವರ್ಷ |
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಶೈಕ್ಷಣಿಕ ವಿದ್ಯಾರ್ಹತೆ/ Education Qualification:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹತ್ತನೇ, ಪಿಯುಸಿ ಅಥವಾ ಪದವಿ ಮುಗಿಸಿರಬೇಕು.
ಅರ್ಜಿ ಶುಲ್ಕ/ Application Fees:
ಹುದ್ದೆಗಳ ಹೆಸರು | ಅರ್ಜಿ ಶುಲ್ಕ |
ಕೃಷಿ ನಿರ್ವಹಣಾ ಅಧಿಕಾರಿ | 944/- |
ಕೃಷಿ ಅಭಿವೃದ್ಧಿ ಅಧಿಕಾರಿ | 826/- |
ರೈತ ಪ್ರೇರಕರು | 708/- |
Selection Method/ ಆಯ್ಕೆ ವಿಧಾನ-:
ಆನ್ಲೈನ್ ಪರೀಕ್ಷೆ / ಸಂದರ್ಶನದ ಮೂಲಕ ಆಯ್ಕೆಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ/ How to Apply:
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 23.05.2024 ರಿಂದ 02.06.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು BPNL ನ ವೆಬ್ ಸೈಟ್ www.bharatiyapashupalan.com ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಕೊನೆಯ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ನಾರ್ಕೊಟಿಕ್ಸ್ ಬ್ಯೂರೋದಲ್ಲಿ ಖಾಲಿ ಇರುವ ಕಛೇರಿ ಅಧೀಕ್ಷಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Important dates:
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 23-05-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 02-06-2024
Important Links/ ಪ್ರಮುಖ ಲಿಂಕುಗಳು:
Pingback: ಸಮಾಜ ಕಲ್ಯಾಣ ಇಲಾಖೆಯಲ್ಲಿ ಇರುವ ಕ್ಲರ್ಕ್, ಅಕೌಂಟೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Salary Rs. 50000/-: Social Welfare NIEPID C
Pingback: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ದಲ್ಲಿ ಖಾಲಿ ಇರುವ SDA & FDA ಹುದ್ದೆಗಳ ಭರ್ತಿಗೆ KEA ಯಿಂದ ಅರ್ಜಿ ಆಹ್ವಾನ: BDA SDA FDA
Pingback: SBI ನಲ್ಲಿ ಖಾಲಿ ಇರುವ 150 SCO ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- SBI SCO Recruitment 2024 - KPSC Jobs