ವಿದ್ಯುತ್ ಸರಬರಾಜು ನಿಯಮಿತದಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ- 348 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Apply for HESCOM 348 Posts 2024
ಹುಬ್ಬಳ್ಳಿ ವಿದ್ಯುತ್ ಸರಬರಾಜು ನಿಗಮ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಶಿಶುಕ್ಷು ತರಬೇತಿ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಹೆಸ್ಕಾಂ ನಲ್ಲಿ ಖಾಲಿ ಇರುವ ಒಟ್ಟು 338 ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಸಂಬಂಧಿಸಿದ ವಿಷಯದಲ್ಲಿ ಐಟಿಐ ಅಥವಾ ಪದವಿ ಮುಗಿಸಿದ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 20-08-2024 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಜಿಲ್ಲಾಧಿಕಾರಿಗಳ ಕಾರ್ಯಲಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 48200/-
Hubli Electricity Supply Company Limited ನಲ್ಲಿ ಖಾಲಿ ಹುದ್ದೆಗಳ ಪರೀಕ್ಷೆಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ‘ಸಿ’ ಹುದ್ದೆಗಳ ಭರ್ತಿಗೆ 10ನೇ ಆದವರಿಂದ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ |
ಹುದ್ದೆಗಳ ಹೆಸರು: ಗ್ರ್ಯಾಜುಯೇಟ್ ಮತ್ತು ಡಿಪ್ಲೋಮಾ ಶಿಶುಕ್ಷು ಹುದ್ದೆಗಳು |
ಒಟ್ಟು ಹುದ್ದೆಗಳು: 338 ಹುದ್ದೆಗಳು |
ತರಬೇತಿ ಸ್ಥಳ: ಹುಬ್ಬಳ್ಳಿ |
ಹುದ್ದೆಗಳ ಹಂಚಿಕೆಯ ವಿವರ:
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ಬಿಇ ಗ್ರ್ಯಾಜುಯೇಟ್ ಇನ್ ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ | 200 |
ಡಿಪ್ಲೊಮಾ ಇನ್ ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ | 180 |
ಒಟ್ಟು ಹುದ್ದೆಗಳು | 338 |
ವೇತನ/ Stipand:
ಶಿಶಿಕ್ಷು ನಿಯಮಾವಳಿಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ನಿಗದಿಪಡಿಸಿದ ಸ್ಟೈಫಂಡ್ (Stipend) ನೀಡಲಾಗುತ್ತದೆ
ಹುದ್ದೆಗಳ ಹೆಸರು | ಸ್ಟೆಫಂಡ್ |
ಬಿಇ ಗ್ರ್ಯಾಜುಯೇಟ್ ಇನ್ ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ | 9000 |
ಡಿಪ್ಲೊಮಾ ಇನ್ ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ | 8000 |
ವಯೋಮಿತಿ/ Age limit: (As on 20-08-2024)
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕನಿಷ್ಟ 15 ವರ್ಷ ಪೂರೈಸಿರಬೇಕು & ಗರಿಷ್ಟ 24 ವರ್ಷ ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದಿನಾಂಕ 20-08-2024 ರ ಒಳಗಾಗಿ ಕೆಳಗೆ ನೀಡಲಾದ ವಿದ್ಯಾರ್ಹತೆಯನ್ನು ಉತ್ತೀರ್ಣ ಹೊಂದಿರಬೇಕು.
Graduate: Should have passed with a B.E/ B.Tech degree in Electrical & Electronics from recognized University
Diploma: Should have 3 years Diploma from a polytechnic college/ institution in Electrical & Electronics.
ಆಯ್ಕೆವಿಧಾನ/ Selection procedure:
ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ತಾವು ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆಮಾಡಲಾಗುತ್ತದೆ.
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ದಿನಾಂಕ 05.08.2024 ರಿಂದ 20.08.2024 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ವೆಬ್ ಸೈಟ್ www.nats.education.gov.in/ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ESIC ಕರ್ನಾಟಕ ವೃತ್ತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗ ಭರ್ತಿಗೆ ಅರ್ಜಿ ಆಹ್ವಾನ
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 05-08-2024
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-08-2024
Important Links/ ಪ್ರಮುಖ ಲಿಂಕುಗಳು: