ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ದಲ್ಲಿ ಖಾಲಿ ಇರುವ SDA & FDA ಹುದ್ದೆಗಳ ಭರ್ತಿಗೆ KEA ಯಿಂದ ಅರ್ಜಿ ಆಹ್ವಾನ: Apply for KEA BDA Jobs  2024

Click here to Share:

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ದಲ್ಲಿ ಖಾಲಿ ಇರುವ SDA & FDA ಹುದ್ದೆಗಳ ಭರ್ತಿಗೆ KEA ಯಿಂದ ಅರ್ಜಿ ಆಹ್ವಾನ: Apply for KEA BDA Jobs  2024

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಮತ್ತೊಂದು ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿರುತ್ತದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟವಾಗಿದೆ. ರಾಜ್ಯ ವೃಂದ & ಸ್ಥಳೀಯ ವೃಂದದಲ್ಲಿ ಖಾಲಿ ಇರುವ ಒಟ್ಟು 21 ದ್ವಿತೀಯ ದರ್ಜೆ ಸಹಾಯಕ & ಪ್ರಥಮ ದರ್ಜೆ ಸಹಾಯಕ ಹುದ್ದೆಗಳ ನೇರ ನೇಮಕಾತಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 23-04-2024 ಆಗಿದೆ. ಆಸಕ್ತರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಬ್ಯಾಂಕ್ ಆಫ್ ಇಂಡಿಯಾದಲ್ಲಿ ವಿವಿಧ 143 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಇಲ್ಲಿ ನೀಡಲಾಗಿರುವ ಉದ್ಯೋಗ ಮಾಹಿತಿಯು ವಿಶ್ವಾಸಾರ್ಹ ಮೂಲಗಳಿಂದ ಪಡೆದುದಾಗಿದೆ. ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ದಲ್ಲಿ ಖಾಲಿ ಇರುವ SDA & FDA ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

 

ಹುದ್ದೆಗಳ ವಿವರ/ Post Details:

ರಾಜ್ಯ ವೃಂದದಲ್ಲಿ ಖಾಲಿ ಹುದ್ದೆಗಳು 18 ಹುದ್ದೆಗಳು
ಸ್ಥಳೀಯ ವೃಂದದಲ್ಲಿ ಖಾಲಿ ಹುದ್ದೆಗಳು 07 ಹುದ್ದೆಗಳು
ಒಟ್ಟು ಹುದ್ದೆಗಳು 25 ಹುದ್ದೆಗಳು

ವೇತನ/ Salary

ದ್ವಿತೀಯ ದರ್ಜೆ ಸಹಾಯಕರು 21400-42000
ಪ್ರಥಮ ದರ್ಜೆ ಸಹಾಯಕರು 27650-52650

ಕರ್ನಾಟಕ ಸರ್ಕಾರದ ನಿಯಮಾವಳಿಗಳನ್ವಯ ಮೂಲವೇತನದ ಜೊತೆಗೆ ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

ಈ ನೇಮಕಾತಿ ಸೇರಿದಂತೆ KPSC & KEA ಎಲ್ಲ ನೇಮಕಾತಿಗಳಿಗೂ ಪತ್ರಿಕೆ 2 (ಸಾಮಾನ್ಯ ಕನ್ನಡ, ಸಾಮಾನ್ಯ ಇಂಗ್ಲೀಷ್ & ಕಂಪ್ಯೂಟರ್ ಜ್ಞಾನ) ಕಡ್ಡಾಯವಾಗಿದೆ. ಅದರಲ್ಲಿ ಹೆಚ್ಚು ಅಂಕಗಳಿಸಲು ತರಬೇತಿ ಆಯೋಜಿಸಲಾಗಿದೆ. ಆಸಕ್ತರು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನೊಂದಾಯಿಸಿಕೊಳ್ಳಬಹುದು. ಇಂತಹ ಅವಕಾಶ ಮತ್ತೆ ಸಿಗದು, ಕೂಡಲೇ ತರಬೇತಿಗೆ Join ಆಗಿ

 

ಪೇಪರ್ 2 – ಆನ್ಲೈನ್ ಕೋರ್ಸ್ ತರಬೇತಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ

 

ಶೈಕ್ಷಣಿಕ ಅರ್ಹತೆಗಳು/ Educational Qualification:

ದ್ವಿತೀಯ ದರ್ಜೆ ಸಹಾಯಕರು:  ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿಸಲ್ಟಟ್ಟ  ಯಾವುದೇ ಸಂಸ್ಥೆಯಿಂದ 12ನೇ ತರಗತಿ ಅಥವಾ ಪಿಯುಸಿ ಅಥವಾ ಡಿಪ್ಲೋಮಾ ಅಥವಾ ಐಟಿಐ ವಿದ್ಯಾರ್ಹತೆ ಹೊಂದಿರಬೇಕು.

ಪ್ರಥಮ ದರ್ಜೆ ಸಹಾಯಕ: ಯಾವುದೇ ಅಂಗೀಕೃತ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಯಾವುದೇ ವಿಷಯದಲ್ಲಿ ಪದವಿ ಮುಗಿಸಿರಬೇಕು.

 

ಅರ್ಜಿ ಶುಲ್ಕ/ Application Fees:

ಸಾಮಾನ್ಯ ಅರ್ಹತಾ ಅಭ್ಯರ್ಥಿಗಳಿಗೆ: ರೂ. 750/-

ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ : ರೂ. 750/-

ಪ.ಜಾ/ ಪಪಂ/ ಕೆ1 ಸೇರಿದ ಅಭ್ಯರ್ಥಿಗಳಿಗೆ : 500/-

ಅಂಗವಿಕಲ ಅಭ್ಯರ್ಥಿಗಳಿಗೆ ರೂ. 500/- ಪ್ರಕ್ರಿಯೆ  ಶುಲ್ಕ ಮಾತ್ರ

ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ನೆಟ್  ಆನ್ಲೈನ್/ ಆಫ್ಲೈನ್ ಮುಖಾಂತರ ಪಾವತಿ ಮಾಡಬಹುದು.

ವಯೋಮಿತಿ/ Age limit (23-04-2024)

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ & ಕೌಶಲ್ಯ ಪರೀಕ್ಷೆನಡೆಸಲಾಗುತ್ತದೆ

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 24.03.2024 ರಿಂದ 23.04.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಪ್ರಾಧಿಕಾರದ  ವೆಬ್ ಸೈಟ್ www.kea.kar.nic.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.

ಕರ್ನಾಟಕ ಅಪೆಕ್ಸ್ ಬ್ಯಾಂಕ್ ನಲ್ಲಿ ಖಾಲಿ ಇರುವ 93 ಬ್ಯಾಂಕ್ ಸಹಾಯಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 24-03-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23-04-2024

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 25-04-2024

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification

ಅರ್ಜಿ ಸಲ್ಲಿಸಿ/ Apply Online (Not Started Yet)

ವೆಬ್ಸೈಟ್/ Website :

ಈ ನೇಮಕಾತಿ ಸೇರಿದಂತೆ KPSC & KEA ಎಲ್ಲ ನೇಮಕಾತಿಗಳಿಗೂ ಪತ್ರಿಕೆ 2 (ಸಾಮಾನ್ಯ ಕನ್ನಡ, ಸಾಮಾನ್ಯ ಇಂಗ್ಲೀಷ್ & ಕಂಪ್ಯೂಟರ್ ಜ್ಞಾನ) ಕಡ್ಡಾಯವಾಗಿದೆ. ಅದರಲ್ಲಿ ಹೆಚ್ಚು ಅಂಕಗಳಿಸಲು ತರಬೇತಿ ಆಯೋಜಿಸಲಾಗಿದೆ. ಆಸಕ್ತರು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನೊಂದಾಯಿಸಿಕೊಳ್ಳಬಹುದು. ಇಂತಹ ಅವಕಾಶ ಮತ್ತೆ ಸಿಗದು, ಕೂಡಲೇ ತರಬೇತಿಗೆ Join ಆಗಿ

 

ಪೇಪರ್ 2 – ಆನ್ಲೈನ್ ಕೋರ್ಸ್ ತರಬೇತಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ


Click here to Share:
Bookmark the permalink.

About sdkpscjob

www.kpscjobs.com Educator & Blogger