ಸಣ್ಣ ಕೈಗಾರಿಕೆ ಅಭಿವೃದ್ಧಿ ಬ್ಯಾಂಕ್ ನಲ್ಲಿ ಖಾಲಿ ಇರುವ 72 ಹುದ್ದೆಗಳ ನೇಮಕಾತಿ: Apply for SIDBI Recruitment 2024

Click here to Share:

ಸಣ್ಣ ಕೈಗಾರಿಕೆ ಅಭಿವೃದ್ಧಿ ಬ್ಯಾಂಕ್ ನಲ್ಲಿ ಖಾಲಿ ಇರುವ 72 ಹುದ್ದೆಗಳ ನೇಮಕಾತಿ: Apply for SIDBI Recruitment 2024

ಭಾರತೀಯ ಸಣ್ಣ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ (SIDBI) ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. SIDBI ಯಲ್ಲಿ  ಖಾಲಿ ಇರುವ ಅಸಿಸ್ಟೆಂಟ್ ಮ್ಯಾನೇಜರ್ ಮತ್ತು ಮ್ಯಾನೇಜರ್ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ನೇಮಕ ಮಾಡಿಕೊಳ್ಳಲು ಆನ್ಲೈನ್ ಅರ್ಜಿ ಆರಂಭವಾಗಿದೆ. ಒಟ್ಟು 72 ಹುದ್ದೆಗಳನ್ನು ತುಂಬಲು ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 02-12-2024 ಕೊನೆಯ ದಿನಾಂಕವಾಗಿರುತ್ತದೆ.  ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಸಣ್ಣ ಕೈಗಾರಿಕೆ ಅಭಿವೃದ್ಧಿ ಬ್ಯಾಂಕ್ ನಲ್ಲಿ ಖಾಲಿ ಇರುವ 72 ಹುದ್ದೆಗಳ ನೇಮಕಾತಿ

ಭಾರತೀಯ ಸಣ್ಣ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ (SIDBI) ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ ಪ್ರೊಬೇಶನರಿ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಅಸಿಸ್ಟೆಂಟ್ ಮ್ಯಾನೇಜರ್- 50 ಹುದ್ದೆಗಳು
ಮ್ಯಾನೇಜರ್- 22 ಹುದ್ದೆಗಳು
ಒಟ್ಟು ಹುದ್ದೆಗಳು- 72

ವೇತನ/ Salary

ಅಸಿಸ್ಟೆಂಟ್ ಮ್ಯಾನೇಜರ್- ವೇತನ ಶ್ರೇಣಿ : 44500-89150
ಮ್ಯಾನೇಜರ್- ವೇತನ ಶ್ರೇಣಿ: 55000-99750

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಸಿಸ್ಟೆಂಟ್ ಮ್ಯಾನೇಜರ್: ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಸಂಬಂಧಿಸಿದ ವಿಷಯದಲ್ಲಿ ಪದವಿ ಅಥವಾ CS/ CA/ MBA/ PGDM ಮುಗಿಸಿರಬೇಕು.

ಮ್ಯಾನೇಜರ್: ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಯಾವುದೇ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಮುಗಿಸಿರಬೇಕು.

ಅರ್ಜಿ ಶುಲ್ಕ/ Application Fees:

ಪ.ಜಾ/ ಪ.ಪಂ ಅಭ್ಯರ್ಥಿಗಳಿಗೆ: ರೂ. 175

ಸಾಮಾನ್ಯ / ಇತರೆ ಅಭ್ಯರ್ಥಿಗಳಿಗೆ: ರೂ. 1100

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 21 ವರ್ಷ ಪೂರೈಸಿರಬೇಕು & 33 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಆಯ್ಕೆವಿಧಾನ/ Selection procedure:

ಲಿಖಿತ ಪರೀಕ್ಷೆ/ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.  

 ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 08.11.2024 ರಿಂದ 02.12.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಬ್ಯಾಂಕಿನ ವೆಬ್ ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಕೊನೆಯ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಭಾರತೀಯ ರೈಲ್ವೇ ತಾಂತ್ರಿಕ & ಆರ್ಥಿಕ ಸೇವೆಗಳ ನಿಗಮ (RITES) ನಲ್ಲಿ ಖಾಲಿ ಇರುವಹುದ್ದೆಗಳಿಗೆ ಅರ್ಜಿ ಆಹ್ವಾನ

 Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 08-11-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:02-12-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online:

ವೆಬ್ಸೈಟ್/ Website :


Click here to Share:
Bookmark the permalink.

About sdkpscjob

www.kpscjobs.com Educator & Blogger

Comments are closed.