ಕರ್ನಾಟಕ ಹಣಕಾಸು ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- ApplyFPI Karnataka 2024
ಕರ್ನಾಟಕ ಹಣಕಾಸು ಇಲಾಖೆಯ ವಿತ್ತಿಯ ಕಾರ್ಯನೀತಿ ಸಂಸ್ಥೆ (ವಿಕಾಸಂ) ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಕಾಪಿ ಎಡಿಟರ್ ಮತ್ತು ಟ್ರಾನ್ಸಲೇಟರ್ ಹುದ್ದೆಗಳ ತಾತ್ಕಾಲಿಕ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಆಸಕ್ತರು 20-11-2024 ರ ಒಳಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.
ಯುನಿಯನ್ ಬ್ಯಾಂಕ್ ನಲ್ಲಿ 1500 ಸ್ಥಳೀಯ ಬ್ಯಾಂಕು ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
Fiscal Policy Institute ನಲ್ಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಸಣ್ಣ ಕೈಗಾರಿಕೆ ಅಭಿವೃದ್ಧಿ ಬ್ಯಾಂಕ್ ನಲ್ಲಿ ಖಾಲಿ ಇರುವ 72 ಹುದ್ದೆಗಳ ನೇಮಕಾತಿ: SIDBI Recruitment 2024
ಹುದ್ದೆಗಳ ವಿವರ/ Post Details:
ಕಾಪಿ ಎಡಿಟರ್ (Copy Editors)- 01 |
ಅನುವಾದಕರು (Translators)- 01 |
ಒಟ್ಟು ಹುದ್ದೆಗಳು- 02 |
ವೇತನ/ Salary Scale:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಕ್ರೂಢೀಕೃತ ವೇತನ ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ವಿತ್ತಿಯ ಕಾರ್ಯನೀತಿ ಸಂಸ್ಥೆ (ವಿಕಾಸಂ) ವತಿಯಿಂದ ಅಧಿಸೂಚನೆಯಲ್ಲಿ ತಿಳಿಸಲಾದ ಅರ್ಹತೆಗಳು & ಅನುಭವವನ್ನು ಹೊಂದಿರಬೇಕು
ವಯೋಮಿತಿ/ Age limit:
ಗರಿಷ್ಟ ವಯೋಮಿತಿ ನಿಗದಿಪಡಿಸಿಲ್ಲ.
ಅರ್ಜಿ ಶುಲ್ಕ/ Application Fees:
ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕೌಶಲ್ಯ ಪರೀಕ್ಷೆ/ ಸಂದರ್ಶನ ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 12.02.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ Director, Fiscal Policy Institute, Kengeri Post, Bengaluru- Mysore Road, Kengeri, Near Panchamukhi Ganapati Temple, Bengaluru- 560060 ಇವರ ವಿಳಾಸಕ್ಕೆ ಸಲ್ಲಿಸುವುದು. ಹಾಗೂ director@fpibangalore.gov.in ಇಮೇಲ್ ಮುಖಾಂತರ ಕಳುಹಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
ಧಾರವಾಡ ಜಿಲ್ಲೆಯ ಗ್ರಾಮ ಪಂಚಾಯತ್ ಗಳಲ್ಲಿ ಖಾಲಿ ಇರುವ 32 ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 28-10-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 20-11-2024
Important Links/ ಪ್ರಮುಖ ಲಿಂಕುಗಳು:
ಅರ್ಜಿ ಸಲ್ಲಿಸಿ/ Application Form