ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ವರ್ಕರ್ & ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Apply now Bellary Wcd Recruitment 2024

Click here to Share:

ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ವರ್ಕರ್ & ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Apply now Bellary Wcd Recruitment 2024

ಉಪ ನಿರ್ದೇಶಕರ ಕಛೇರಿ, ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ, ಬಳ್ಳಾರಿ ಜಿಲ್ಲೆಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಬಳ್ಳಾರಿ (ಗ್ರಾಮಾಂತರ) ಜಿಲ್ಲಾ ವ್ಯಾಪ್ತಿಯ ಪುರಸಭೆ, ಪಟ್ಟಣ ಪಂಚಾಯತಿ, ಗ್ರಾಮ ಪಂಚಾಯತಿ ವ್ಯಾಪ್ತಿಯ ಅಂಗನವಾಡಿಗಳಲ್ಲಿ  ಖಾಲಿ ಇರುವ ಒಟ್ಟು 77 ಅಂಗನವಾಡಿ ಸಹಾಯಕಿ & ಕಾರ್ಯಕರ್ತೆ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 10-09-2024 ಕೊನೆಯ ದಿನಾಂಕವಾಗಿರುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ತಾಂತ್ರಿಕ ಸಹಾಯಕ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಕರ್ನಾಟಕ ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಿಂದ (KWCD) ಖಾಲಿ ಇರುವ  ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಕರ್ನಾಟಕ ರಾಜ್ಯ ಸೌಹಾರ್ದ ಸಹಕಾರಿ ನಿಯಮಿತದಲ್ಲಿ ಕಿರಿಯ ಸಹಾಯಕ & ಟೈಪಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ. 70000

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಕರ್ನಾಟಕ ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ

ಹುದ್ದೆಯ ಹೆಸರು: ಅಂಗನವಾಡಿ ಕಾರ್ಯಕರ್ತೆ & ಸಹಾಯಕಿ

ಹುದ್ದೆಗಳ ಸಂಖ್ಯೆ- 77 ಹುದ್ದೆಗಳು

ಕೆಲಸದ ಸ್ಥಳ: ಬಳ್ಳಾರಿ

ಹುದ್ದೆಗಳ ಹಂಚಿಕೆ/ Post Distribution:

ಕಾರ್ಯಕರ್ತೆ/ Worker- 22 ಹುದ್ದೆಗಳು
ಸಹಾಯಕಿ/ Assistant – 55 ಹುದ್ದೆಗಳು
ಒಟ್ಟು ಹುದ್ದೆಗಳು – 77 ಹುದ್ದೆಗಳು

ವೇತನ/ Salary

 ಕರ್ನಾಟಕ ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ ನಿಯಮಾವಳಿಗಳ ಅನ್ವಯ ಕೆಳಗೆ ನೀಡಲಾಗಿರುವ  ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ.

ಕಾರ್ಯಕರ್ತೆ- ರೂ. 11000/-
 ಸಹಾಯಕಿ – ರೂ. 8000/-

ಶೈಕ್ಷಣಿಕ ಅರ್ಹತೆಗಳು/ Educational Qualification:

ಕಾರ್ಯಕರ್ತೆ: ಅಂಗೀಕೃತ ಬೋರ್ಡ್ ನಿಂದ  ಪಿಯುಸಿ ಅಥವಾ ಡಿಪ್ಲೊಮಾ ವಿದ್ಯಾರ್ಹತೆಯನ್ನು ಮುಗಿಸಿರಬೇಕು.

ಸಹಾಯಕಿ: ಅಂಗೀಕೃತ ಬೋರ್ಡ್ ನಿಂದ  ಹತ್ತನೇ ತರಗತಿ ವಿದ್ಯಾರ್ಹತೆಯನ್ನು ಮುಗಿಸಿರಬೇಕು.

ಅರ್ಜಿ ಶುಲ್ಕ/ Application Fees:

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ

ವಯೋಮಿತಿ/ Age limit: (As on Closing date)

ಅರ್ಜಿ ಸಲ್ಲಿಸಲು ಕನಿಷ್ಟ 19 ವರ್ಷ ತುಂಬಿರಬೇಕು & ಗರಿಷ್ಟ 35 ವರ್ಷವನ್ನುಮೀರಿರಬಾರದು

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳು & ಬೋನಸ್ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿ ತಯಾರಿಸಿ ಆಯ್ಕೆಮಾಡಲಾಗುತ್ತದೆ.

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ನಲ್ಲಿ ದಿನಾಂಕ 10-08-2024 ರಿಂದ 08-09-2024 ರವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೆಳಗೆ ನೀಡಲಾಗಿರುವ ಲಿಂಕ್ ಮೂಲಕ ಕ್ಲಿಕ್ ಮಾಡಿ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಹೊಸ ನೇಮಕಾತಿ ಅಧಿಸೂಚನೆ: ವೇತನ ರೂ. 30000-1,10,000 

ಪ್ರಮುಖ ದಿನಾಂಕಗಳು/ Important Dates:

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 10-08-2024

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 08-09-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ನಮೂನೆ/ Apply online:

ವೆಬ್ಸೈಟ್/ Website :

  


Click here to Share:
Bookmark the permalink.

About sdkpscjob

www.kpscjobs.com Educator & Blogger

Comments are closed.