ಭಾರತೀಯ ರೈಲ್ವೇ ತಾಂತ್ರಿಕ & ಆರ್ಥಿಕ ಸೇವೆಗಳ ನಿಗಮ (RITES) ನಲ್ಲಿ ಖಾಲಿ ಇರುವಹುದ್ದೆಗಳಿಗೆ ಅರ್ಜಿ ಆಹ್ವಾನ- Apply Now RITES Engg Prof Recruitment 2024
ಭಾರತೀಯ ರೈಲ್ವೇ ಇಲಾಖೆಯ ಅಡಿಯಲ್ಲಿ ಬರುವ ಭಾರತೀಯ ರೈಲ್ವೇ ತಾಂತ್ರಿಕ & ಆರ್ಥಿಕ ಸೇವೆಗಳ ನಿಗಮ (RITES) ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಸೈಟ್ ಇಂಜಿನಿಯರ್ & ಆಪರೇಟರ್ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ನೇರ ಸಂದರ್ಶನಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹತ್ತನೇ , ಐಟಿಐ, ಡಿಪ್ಲೊಮಾ, ಪದವಿ ಮುಗಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತರು ದಿನಾಂಕ 09-08-2024 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ದಲ್ಲಿ ಖಾಲಿ ಇರುವ SDA & FDA ಹುದ್ದೆಗಳ ಭರ್ತಿಗೆ KEA ಯಿಂದ ಅರ್ಜಿ ಆಹ್ವಾನ:
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ಮೇಲೆ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
RITES, Department of Railway ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಕೃಷಿ & ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಲ್ಲಿ ನೇಮಕಾತಿ ಅಧಿಸೂಚನೆ- 102 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ- ಭಾರತೀಯ ರೈಲ್ವೇ ಇಲಾಖೆಯ RITES ಲಿಮಿಟೆಡ್ |
ಹುದ್ದೆಗಳ ಹೆಸರು- ಸೈಟ್ ಇಂಜಿನಿಯರ್ & ಆಪರೇಟರ್ |
ಒಟ್ಟು ಖಾಲಿ ಹುದ್ದೆಗಳು- 07 |
ಹುದ್ದೆಗಳ ಹಂಚಿಕೆ:
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
Site Engineer (P-Way) | 01 |
Site Engineer (Works) | 02 |
Site Engineer (Bridge) | 02 |
AutocCAD Operator | 02 |
Total Posts | 07 |
ವೇತನ/ Salary:
ಹುದ್ದೆಗಳ ಹೆಸರು | ವೇತನ |
Site Engineer | ರೂ. 23340/- |
AutoCAD Operator | ರೂ. 15000/- |
ಶೈಕ್ಷಣಿಕ ಅರ್ಹತೆಗಳು/ Educational Qualification:
Site Engineer: ಸಂಬಂಧಿಸಿದ ವಿಷಯದಲ್ಲಿ ಇಂಜಿನಿಯರಿಂಗ್ ಪದವಿ ಅಥವಾ ಮೂರು ವರ್ಷಗಳ ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರಬೇಕು.
AutoCAD Operator: ಸಂಬಂಧಿಸಿದ ಟ್ರೇಡ್ ನಲ್ಲಿ ಐಟಿಐ ಅಥವಾ ಡಿಪ್ಲೊಮಾ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಅರ್ಜಿ ಶುಲ್ಕ/ Application Fees:
ಯಾರಿಗೂ ಅರ್ಜಿ ಶುಲ್ಕವಿರುವುದಿಲ್ಲ.
ವಯೋಮಿತಿ/ Age limit: (As on Closing date)
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಗರಿಷ್ಟ 55 ವರ್ಷ ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ
ಇತರೆ ಹಿಂದೂಳಿದ ವರ್ಗ: 03 ವರ್ಷ
ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ
ಆಯ್ಕೆವಿಧಾನ/ Selection procedure:
ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆಮಾಡಲಾಗುತ್ತದೆ.
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಮೂಲಕ ಅರ್ಜಿಗಳನ್ನು 09.08.2024ರ ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು RITES ನ ಅಧಿಕೃತ ವೆಬ್ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
SBI ನಲ್ಲಿ ಖಾಲಿ ಇರುವ ಗುಮಾಸ್ತ & ಆಫೀಸರ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ. 50000/-
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09-08-2024
Important Links/ ಪ್ರಮುಖ ಲಿಂಕುಗಳು:
Pingback: ಭಾರತೀಯ ಪಶ್ಚಿಮ ಕೇಂದ್ರ ರೈಲ್ವೇಯಲ್ಲಿ ಖಾಲಿ ಇರುವ ವಿವಿಧ 3317 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- Western Railway Posts Recruitmen