ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 8326 ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಹತ್ತನೇ ಆದವರಿಂದ ಅರ್ಜಿ ಆಹ್ವಾನ- Apply Onine for SSC MTS Havaldar 2024

Click here to Share:

ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 8326 ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಹತ್ತನೇ ಆದವರಿಂದ ಅರ್ಜಿ ಆಹ್ವಾನ- Apply Onine for SSC MTS Havaldar 2024

ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ ಗ್ರೂಪ್ ಸಿ ಹುದ್ದೆಗಳ ಬೃಹತ್ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ.  ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 8326 ಮಲ್ಟಿ ಟಾಸ್ಕಿಂಗ್ ಸ್ಟಾಫ್ & ಹವಾಲ್ದಾರ್ ಹುದ್ದೆಗಳಿಗೆ ಸಿಬ್ಬಂದಿ ನೇಮಕಾತಿ ಆಯೋಗದಿಂದ ಆನ್ಲೈನ್ ಮೂಲಕ  ಅರ್ಜಿ ಆಹ್ವಾನಿಸಲಾಗಿದೆ. ಹತ್ತನೇ/ ಪಿಯುಸಿ ಮುಗಿದವರು 31-07-2024 03-08-2024 ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಕೂಡಲೇ ಅರ್ಜಿ ಹಾಕಿ.

ಭಾರತೀಯ ರೈಲ್ವೇ ತಾಂತ್ರಿಕ & ಆರ್ಥಿಕ ಸೇವೆಗಳ ನಿಗಮ (RITES) ನಲ್ಲಿ ಖಾಲಿ ಇರುವಹುದ್ದೆಗಳಿಗೆ ಅರ್ಜಿ ಆಹ್ವಾನ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹವಾಲ್ದಾರ & ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಗೆ  ಸಂಬಂಧಿಸಿದಂತೆ ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ, ಸಿಲಬಸ್, ಅರ್ಜಿ ಸಲ್ಲಿಸುವ ವಿಧಾನ ಮತ್ತು ಮುಂತಾದ ವಿವರಗಳನ್ನು ಇಲ್ಲಿ ನೀಡಲಾಗಿದೆ.

ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಾರ್ಯಲಯದಲ್ಲಿ ಖಾಲಿ ಇರುವ 21 ಹುದ್ದೆಗಳ ನೇರ ಭರ್ತಿಗೆ ಅರ್ಜಿ ಆಹ್ವಾನ

Post Details/ ಹುದ್ದೆಗಳ ವಿವರ:

Total Posts: 8386 Posts

ಮಲ್ಟಿ ಟಾಸ್ಕಿಂಗ್ ಸ್ಟಾಫ್: 4887 ಹುದ್ದೆಗಳು
ಹವಲ್ದಾರ್ : 3439 ಹುದ್ದೆಗಳು
ಒಟ್ಟು ಹುದ್ದೆಗಳು: 8326

ವಯೋಮಿತಿ/ Age limit (As on 01-08-2024)

ಹವಾಲ್ದಾರ್ & ಮಲ್ಟಿ ಟಾಸ್ಕಿಂಗ್ ಸ್ಟಾಫ್ : ಕನಿಷ್ಟ 18 ವರ್ಷ ತುಂಬಿರಬೇಕು ಗರಿಷ್ಟ 25 ವರ್ಷವನ್ನು ಮೀರುವಂತಿಲ್ಲ.  (Born between 02-08-1997 to 01-08-2006)

ವಯೋಮಿತಿಯಲ್ಲಿ ಸಡಿಲಿಕೆ/ Age Relaxation:

SC, ST : 5 years

OBC : 3 years

PwBD: 10 years relaxed for their respective category

 

ವಿದ್ಯಾರ್ಹತೆ/ Educational Qualification: (As on 04-01-2024)

ಮಾನ್ಯತೆ ಪಡೆದ ಬೋರ್ಡ್ ನಿಂದ ಹತ್ತನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಅರ್ಜಿ ಶುಲ್ಕ/ Application fees:

Fee payable: Rs. 100/- (Rupees One Hundred only).

Women candidates and candidates belonging to Scheduled Castes (SC), Scheduled Tribes (ST), Persons with Disabilities (PwD) and Ex-servicemen (ESM) eligible for reservation are exempted from payment of fee.

Fee can be paid online through BHIM UPI, Net Banking, by using Visa, Mastercard, Maestro, RuPay Credit or Debit cards or in SBI Branches by generating SBI Challan.

Selection Method:

ಹಂತ 1: Computer Based Test

1) ಪರೀಕ್ಷೆಯು ಎರಡು ಪತ್ರಿಕೆಗಳನ್ನು ಒಳಗೊಂಡಿದ್ದು ಒಟ್ಟು 270 ಅಂಕಗಳನ್ನು ಒಳಗೊಂಡಿರುತ್ತದೆ.

2) ಎಲ್ಲ ಪ್ರಶ್ನೆಗಳು ಬಹು ಆಯ್ಕೆ ಮಾದರಿಯ ಪ್ರಶ್ನೆಗಳು ಇರುತ್ತವೆ.

3) ತಪ್ಪು ಉತ್ತರಗಳಿಗೆ ಯಾವುದೇ ಋಣಾತ್ಮಕ ಅಂಕಗಳು (Negative Marking) ಇರುವುದಿಲ್ಲ.

4) ಪ್ರಶ್ನೆಪತ್ರಿಕೆಯು ಇಂಗ್ಲೀಷ್, ಹಿಂದಿ & ಸ್ಥಳೀಯ ಭಾಷೆಗಳಲ್ಲಿ (ಕನ್ನಡ ಸೇರಿದಂತೆ) ಇರಲಿದೆ.

ಹಂತ 2: Physical Efficiency Test

ಹಂತ 3: Physical Standard Test

(ಈ ಬಾರಿಯ ನೇಮಕಾತಿಯ ವಿಶೇಷತೆಯೆಂದರೇ ಇದರ ಪರೀಕ್ಷೆಯನ್ನು ಇಂಗ್ಲೀಷ್  & ಹಿಂದಿ ಜೊತೆಗೆ 16 ಸ್ಥಳೀಯ ಭಾಷೆಗಳಲ್ಲೂ ಪತ್ರಿಕೆಯನ್ನು ತಯಾರಿಸಲಾಗುತ್ತದೆ. ಇದರಲ್ಲಿ ಕನ್ನಡ ಕೂಡ ಒಂದಾಗಿದ್ದು ಪ್ರಶ್ನೆಪತ್ರಿಕೆ ಕನ್ನಡದಲ್ಲಿಯೂ ತಯಾರಾಗುತ್ತದೆ. SSC ನೇಮಕಾತಿ ಪರೀಕ್ಷೆಯನ್ನು ಕನ್ನಡ ಭಾಷೆಯಲ್ಲಿಯೂ ನೀಡಬೇಕು ಎಂಬ ಹಲವಾರು ವರ್ಷಗಳ ಬೇಡಿಕೆಯನ್ನು ಕೇಂದ್ರ ಸರ್ಕಾರ ಈ ಬಾರಿ ಈಡೇರಿಸಿದೆ)

ಅರ್ಜಿ ಸಲ್ಲಿಸುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 27.06.2024 ರಿಂದ 03.08.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು SSC ಯ    ವೆಬ್ ಸೈಟ್ www.ssc.gov.in    ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

The Candidates who interested to apply online Click the NEXT button to Application submission.

ಬೆಳಗಾವಿ ಜಿಲ್ಲೆಯಲ್ಲಿ ಬೃಹತ್ ಉದ್ಯೋಗಾವಕಾಶ| ಖಾಲಿ ಇರುವ 313 ವರ್ಕರ್ & ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕ/ Important Dates:

Online Application opening from : 27-06-2024

Last date to submission application : 31-07-2024

Last date of making payment : 01-08-2024

Schedule of Computer Based Examination:  Oct/ Nov, 2024

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online

ವೆಬ್ಸೈಟ್/ Website :


Click here to Share:
Bookmark the permalink.

About sdkpscjob

www.kpscjobs.com Educator & Blogger