ಬೆಂಗಳೂರಿನಲ್ಲಿ ರಾಜ್ಯ ಸರ್ಕಾರದಿಂದ ಪಿಯುಸಿ ಮುಗಿದವರಿಗೆ 2286 ಹುದ್ದೆಗಳ ಬೃಹತ್ ಭರ್ತಿಗೆ ಅರ್ಜಿ ಆಹ್ವಾನ: Apply online for BMTC Jobs 2024

Click here to Share:

ಬೆಂಗಳೂರಿನಲ್ಲಿ ರಾಜ್ಯ ಸರ್ಕಾರದಿಂದ ಪಿಯುಸಿ ಮುಗಿದವರಿಗೆ 2286 ಹುದ್ದೆಗಳ ಬೃಹತ್ ಭರ್ತಿಗೆ ಅರ್ಜಿ ಆಹ್ವಾನ: Apply online for BMTC Jobs 2024

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನೇಮಕಾತಿ ಅಧಿಸೂಚನೆ ಪ್ರಕಟವಾಗಿರುತ್ತದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಹುದ್ದೆಗಳ ಬೃಹತ್ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟವಾಗಿದೆ. ರಾಜ್ಯ ವೃಂದದಲ್ಲಿ ಖಾಲಿ ಇರುವ ಒಟ್ಟು 2286 ನಿರ್ವಾಹಕ ಹುದ್ದೆಗಳ ನೇರ ನೇಮಕಾತಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 19-05-2024 ಆಗಿದೆ. ಆಸಕ್ತರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕರ್ನಾಟಕ ಅಪೆಕ್ಸ್ ಬ್ಯಾಂಕ್ ನಲ್ಲಿ ಖಾಲಿ ಇರುವ 93 ಬ್ಯಾಂಕ್ ಸಹಾಯಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Karnataka Apex Bank apply now 2024

ಇಲ್ಲಿ ನೀಡಲಾಗಿರುವ ಉದ್ಯೋಗ ಮಾಹಿತಿಯು ವಿಶ್ವಾಸಾರ್ಹ ಮೂಲಗಳಿಂದ ಪಡೆದುದಾಗಿದೆ. ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಭಾರತೀಯ ರೈಲ್ವೇಯಲ್ಲಿ ಖಾಲಿ ಇರುವ ಪ್ರೊಗ್ರಾಮ್ ಅಸಿಸ್ಟೆಂಟ್, ಕಂಪ್ಯೂಟರ್ ಆಪರೇಟರ್ ಸೇರಿದಂತೆ ಒಟ್ಟು 1113 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- SECR  Railway Recruitment 2024

ಹುದ್ದೆಗಳ ವಿವರ/ Post Details:

ಹುದ್ದೆಗಳ ಹೆಸರು: ನಿರ್ವಾಹಕ (Conductor)

ವೃಂದ/ Cadre ಹುದ್ದೆಗಳ ಸಂಖ್ಯೆ
ರಾಜ್ಯ ವೃಂದ/ State Cadre 2286 ಹುದ್ದೆಗಳು
ಸ್ಥಳೀಯ ವೃಂದ/ Local Cadre 214 ಹುದ್ದೆಗಳು
ಒಟ್ಟು ಹುದ್ದೆಗಳು 2500 ಹುದ್ದೆಗಳು

ವೇತನ/ Salary

ರೂ. 18600-25300

ಕರ್ನಾಟಕ ಸರ್ಕಾರದ ನಿಯಮಾವಳಿಗಳನ್ವಯ ಮೂಲವೇತನದ ಜೊತೆಗೆ ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಹುದ್ದೆಗಳ ಹೆಸರು: ನಿರ್ವಾಹಕ (Conductor):  ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿಸಲ್ಟಟ್ಟ  ಯಾವುದೇ ಸಂಸ್ಥೆಯಿಂದ 12ನೇ ತರಗತಿ ಅಥವಾ ಪಿಯುಸಿ ಅಥವಾ ಡಿಪ್ಲೋಮಾ  ವಿದ್ಯಾರ್ಹತೆ ಹೊಂದಿರಬೇಕು & ಮಾನ್ಯತೆ ಹೊಂದಿರುವ ಮೋಟಾರು ವಾಹನ ನಿರ್ವಾಹಕ ಪರವಾನಗಿ & ಬ್ಯಾಡ್ಜ್  ಹೊಂದಿರಬೇಕು.

ಅರ್ಜಿ ಶುಲ್ಕ/ Application Fees:

ಸಾಮಾನ್ಯ ಅರ್ಹತಾ ಅಭ್ಯರ್ಥಿಗಳಿಗೆ: ರೂ. 750/-

ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ : ರೂ. 750/-

ಪ.ಜಾ/ ಪಪಂ/ ಕೆ1 ಸೇರಿದ ಅಭ್ಯರ್ಥಿಗಳಿಗೆ : 500/-

ಅಂಗವಿಕಲ ಅಭ್ಯರ್ಥಿಗಳಿಗೆ ರೂ. 500/- ಪ್ರಕ್ರಿಯೆ  ಶುಲ್ಕ ಮಾತ್ರ

ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ನೆಟ್  ಆನ್ಲೈನ್/ ಆಫ್ಲೈನ್ ಮುಖಾಂತರ ಪಾವತಿ ಮಾಡಬಹುದು.

ವಯೋಮಿತಿ/ Age limit (10-04-2024)

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ & ಕೌಶಲ್ಯ ಪರೀಕ್ಷೆನಡೆಸಲಾಗುತ್ತದೆ

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 19.04.2024 ರಿಂದ 19.05.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಪ್ರಾಧಿಕಾರದ  ವೆಬ್ ಸೈಟ್ www.kea.kar.nic.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.

The Candidates who interested to apply online Click the NEXT button to Application submission.

ಕರ್ನಾಟಕ ಪೌರಾಡಳಿತ ಇಲಾಖೆಯಲ್ಲಿ ಖಾಲಿ ಇರುವ ಕಿರಿಯ ನಿರೀಕ್ಷಕರು ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ :  KPSC JE Jobs 2024

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 19-04-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19-05-2024

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 19-05-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification

ಅರ್ಜಿ ಸಲ್ಲಿಸಿ/ Apply Online

ವೆಬ್ಸೈಟ್/ Website :


Click here to Share:
Bookmark the permalink.

About sdkpscjob

www.kpscjobs.com Educator & Blogger