ಭಾರತೀಯ ಒಳನಾಡಿನ ಜಲಮಾರ್ಗ ಪ್ರಾಧಿಕಾರದಲ್ಲಿ ಖಾಲಿ ಇರುವ ಕಿರಿಯ ಲೆಕ್ಕಿಗ, ಕಾರ್ ಡ್ರೈವರ್, ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Apply Online IWAI Recruitment 2024
ಭಾರತೀಯ ಒಳನಾಡಿನ ಜಲಮಾರ್ಗ ಪ್ರಾಧಿಕಾರ (IWAI)ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. IWAI ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದೆ. ಇದರಲ್ಲಿ ಖಾಲಿ ಇರುವ ಅಕೌಂಟ್ಸ್ ಅಸಿಸ್ಟೆಂಟ್, ಮಲ್ಟಿ ಟಾಸ್ಕಿಂಗ್ ಸ್ಟಾಫ್, ಕಾರ್ ಡ್ರೈವರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಒಟ್ಟು 36 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 15-09-2024 ಕೊನೆಯ ದಿನಾಂಕವಾಗಿರುತ್ತದೆ. ಈ ನೇಮಕಾತಿ ಕುರಿತು ಹೆಚ್ಚಿನ ವಿವರಗಳನ್ನು ಇಲ್ಲಿ ನೀಡಲಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
ಆಹಾರ ಇಲಾಖೆಯಲ್ಲಿ ಖಾಲಿ ಇರುವ 344 ಗ್ರೂಪ್ ಎ, ಬಿ & ಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
Inland Waterways Authority of India ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಅಂಗನವಾಡಿ ಟೀಚರ್ & ಸಹಾಯಕಿ ಹುದ್ದೆಗಳ ಭರ್ತಿಗೆ ಈ ಜಿಲ್ಲೆಯಿಂದ ಅರ್ಜಿ ಆಹ್ವಾನ
Post Details/ ಹುದ್ದೆಗಳ ವಿವರ:
ಅಸಿಸ್ಟೆಂಟ್ ಡೈರೆಕ್ಟರ್- 02 |
ಅಸಿಸ್ಟೆಂಟ್ ಹೈಡ್ರೊಗ್ರಾಫಿಕ್- 01 |
ಲೈಸೆನ್ಸ್ ಇಂಜಿನ್ ಡ್ರೈವರ್- 01 |
ಜೂನಿಯರ್ ಅಕೌಂಟ್ಸ್ ಆಫೀಸರ್-05 |
ಡ್ರೆಡ್ಜ್ ಕಂಟ್ರೋಲ್ ಆಪರೇಟರ್- 05 |
ಸ್ಟೋರ್ ಕೀಪರ್- 01 |
ಮಾಸ್ಟರ್ ಸೆಕೆಂಡ್ ಕ್ಲಾಸ್- 03 |
ಸ್ಟಾಫ್ ಕಾರ್ ಡ್ರೈವರ್- 03 |
ಮಾಸ್ಟರ್ 3 ಕ್ಲಾಸ್- 01 |
ಮಲ್ಟಿ ಟಾಸ್ಕಿಂಗ್ ಸ್ಟಾಫ್- 11 |
ಟೆಕ್ನಿಕಲ್ ಅಸಿಸ್ಟೆಂಟ್-04 |
ಒಟ್ಟು ಹುದ್ದೆಗಳು- 36 |
ವೇತನ/ Salary:
ಅಸಿಸ್ಟೆಂಟ್ ಡೈರೆಕ್ಟರ್- 56200/- |
ಅಸಿಸ್ಟೆಂಟ್ ಹೈಡ್ರೊಗ್ರಾಫಿಕ್- 56100/- |
ಲೈಸೆನ್ಸ್ ಇಂಜಿನ್ ಡ್ರೈವರ್- 35400/- |
ಜೂನಿಯರ್ ಅಕೌಂಟ್ಸ್ ಆಫೀಸರ್-35400/- |
ಡ್ರೆಡ್ಜ್ ಕಂಟ್ರೋಲ್ ಆಪರೇಟರ್- 35400/- |
ಸ್ಟೋರ್ ಕೀಪರ್- 25500/- |
ಮಾಸ್ಟರ್ ಸೆಕೆಂಡ್ ಕ್ಲಾಸ್-25500/- |
ಸ್ಟಾಫ್ ಕಾರ್ ಡ್ರೈವರ್- 19900/- |
ಮಾಸ್ಟರ್ 3 ಕ್ಲಾಸ್- 25500/- |
ಮಲ್ಟಿ ಟಾಸ್ಕಿಂಗ್ ಸ್ಟಾಫ್- 18000/- |
ಟೆಕ್ನಿಕಲ್ ಅಸಿಸ್ಟೆಂಟ್-35400/- |
IWAI ನಿಯಮಾವಳಿಗಳ ಅನ್ವಯ ಡಿಎ, ಹೆಚ್.ಆರ್.ಎ ಸೇರಿದಂತೆ ವಿವಿಧ ಭತ್ಯೆಗಳು ಇರುತ್ತವೆ.
ವಯೋಮಿತಿ/ Age limit (As on 15-09-2024)
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 35 ವರ್ಷವನ್ನು ಮೀರುವಂತಿಲ್ಲ.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಶೈಕ್ಷಣಿಕ ವಿದ್ಯಾರ್ಹತೆ/ Education Qualification:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್/ ವಿಶ್ವವಿದ್ಯಾಲಯದಿಂದ ಹತ್ತನೇ ತರಗತಿ, ಪಿಯುಸಿ, ಡಿಪ್ಲೋಮಾ, ಐಟಿಐ, ಪದವಿ, ಇನ್ನಿತರ ವಿದ್ಯಾರ್ಹತೆ ಹೊಂದಿದವರಿಗೆ ವಿವಿಧ ಉದ್ಯೋಗಾವಕಾಶಗಳ ಲಭ್ಯವಿರತ್ತವೆ.
ಅರ್ಜಿ ಶುಲ್ಕ/ Application Fees:
ಸಾಮಾನ್ಯ & ಇತರೆ: ರೂ. 500/-
ಪರಿಶಿಷ್ಟಜಾತಿ/ ಪರಿಶಿಷ್ಟ ಪಂಗಡ/ ವಿಕಲಚೇತನ / EWS ಅಭ್ಯರ್ಥಿಗಳು : ರೂ. 200/-
Selection Method/ ಆಯ್ಕೆ ವಿಧಾನ-:
ಸ್ಪರ್ಧಾತ್ಮಕ ಪರೀಕ್ಷೆ / ಸಂದರ್ಶನದ ಮೂಲಕ ಆಯ್ಕೆಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ/ How to Apply:
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 16.08.2024 ರಿಂದ 15.09.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು www.iwai.nic.in ವೆಬ್ ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಕೊನೆಯ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಗುಲಬರ್ಗಾ ವಿದ್ಯುತ್ ಸರಬರಾಜು ನಿಗಮ ನಿಯಮಿತದಲ್ಲಿ ಖಾಲಿ ಇರುವ 221 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
Important dates:
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 16-08-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15-09-2024
Important Links/ ಪ್ರಮುಖ ಲಿಂಕುಗಳು: