SBI ನಲ್ಲಿ ಖಾಲಿ ಇರುವ ಗುಮಾಸ್ತ & ಆಫೀಸರ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ. 50000/- Apply Online SBI Clerical & Officers 2024

Click here to Share:

SBI ನಲ್ಲಿ ಖಾಲಿ ಇರುವ ಗುಮಾಸ್ತ & ಆಫೀಸರ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ. 50000/- Apply Online SBI Clerical & Officers 2024

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ ಕ್ರೀಡಾ ಮೀಸಲಾತಿಯಲ್ಲಿ ಖಾಲಿ ಇರುವ ಕ್ಲರ್ಕ್ ಮತ್ತು ಆಫೀಸರ್ಸ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಒಟ್ಟು 68 ಹುದ್ದೆಗಳ ನೇರ ನೇಮಕಾತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಯಾವುದೇ ಪದವಿ ಮುಗಿಸಿದ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 14-08-2024 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

 ಕರ್ನಾಟಕ WCD ಇಲಾಖೆಯಲ್ಲಿ ಖಾಲಿ ಇರುವ 734 ವರ್ಕರ್ & ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

State Bank of India ನ ವತಿಯಿಂದ Officers and Clerical ಹುದ್ದೆಗಳ ನೇಮಕಾತಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಪಂಚಾಯತ್ ರಾಜ್ ಇಲಾಖೆ & ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 1000 SDA & FDA ಹುದ್ದೆಗಳ ಭರ್ತಿಗೆ ಅಧಿಸೂಚನೆ

ಹುದ್ದೆಗಳ ವಿವರ/ Post Details:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ಆಫೀಸರ್ಸ್ 17
ಕ್ಲರಿಕಲ್ 51
ಒಟ್ಟು ಹುದ್ದೆಗಳು 68 ಹುದ್ದೆಗಳು

 

ವೇತನ/ Salary     

ಹುದ್ದೆಗಳ ಹೆಸರು ವೇತನ
ಆಫೀಸರ್ಸ್ 48480-85920
ಕ್ಲರಿಕಲ್ 24050-64480

ಈ ವೇತನದ ಜೊತೆಗೆ ಡಿಎ/ HRA ಮುಂತಾದ ಸೌಲಭ್ಯಗಳು ಬ್ಯಾಂಕಿನ ನಿಯಮಗಳನ್ವಯ ದೊರೆಯುತ್ತವೆ.

ವಯೋಮಿತಿ/ Age limit: (As on 01-04-2024)

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು  ಕನಿಷ್ಟ 21 ವರ್ಷ ಪೂರೈಸಿರಬೇಕು  & 30 ವರ್ಷವನ್ನು ಮೀರಿರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದಿನಾಂಕ 01-04-2024 ರ ಒಳಗಾಗಿ ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ (Any Degree) ಪದವಿ ಉತ್ತೀರ್ಣ ಹೊಂದಿರಬೇಕು. ಅಂತರ್ ವಿಶ್ವವಿದ್ಯಾಲಯ, ರಾಜ್ಯ, ಅಂತರಾಜ್ಯ, ರಾಷ್ಟ್ರೀಯ ಅಥವಾ ಅಂತರಾಷ್ಟ್ರೀಯ ಕ್ರೀಡೆಗಳಲ್ಲಿ ವಿಶ್ವವಿದ್ಯಾಲಯ / ಜಿಲ್ಲೆ/ ರಾಜ್ಯ/ ದೇಶವನ್ನು ಪ್ರತಿನಿಧಿಸಿ ನಿಗಡಿಪಡಿಸಿದ ಕ್ರೀಡೆಯಲ್ಲಿ ಉತ್ತಮ ಸಾಧನೆಯನ್ನು ತೋರಿರಬೇಕು.

 

ಅರ್ಜಿ ಶುಲ್ಕ/ Application Fees:

ಸಾಮಾನ್ಯ/ OBC/ EWS ಅರ್ಹತಾ ಅಭ್ಯರ್ಥಿಗಳಿಗೆ: ರೂ. 750

ಪ.ಜಾ/ ಪಪಂ/ ಅಂಗವಿಕಲ/ ಮಾಜಿಸೈನಿಕ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕವಿಲ್ಲ

ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಕೆಳಕಂಡಂತೆ ಆಯ್ಕೆ ಮಾಡಲಾಗುತ್ತದೆ.

ಅಭ್ಯರ್ಥಿಗಳನ್ನು ಆಯ್ಕೆಮಾಡಲು Assessment ಪರೀಕ್ಷೆಯನ್ನು ನಡೆಸಲಾಗುತ್ತದೆ.

 

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 24.07.2024 ರಿಂದ 14.08.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು SBI  ನ  ವೆಬ್ ಸೈಟ್ www.bank.sbi/web/careers  ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

The Candidates who interested to apply online Click the NEXT button to Application submission.

ಕೃಷಿ & ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಲ್ಲಿ ನೇಮಕಾತಿ ಅಧಿಸೂಚನೆ- 102 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 24-07-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14-08-2024

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online:

ವೆಬ್ಸೈಟ್/ Website :


Click here to Share:
Bookmark the permalink.

About sdkpscjob

www.kpscjobs.com Educator & Blogger

Comments are closed.