ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 3712 ಕ್ಲರ್ಕ್ & ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ಭರ್ತಿಗೆ SSC ಯಿಂದ ಅರ್ಜಿ ಆಹ್ವಾನ: Apply online SSC CHSL 2024

Click here to Share:

ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 3712 ಕ್ಲರ್ಕ್ & ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ಭರ್ತಿಗೆ SSC ಯಿಂದ ಅರ್ಜಿ ಆಹ್ವಾನ: Apply online SSC CHSL 2024

ಸಿಬ್ಬಂದಿ ನೇಮಕಾತಿ ಆಯೋಗದಿಂದ 2024 ನೇ ಸಾಲಿನ ಕಂಬೈನ್ಡ್ ಹೈಯರ್ ಸೆಕೆಂಡೆರಿ ಲೆವೆಲ್ ಪರೀಕ್ಷೆಗಾಗಿ ಅಧಿಸೂಚನೆ ಪ್ರಕಟವಾಗಿದೆ.  ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 3712 ಲೋವರ್ ಡಿವಿಸನ್ ಕ್ಲರ್ಕ್, ಡಾಟಾ ಎಂಟ್ರಿ ಆಪರೇಟರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪಿಯುಸಿ  ಮುಗಿಸಿದ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತು ಹೆಚ್ಚಿನ ವಿವರಗಳಿಗೆ ಇಲ್ಲಿ ತಿಳಿಯಬಹುದು. ಅರ್ಜಿ ಸಲ್ಲಿಸಲು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಜಿಲ್ಲಾ & ಸತ್ರ ನ್ಯಾಯಾಧೀಶರ ನ್ಯಾಯಾಲಯದಿಂದ ಹೊಸ ಭರ್ತಿ: ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ

SSC Combined Higher Secondary Level (CHSL) ಹೊಸ ನೇಮಕಾತಿಗಾಗಿ ಅಧಿಸೂಚನೆ ಪ್ರಕಟವಾಗಿದೆ. 3712 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 07-05-2023 ಕೊನೆಯ ದಿನಾಂಕವಾಗಿದೆ. ಈ ನೇಮಕಾತಿಗೆ ಸಂಬಂಧಿಸಿದಂತೆ ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಸಲ್ಲಿಸುವ ವಿಧಾನ ಮುಂತಾದ ಮಾಹಿತಿಗಳನ್ನು  ಇಲ್ಲಿ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಬೆಂಗಳೂರಿನ IIOA ನಲ್ಲಿ ಖಾಲಿ ಇರುವ ಲೈಬ್ರೆರಿ ಟ್ರೈನಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ

Post Details/ ಹುದ್ದೆಗಳ ವಿವರ:

ಲೋವರ್ ಡಿವಿಸನ್ ಕ್ಲರ್ಕ್/ ಜೂ. ಸೆಕ್ರೆಟೆರಿಯೇಟ್ ಅಸಿಸ್ಟೆಂಟ
ಡಾಟಾ ಎಂಟ್ರಿ ಆಪರೇಟರ್

   ಒಟ್ಟು 3712 ಲೋವರ್ ಡಿವಿಸನ್ ಕ್ಲರ್ಕ್ & ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಹಂಚಿಕೆಯ ಮಾಹಿತಿಯನ್ನು ಶೀಘ್ರದಲ್ಲಿಯೇ ವೆಬ್ಸೈಟ್ ನಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ವೇತನ ಶ್ರೇಣಿ/ Salary Scale:

ಲೋವರ್ ಡಿವಿಸನ್ ಕ್ಲರ್ಕ್ : 19000-63200
ಡಾಟಾ ಎಂಟ್ರಿ ಆಪರೇಟರ್: 25500-81100

 

ವಯೋಮಿತಿ/ Age limit (As on 01-08-2024)

ಅಭ್ಯರ್ಥಿಗಳು ದಿನಾಂಕ 01-08-2024 ಕ್ಕೆ ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 27 ವರ್ಷ ಮೀರಿರಬಾರದು

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಹೊಂದಿದ ಬೋರ್ಡ್ ನಿಂದ ಪಿಯುಸಿ/ 12ನೇ ತರಗತಿಯನ್ನು ಉತ್ತೀರ್ಣ ಹೊಂದಿರಬೇಕು ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

 

ಅರ್ಜಿ ಶುಲ್ಕ/ Application Fees:

ಸಾಮಾನ್ಯ / ಓಬಿಸಿ/ ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ: ರೂ. 100/-

ಪ.ಜಾ/ ಪಪಂ/ ಎಲ್ಲ ಮಹಿಳೆಯರು/ ಅಂಗವಿಕಲ/ ಮಾಜಿಸೈನಿಕ  ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಪಾವತಿಯಿಂದ ವಿನಾಯಿತಿ ಕೊಡಲಾಗಿದೆ.

ಅರ್ಜಿ ಶುಲ್ಕವನ್ನು ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.

 

ಅರ್ಜಿ ಸಲ್ಲಿಸುವ ವಿಧಾನ/ Selection Method:

ಹಂತ 1: Computer Based Test

  • ಪರೀಕ್ಷೆಯು ಒಂದು ಪತ್ರಿಕೆಯನ್ನು ಒಳಗೊಂಡಿದ್ದು ಒಟ್ಟು 200 ಅಂಕಗಳನ್ನು ಒಳಗೊಂಡಿರುತ್ತದೆ.
  • ಎಲ್ಲ ಪ್ರಶ್ನೆಗಳು ಬಹು ಆಯ್ಕೆ ಮಾದರಿಯ ಪ್ರಶ್ನೆಗಳು ಇರುತ್ತವೆ.
  • ತಪ್ಪು ಉತ್ತರಗಳಿಗೆ ಋಣಾತ್ಮಕ ಅಂಕಗಳು (Negative Marking) ಇರುತ್ತದೆ.
  • ಪ್ರಶ್ನೆಪತ್ರಿಕೆಯು ಇಂಗ್ಲೀಷ್ & ಹಿಂದಿ ಭಾಷೆಗಳಲ್ಲಿ ಇರಲಿದೆ.
  • ಆನ್ಲೈನ್‍ ಮೂಲಕ ಕಂಪ್ಯೂಟರ್ ಬೇಸಡ್ ಟೆಸ್ಟ್ ನಡೆಯಲಿದೆ.

ಹಂತ 2: Phase II (ಕೆಲವು ಹುದ್ದೆಗಳಿಗೆ ಮಾತ್ರ)

ಅರ್ಜಿ ಸಲ್ಲಿಸುವ ವಿಧಾನ/ Application Submission Method:

ಅರ್ಹ & ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು SSC ಯ ಯ ಅಧಿಕೃತ ವೆಬ್ಸೈಟ್ ನಲ್ಲಿ ಆನ್ಲೈನ್ ಮುಖಾಂತರವೇ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವವರು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಹಾಕಿ. ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ. ಕೆಳಗೆ ನೀಡಲಾಗಿರುವ ಲಿಂಕ್ ಕ್ಲಿಕ್ ಮಾಡುವ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಿ.

The Candidates who willing to apply this post can click NEXT button to apply online

Interested and eligible candidates can apply through online mode by visiting official website on or before the date of 07-05-2024. Click the below link for apply online

ಕರ್ನಾಟಕದ ರೇಷ್ಮೇ  ಇಲಾಖೆಯಲ್ಲಿ ಖಾಲಿ ಇರುವ 122 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಪ್ರಮುಖ ದಿನಾಂಕ/ Important Dates:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 08-04-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 07-05-2024

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 08-05-2024

 

ಪ್ರಮುಖ ದಿನಾಂಕಗಳು/ Important Links

Notification/ ನೋಟಿಫಿಕೇಶನ್

Apply Online/ ಅರ್ಜಿ ಸಲ್ಲಿಸಿ

Official Website:


Click here to Share:
Bookmark the permalink.

About sdkpscjob

www.kpscjobs.com Educator & Blogger