ಅಂಚೆ ಇಲಾಖೆಯಲ್ಲಿ ಬರೊಬ್ಬರಿ 30041 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ಹತ್ತನೇ ತರಗತಿ ಮುಗಿದವರು ಅರ್ಜಿ ಹಾಕಿ: APPOST 30041 GDS Recruitment 2023

Click here to Share:

ಅಂಚೆ ಇಲಾಖೆಯಲ್ಲಿ ಬರೊಬ್ಬರಿ 30041 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ಹತ್ತನೇ ತರಗತಿ ಮುಗಿದವರು ಅರ್ಜಿ ಹಾಕಿ: APPOST 30041 GDS Recruitment 2023

ಭಾರತೀಯ ಅಂಚೆ ಇಲಾಖೆಯಲ್ಲಿ ಬೃಹತ್ ನೇಮಕಾತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು,  ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ದೇಶಾದಾಧ್ಯಂತ ಖಾಲಿ ಇರುವ ಒಟ್ಟು 30041 ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.  ಅರ್ಹ & ಆಸಕ್ತ ಅಭ್ಯರ್ಥಿಗಳು ಈ ನೇಮಕಾತಿಗೆ ಕೊನೆಯ ದಿನಾಂಕ 23-08-2023 ರ  ಒಳಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಿರಿ. ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಅರ್ಜಿ ಸಲ್ಲಿಸುವ ವಿಧಾನ ಮುಂತಾದ ಮಾಹಿತಿಗಳನ್ನು ಇಲ್ಲಿ ಓದಬಹುದು.

ಅರ್ಜಿ ಸಲ್ಲಿಸಲು & ನೋಟಿಫಿಕೇಶನ್ ಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಸಮಾಜ ಕಲ್ಯಾಣ ಇಲಾಖೆಯಿಂದ ಕರ್ನಾಟಕದಲ್ಲಿ ಖಾಲಿ ಇರುವ ಇರುವ SDA, ಸಹಾಯಕ, ಲೆಕ್ಕಿಗ & ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Indian Postal Department ನಲ್ಲಿ ಖಾಲಿ ಇರುವ Gram Dak Sevak (GDS) ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

 ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ಮೇಲೆ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಕರ್ನಾಟಕ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಖಾಲಿ ಇರುವ FDA, SDA ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

 

ಹುದ್ದೆಗಳ ವಿವರ /Post Details:

ಸಾಮಾನ್ಯ ವರ್ಗ/ GM- 13618 ಹುದ್ದೆಗಳು
ಇತರೆ ಹಿಂದೂಳಿದ ವರ್ಗ/ OBC- 6051 ಹುದ್ದೆಗಳು
ಪರಿಶಿಷ್ಟ ಜಾತಿ/ SC- 4138 ಹುದ್ದೆಗಳು
ಪರಿಶಿಷ್ಟ ಪಂಗಡ/ ST- 2669 ಹುದ್ದೆಗಳು
ಆರ್ಥಿಕವಾಗಿ ಹಿಂದೂಳಿದ ವರ್ಗ/ EWS- 2847 ಹುದ್ದೆಗಳು
ಒಟ್ಟು ಹುದ್ದೆಗಳು- 30041 ಹುದ್ದೆಗಳು

 

ಹುದ್ದೆಗಳ ವಿವರ/ Post Details:

ಬ್ರಾಂಚ್ ಪೋಸ್ಟ್ ಮಾಸ್ಟರ್/ BPM
ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್/ ABPM

 

ವೇತನ ಶ್ರೇಣಿ/ Salary scale:

ಬ್ರಾಂಚ್ ಪೋಸ್ಟ್ ಮಾಸ್ಟರ್/ BPM:  ರೂ. 12000-29320
ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್/ ABPM: ರೂ. 10000-24470

 

ವಯೋಮಿತಿ/ Age limit:

ಕನಿಷ್ಟ ವಯೋಮಿತಿ: ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಕನಿಷ್ಟ 18 ವರ್ಷ ಪೂರೈಸಿರಬೇಕು

ಗರಿಷ್ಟ ವಯೋಮಿತಿ: ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಗರಿಷ್ಟ 40 ವರ್ಷದ ಮೀರಿರಬಾರದು ಹಾಗೂ ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಗಡಕ್ಕೆ ಗರಿಷ್ಟ 5 ವರ್ಷ & ಇತರೆ ಹಿಂದುಳಿದ ವರ್ಗದವರಿಗೆ 03 ವರ್ಷಗಳು ಸಡಿಲಿಕೆ ಇರುತ್ತದೆ. ಮಾಜಿ ಸೈನಿಕ & ಅಂಗವಿಕಲ ಅಭ್ಯರ್ಥಿಗಳಿಗೂ ಸರ್ಕಾರದ ನಿಯಮದ ಪ್ರಕಾರ ಸಡಿಲಿಕೆ ಇರುತ್ತದೆ.

 

ಶೈಕ್ಷಣಿಕ ವಿದ್ಯಾರ್ಹತೆ/ Educational Qualification:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗೆ ಹತ್ತನೇ ತರಗತಿ/ ತತ್ಸಮಾನ ವಿದ್ಯಾರ್ಹತೆ ಪೂರೈಸಿರಬೇಕು.

ಸ್ಥಳೀಯ ಭಾಷೆ (ಕನ್ನಡ) ಯಲ್ಲಿ ಕಡ್ಡಾಯವಾಗಿ ಓದಿರಬೇಕು.

ಅಭ್ಯರ್ಥಿಗಳು ಕಂಪ್ಯೂಟರ್ ಜ್ಞಾನ ಹೊಂದಿರಬೇಕು

 

ಅರ್ಜಿ ಶುಲ್ಕ/ Application Fees:

ಪುರುಷ ಸಾಮಾನ್ಯ ಅಭ್ಯರ್ಥಿಗಳು, ಓಬಿಸಿ & EWS ಅಭ್ಯರ್ಥಿಗಳು ರೂ. 100/- ಅನ್ನು ಪಾವತಿಸಬೇಕು.

ಎಲ್ಲ ಮಹಿಳೆಯರು & ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.

ಅರ್ಜಿ ಶುಲ್ಕವನ್ನು ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್ & ನೆಟ್ ಬ್ಯಾಂಕಿಂಗ್ ಬಳಸಿಕೊಂಡು ಆನ್ಲೈನ್ ಮೂಲಕ ಪಾವತಿಸಬೇಕು.

 

ಆಯ್ಕೆವಿಧಾನ/ Selection Procedure:

ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯಾದ ಹತ್ತನೇ ತರಗತಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ & ರೋಸ್ಟರ್ ಪ್ರಕಾರ ಆಯ್ಕೆಮಾಡಲಾಗುವುದು.

ಕರ್ನಾಟಕ ರೈಲ್ವೇಯಲ್ಲಿ ಬೃಹತ್ ನೇಮಕಾತಿ: 900 ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವ ವಿಧಾನ/ Application Submission Method:

ಅರ್ಹ & ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಭಾರತೀಯ ಅಂಚೆ ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ಆನ್ಲೈನ್ ಮುಖಾಂತರವೇ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವವರು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಹಾಕಿ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 23-08-2023. ಕೆಳಗೆ ನೀಡಲಾಗಿರುವ ಲಿಂಕ್ ಕ್ಲಿಕ್ ಮಾಡುವ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಿ.

The Candidates who willing to apply this post can click NEXT button to apply online

 

ಪ್ರಮುಖ ದಿನಾಂಕಗಳು/ Important Links:

ಅರ್ಜಿ ಆರಂಭದ ದಿನಾಂಕ: 03-08-2023

ಅರ್ಜಿ ಹಾಕುವ ಕೊನೆಯ ದಿನಾಂಕ : 24-08-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಖಾಲಿ ಹುದ್ದೆಗಳ ವಿವರ/ Vacancies

ಅರ್ಜಿ ಸಲ್ಲಿಸಿ/ Apply Online:

ವೆಬ್ಸೈಟ್/ Website :

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP

 


Click here to Share:
Tagged , , , . Bookmark the permalink.

About sdkpscjob

www.kpscjobs.com Educator & Blogger

32 Responses to ಅಂಚೆ ಇಲಾಖೆಯಲ್ಲಿ ಬರೊಬ್ಬರಿ 30041 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ಹತ್ತನೇ ತರಗತಿ ಮುಗಿದವರು ಅರ್ಜಿ ಹಾಕಿ: APPOST 30041 GDS Recruitment 2023

  1. Rekha kg says:

    Rekha k. G

  2. Soundarya says:

    ಅರ್ಜಿಯನ್ನು ಹೇಗೆ ಸಲ್ಲಿಸುವುದು.

  3. Chaitra says:

    CHAITRA manjunath idagla 133#/2/werd belru district Koppal Taluk Koppal plan 583238 phone number 8151066522

  4. Online_mfsr says:

    Best Canadian Online Casino Sites

  5. Online_fwKr says:

    Win Big With Online Casino Canada

  6. Online_iwOt says:

    Get Started with Online Casino Canada

  7. Online_hjkl says:

    Win big at an online casino in Canada

  8. Online_rupl says:

    Top online casino in Canada

  9. Online_rjEa says:

    Canada’s Best Casino – Play Now

  10. Online_acKi says:

    Get Started Now with Canada’s Top Online Casino

  11. Online_lvPi says:

    Discover the Best Online Casino in Canada

  12. Online_ursi says:

    Unlock the Fun of Canada’s Best Online Casinos

  13. Online_memt says:

    Play Safely and Enjoy Winning at Online Casino Canada

  14. Online_ciPi says:

    Top 10 Canadian Online Casinos

  15. Online_dkki says:

    Discover the Magic of Online Casino Canada

  16. Online_tesn says:

    Start Winning with Canada’s Best Online Casino

  17. Online_elon says:

    Experience the Thrill of Canada’s Top Online Casino

  18. Online_ngmi says:

    Online Casino Canada – Get the Best Bonuses

  19. Pingback: ರಾಷ್ಟ್ರಿಕೃತ ಬ್ಯಾಂಕ್ ಗಳಲ್ಲಿ ಖಾಲಿ ಇರುವ 1400 ಫಿಲ್ಡ್ ಆಫೀಸರ್ & ಕೃಷಿ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ

  20. Pingback: ಕರ್ನಾಟಕ ಆಹಾರ ಇಲಾಖೆಯಲ್ಲಿ ಖಾಲಿ ಇರುವ 386 ಕಿರಿಯ ಸಹಾಯಕ, ಲೆಕ್ಕ ಸಹಾಯಕ ಸೇರಿ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸ

  21. Kavitha k says:

    Kavitha k w/o mahesh ಕೋಣನೂರು

  22. Chaithra k says:

    Chaithra k kammagindanahalli bengalore jallhalli villege jbd 9 forest

  23. Chaithra k says:

    Chaithra k kammagindanahalli bengalore jallhalli villege jbd 9 forest 9880898036

  24. S/o Jayaramayya,Arasapura post Holavanahalli Hobli koratagere Taluk,kallipalya,Tumkur, Karnataka -572121

  25. Anwar basha says:

    Anwar basha

  26. Kp says:

    Online senter ge hogi sallisuvadu

  27. Sunilgowda says:

    ಕೋಣನೂರು ಅರಕಲಗೂಡು ತಾಲೂಕ್ ಅಲ್ವಾ

  28. Bhagyashree says:

  29. Bhagyashree says:

  30. 8050935154
    Shruti
    Baelgal

  31. I don’t think the title of your article matches the content lol. Just kidding, mainly because I had some doubts after reading the article. https://www.binance.com/pl/register?ref=P9L9FQKY

  32. TitusZ says:

    Very interesting subject, thank you for posting.Blog range

Leave a Reply

Your email address will not be published. Required fields are marked *