ಅಂಚೆ ಇಲಾಖೆಯಲ್ಲಿ ಬರೊಬ್ಬರಿ 44228 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ಹತ್ತನೇ ತರಗತಿ ಮುಗಿದವರು ಅರ್ಜಿ ಹಾಕಿ: APPOST GDS Jobs 2024
ಭಾರತೀಯ ಅಂಚೆ ಇಲಾಖೆಯಲ್ಲಿ ಬೃಹತ್ ನೇಮಕಾತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು, ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ದೇಶಾದಾಧ್ಯಂತ ಖಾಲಿ ಇರುವ ಒಟ್ಟು 44228 ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳು ಈ ನೇಮಕಾತಿಗೆ ಕೊನೆಯ ದಿನಾಂಕ 05-08-2024 ರ ಒಳಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಿರಿ. ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಅರ್ಜಿ ಸಲ್ಲಿಸುವ ವಿಧಾನ ಮುಂತಾದ ಮಾಹಿತಿಗಳನ್ನು ಇಲ್ಲಿ ಓದಬಹುದು. ಅರ್ಜಿ ಸಲ್ಲಿಸಲು & ನೋಟಿಫಿಕೇಶನ್ ಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.
ವಿಜಯಪುರದ ಸಹಕಾರ ಬ್ಯಾಂಕ್ ನಲ್ಲಿ ಖಾಲಿ ಇರುವ ಕಿರಿಯ ಸಹಾಯಕ, ಹಿರಿಯ ಸೇವಕ & ಚಾಲಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
Indian Postal Department ನಲ್ಲಿ ಖಾಲಿ ಇರುವ Gram Dak Sevak (GDS) ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ಮೇಲೆ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಪಿಯುಸಿ ಮುಗಿದವರಿಂದ ದ್ವಿತೀಯ ದರ್ಜೆ ಸಹಾಯಕ (SDA) ಹುದ್ದೆಗಳಿಗೆ ಅರ್ಜಿ ಆಹ್ವಾನ:
ಹುದ್ದೆಗಳ ವಿವರ /Post Details:
ಸಾಮಾನ್ಯ ವರ್ಗ/ GM- 19862 ಹುದ್ದೆಗಳು |
ಇತರೆ ಹಿಂದೂಳಿದ ವರ್ಗ/ OBC- 8024 ಹುದ್ದೆಗಳು |
ಪರಿಶಿಷ್ಟ ಜಾತಿ/ SC- 5641 ಹುದ್ದೆಗಳು |
ಪರಿಶಿಷ್ಟ ಪಂಗಡ/ ST- 4892 ಹುದ್ದೆಗಳು |
ಆರ್ಥಿಕವಾಗಿ ಹಿಂದೂಳಿದ ವರ್ಗ/ EWS- 4330 ಹುದ್ದೆಗಳು |
ಒಟ್ಟು ಹುದ್ದೆಗಳು- 44228 ಹುದ್ದೆಗಳು |
ಹುದ್ದೆಗಳ ವಿವರ/ Post Details:
ಬ್ರಾಂಚ್ ಪೋಸ್ಟ್ ಮಾಸ್ಟರ್/ BPM |
ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್/ ABPM |
ವೇತನ ಶ್ರೇಣಿ/ Salary scale:
ಬ್ರಾಂಚ್ ಪೋಸ್ಟ್ ಮಾಸ್ಟರ್/ BPM: ರೂ. 12000-29320 |
ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್/ ABPM: ರೂ. 10000-24470 |
ವಯೋಮಿತಿ/ Age limit:
ಕನಿಷ್ಟ ವಯೋಮಿತಿ: ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಕನಿಷ್ಟ 18 ವರ್ಷ ಪೂರೈಸಿರಬೇಕು
ಗರಿಷ್ಟ ವಯೋಮಿತಿ: ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಗರಿಷ್ಟ 40 ವರ್ಷದ ಮೀರಿರಬಾರದು ಹಾಗೂ ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಗಡಕ್ಕೆ ಗರಿಷ್ಟ 5 ವರ್ಷ & ಇತರೆ ಹಿಂದುಳಿದ ವರ್ಗದವರಿಗೆ 03 ವರ್ಷಗಳು ಸಡಿಲಿಕೆ ಇರುತ್ತದೆ. ಮಾಜಿ ಸೈನಿಕ & ಅಂಗವಿಕಲ ಅಭ್ಯರ್ಥಿಗಳಿಗೂ ಸರ್ಕಾರದ ನಿಯಮದ ಪ್ರಕಾರ ಸಡಿಲಿಕೆ ಇರುತ್ತದೆ.
ಶೈಕ್ಷಣಿಕ ವಿದ್ಯಾರ್ಹತೆ/ Educational Qualification:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗೆ ಹತ್ತನೇ ತರಗತಿ/ ತತ್ಸಮಾನ ವಿದ್ಯಾರ್ಹತೆ ಪೂರೈಸಿರಬೇಕು.
ಸ್ಥಳೀಯ ಭಾಷೆ (ಕನ್ನಡ) ಯಲ್ಲಿ ಕಡ್ಡಾಯವಾಗಿ ಓದಿರಬೇಕು.
ಅಭ್ಯರ್ಥಿಗಳು ಕಂಪ್ಯೂಟರ್ ಜ್ಞಾನ ಹೊಂದಿರಬೇಕು
ಅರ್ಜಿ ಶುಲ್ಕ/ Application Fees:
ಪುರುಷ ಸಾಮಾನ್ಯ ಅಭ್ಯರ್ಥಿಗಳು, ಓಬಿಸಿ & EWS ಅಭ್ಯರ್ಥಿಗಳು ರೂ. 100/- ಅನ್ನು ಪಾವತಿಸಬೇಕು.
ಎಲ್ಲ ಮಹಿಳೆಯರು & ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.
ಅರ್ಜಿ ಶುಲ್ಕವನ್ನು ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್ & ನೆಟ್ ಬ್ಯಾಂಕಿಂಗ್ ಬಳಸಿಕೊಂಡು ಆನ್ಲೈನ್ ಮೂಲಕ ಪಾವತಿಸಬೇಕು.
ಆಯ್ಕೆವಿಧಾನ/ Selection Procedure:
ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯಾದ ಹತ್ತನೇ ತರಗತಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ & ರೋಸ್ಟರ್ ಪ್ರಕಾರ ಆಯ್ಕೆಮಾಡಲಾಗುವುದು.
ಅರ್ಜಿ ಸಲ್ಲಿಸುವ ವಿಧಾನ/ Application Submission Method:
ಅರ್ಹ & ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಭಾರತೀಯ ಅಂಚೆ ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ಆನ್ಲೈನ್ ಮುಖಾಂತರವೇ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವವರು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಹಾಕಿ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 05-08-2024. ಕೆಳಗೆ ನೀಡಲಾಗಿರುವ ಲಿಂಕ್ ಕ್ಲಿಕ್ ಮಾಡುವ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಿ.
The Candidates who willing to apply this post can click NEXT button to apply online
ಪ್ರಮುಖ ದಿನಾಂಕಗಳು/ Important Links:
ಅರ್ಜಿ ಆರಂಭದ ದಿನಾಂಕ: 15-07-2024
ಅರ್ಜಿ ಹಾಕುವ ಕೊನೆಯ ದಿನಾಂಕ : 05-08-2024
Important Links/ ಪ್ರಮುಖ ಲಿಂಕುಗಳು:
Pingback: ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ 7951 ಹುದ್ದೆಗಳ ಬೃಹತ್ ಭರ್ತಿಗೆ ಭರ್ತಿಗೆ ಅರ್ಜಿ ಆಹ್ವಾನ: RRB 97951 Vacancies Jobs 2024 - KPSC Jobs
Pingback: ಬೆಳಗಾವಿ ಜಿಲ್ಲೆಯಲ್ಲಿ ಬೃಹತ್ ಉದ್ಯೋಗಾವಕಾಶ| ಖಾಲಿ ಇರುವ 313 ವರ್ಕರ್ & ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್