ಅಂಚೆ ಇಲಾಖೆ GDS ಹುದ್ದೆಗಳ ಫಲಿತಾಂಶ ಪ್ರಕಟ| 40889 GDS Recruitment in Indian Post- Result Released
ಭಾರತೀಯ ಅಂಚೆ ಇಲಾಖೆಯಲ್ಲಿ ನಡೆಯುತ್ತಿರುವ ಬೃಹತ್ ನೇಮಕಾತಿಯಾದ ಗ್ರಾಮೀಣ ಡಾಕ್ ಸೇವಕ ಹುದ್ದೆಗಳ ನೇಮಕಾತಿಗೆ ಸಂಬಂಧಪಟ್ಟಂತೆ ಇದೀಗ ತಾನೇ ಭಾರತೀಯ ಅಂಚೆ ಇಲಾಖೆಯಿಂದ ಫಲಿತಾಂಶವನ್ನು ಪ್ರಕಟಿಸಲಾಗಿರುತ್ತದೆ ಈ ನೇಮಕಾತಿಯಲ್ಲಿ ದೇಶದಾದ್ಯಂತ ಖಾಲಿ ಇರುವ 40,000ಕ್ಕೂ ಹೆಚ್ಚು ಗ್ರಾಮೀಣ ಡಾಕ್ ಸೇವಕ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು ಅದರಲ್ಲಿ 2000ಕ್ಕೂ ಹೆಚ್ಚು ಹುದ್ದೆಗಳು ಕರ್ನಾಟಕದ ವಿವಿಧ ಜಿಲ್ಲೆಗಳಿಗೆ ಹಂಚಿಕೆಯಾಗಿದ್ದವು. ಈ ನೇಮಕಾತಿಯಲ್ಲಿ ಹತ್ತನೇ ತರಗತಿ ಮುಗಿದ ಲಕ್ಷಾಂತರ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿದ್ದರು. ಸದರಿ ನೇಮಕಾತಿಗೆ ಸಂಬಂಧಪಟ್ಟಂತೆ ಈಗ ದಾಖಲಾತಿ ಪರಿಶೀಲನ ಪಟ್ಟಿಯನ್ನು ಬಿಡುಗಡೆಗೊಳಿಸಲಾಗಿರುತ್ತದೆ ಕೆಳಗೆ ನೀಡಿರುವ ಲಿಂಕ್ ಅನ್ನು ಬಳಸಿಕೊಂಡು ಆಯ್ಕೆ ಪಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳ ಬಹುದು
ಜನವರಿ 24 2023 ರಂದು ದೇಶದಾದ್ಯಂತ ಕಾಲಿರುವ 40,000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಭಾರತೀಯ ಅಂಚೆ ಇಲಾಖೆ ಅಧಿಸೂಚನೆಯನ್ನು ಪ್ರಕಟಿಸಲಾಗಿತ್ತು ಈ ನೇಮಕಾತಿ ಕುರಿತಂತೆ ಅಭ್ಯರ್ಥಿಗಳು ಪಡೆದ ಅಂಕಗಳು ಮತ್ತು ರೋಸ್ಟರ್ ಅನುಸಾರ ಮೊದಲ ಮೆರಿಟ್ ಪಟ್ಟಿಯನ್ನು ಪ್ರಕಟಿಸಿದೆ ಅರ್ಹ ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಅಧಿಕೃತ ವೆಬ್ಸೈಟ್ ನೋಡಿ
ಉದ್ಯೋಗ ಮಾಹಿತಿ: ರೇಷ್ಮೆ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಭಾರತೀಯ ಅಂಚೆ ಇಲಾಖೆಯು ಜೆಡಿಎಸ್ ಹುದ್ದೆಗಳ ಮೊದಲ ಮೆರಿಟ್ ಪಟ್ಟಿಯನ್ನು ಇದೀಗ ಪ್ರಕಟಿಸಿದೆ Short List ಪಟ್ಟಿಯಲ್ಲಿರುವ ಅರ್ಹ ಅಭ್ಯರ್ಥಿಗಳನ್ನು ದಾಖಲಾತಿ ಪರಿಶೀಲಗೆ ಆಹ್ವಾನಿಸಲಾಗಿದೆ ಪಟ್ಟಿಯಲ್ಲಿರುವ ಅರ್ಹ ಅಭ್ಯರ್ಥಿಯ ಹೆಸರಿನ ಮುಂದೆ ಇರುವ ವಿಭಾಗೀಯ ಮುಖ್ಯಸ್ಥರ ಕಚೇರಿಗೆ ದಿನಾಂಕ 21.03.2023ರ ಒಳಗಾಗಿ ಅಗತ್ಯ ಮೂಲ ದಾಖಲೆಗಳನ್ನು ಮತ್ತು ಸ್ವಯಂ ದೃಢೀಕರಿಸಿದ ಎರಡು ಸೆಟ್ ಜೆರಾಕ್ಸ್ ಪ್ರತಿಗಳೊಂದಿಗೆ ದಾಖಲಾತಿ ಪರಿಶೀಲನೆಗೆ ಹಾಜರಾಗಲು ತಿಳಿಸಲಾಗಿದೆ ಹೆಚ್ಚಿನ ಮಾಹಿತಿಗಾಗಿ ನೀಡಲಾಗಿರುವ ವೆಬ್ಸೈಟ್ ಅನ್ನು ವೀಕ್ಷಿಸಬಹುದು ಮತ್ತು ಪಟ್ಟಿಯನ್ನು ಕೂಡ ಡೌನ್ಲೋಡ್ ಮಾಡಿಕೊಳ್ಳ ಬಹುದು
ಉದ್ಯೋಗ ಮಾಹಿತಿ: SDA & FDA ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
IMPORTANT LINK