ಬೆಂಗಳೂರಿನಲ್ಲಿ ಖಾಲಿ ಇರುವ ಫೈರ್ ಮ್ಯಾನ್, MTS ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ: ರಕ್ಷಣಾ ಇಲಾಖೆಯ ASC ಸೆಂಟರ್ ನಲ್ಲಿ ಉದ್ಯೋಗಾವಕಾಶ : ASC Centre Jobs 2024

Click here to Share:

ಬೆಂಗಳೂರಿನಲ್ಲಿ ಖಾಲಿ ಇರುವ ಫೈರ್ ಮ್ಯಾನ್, MTS ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ: ರಕ್ಷಣಾ ಇಲಾಖೆಯ ASC ಸೆಂಟರ್ ನಲ್ಲಿ ಉದ್ಯೋಗಾವಕಾಶ : ASC Centre Jobs 2024

ಕೇಂದ್ರ ರಕ್ಷಣಾ ಇಲಾಖೆಯ  ಸೌತರ್ನ್ ಆರ್ಮಿ ಸರ್ವಿಸ್ ಕಾರ್ಪ್ಸ್ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಫೈರ್ ಮ್ಯಾನ್, ಮಲ್ಟಿ ಟಾಸ್ಕಿಂಗ್ ಸ್ಟಾಫ್, ಸೇರಿದಂತೆ ವಿವಿಧ ಹುದ್ದೆಗಳ  ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು  ಅರ್ಜಿ ಸಲ್ಲಿಸಲು ದಿನಾಂಕ 02-02-2024 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿನ ಪಬ್ಲಿಕ್ ಸ್ಕೂಲ್ ಗಳಲ್ಲಿ ಖಾಲಿ ಇರುವ PRT ಶಿಕ್ಷಕರು, ಕಂಪ್ಯೂಟರ್ ಆಪರೇಟರ್ & ಉಪಪ್ರಾಂಶುಪಾಲ ಹುದ್ದೆಗಳ ಭರ್ತಿ

ASC Centre (South) ನಲ್ಲಿ ಖಾಲಿ ಇರುವ ಒಟ್ಟು 71 ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಇಂಡಿಯನ್ ರೈಲ್ವೇ ಕನ್ಸ್ಟ್ರಕ್ಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹಣಕಾಸು ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ASC Centre (South)

ಹುದ್ದೆಗಳ ಹೆಸರು: Fireman, Cook, Cleaner & etc

ಒಟ್ಟು ಹುದ್ದೆಗಳು: 71 ಹುದ್ದೆಗಳು

ಕೆಲಸದ ಸ್ಥಳ:  ದೇಶದಾಧ್ಯಂತಾ

 ಹುದ್ದೆಗಳ ಹಂಚಿಕೆ/ Post Distribution:

Cook 03
Civilian Catering Instructor 03
MTS (Chowkidar) 02
Tradesman Mate 08
Vehicle Mechanic 01
Civilian Motor Driver 09
Cleaner 04
Leading Fireman 01
Fireman 30
Fire Engine Driver 10
Total Posts 71

ವೇತನ/ Salary

ಕೇಂದ್ರ ಸರ್ಕಾರದ ನ  ನಿಯಮಾವಳಿಗಳ ಅನ್ವಯ ವೇತನ ನೀಡಲಾಗುತ್ತದೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ಸಂಸ್ಥೆಯಿಂದ 10ನೇ ಅಥವಾ ಪಿಯುಸಿ ತರಗತಿ ಉತ್ತೀರ್ಣ ಹೊಂದಿರಬೇಕು.   ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಲಾಗಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application Fees:

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿಲ್ಲ.

ವಯೋಮಿತಿ/ Age limit: (As on Closing date)

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಗರಿಷ್ಟ 27 ವಯೋಮಿತಿಯನ್ನು ಮೀರುವಂತಿಲ್ಲ.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪಜಾ/ ಪಪಂ: 05 ವರ್ಷ

ಓಬಿಸಿ ವರ್ಗ: 03 ವರ್ಷ

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಕೌಶಲ್ಯ ಪರೀಕ್ಷೆಯನ್ನು ನಡೆಸಲಾಗುತ್ತದೆ.

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 02.02.2023 ರ ಒಳಗಾಗಿ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ಸಲ್ಲಿಸುವುದು.  ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

ವಿಮಾನ ಇಲಾಖೆಯಲ್ಲಿ ಖಾಲಿ ಇರುವ ಕಿರಿಯ ಸಹಾಯಕ & ಹಿರಿಯ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 02-02-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ವೆಬ್ಸೈಟ್/ Website :


Click here to Share:
Bookmark the permalink.

About sdkpscjob

www.kpscjobs.com Educator & Blogger