ಕೃಷಿ ಇಲಾಖೆಯಲ್ಲಿ ಖಾಲಿ ಇರುವ 360 ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: ASRB 368 Posts Recruitment  2023

Click here to Share:

ಕೃಷಿ ಇಲಾಖೆಯಲ್ಲಿ ಖಾಲಿ ಇರುವ 360 ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: ASRB 368 Posts Recruitment  2023

ಕೃಷಿ ವಿಜ್ಞಾನಗಳ ನೇಮಕಾತಿ ಮಂಡಳಿಯಿಂದ ವಿವಿಧ ಹುದ್ದೆಗಳ ಭರ್ತಿಗೆ ಬೃಹತ್ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ.  ಕೇಂದ್ರ ಕೃಷಿ ಇಲಾಖೆಯ ವಿವಿಧ ಸಂಸ್ಥೆಗಳಲ್ಲಿ ಖಾಲಿ ಇರುವ ಒಟ್ಟು 360 ಪ್ರಿನ್ಸಿಪಾಲ್ ಸೈಂಟಿಸ್ಟ್ & ಸೀನಿಯರ್ ಸೈಂಟಿಸ್ಟ್ ಹುದ್ದೆಗಳ ನೇಮಕಾತಿಗೆ ASRB ಯಿಂದ ಆನ್ಲೈನ್ ಮೂಲಕ  ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 08-09-2023 ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಕೂಡಲೇ ಅರ್ಜಿ ಹಾಕಿ.

ಸಮಾಜ ಕಲ್ಯಾಣ ಇಲಾಖೆಯಿಂದ ಕರ್ನಾಟಕದಲ್ಲಿ ಖಾಲಿ ಇರುವ ಇರುವ SDA, ಸಹಾಯಕ, ಲೆಕ್ಕಿಗ & ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: NIEPID LDC Notification 

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಕೇಂದ್ರ ಸರ್ಕಾರದ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಗೆ  ಸಂಬಂಧಿಸಿದಂತೆ ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ, ಸಿಲಬಸ್, ಅರ್ಜಿ ಸಲ್ಲಿಸುವ ವಿಧಾನ ಮತ್ತು ಮುಂತಾದ ವಿವರಗಳನ್ನು ಇಲ್ಲಿ ನೀಡಲಾಗಿದೆ.

ಕೇಂದ್ರ ಸರ್ಕಾರದ 27  ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಗ್ರೂಪ್ ಬಿ JHO  ಹುದ್ದೆಗಳ ಭರ್ತಿಗೆ  ಅರ್ಜಿ ಆಹ್ವಾನ- SSC Group B JHO Recruitment Notification 2023

Post Details/ ಹುದ್ದೆಗಳ ವಿವರ:

ಪ್ರಿನ್ಸಿಪಾಲ್ ಸೈಂಟಿಸ್ಟ್- 80 ಹುದ್ದೆಗಳು
ಸೀನಿಯರ್ ಸೈಂಟಿಸ್ಟ್- 288 ಹುದ್ದೆಗಳು
ಒಟ್ಟು ಹುದ್ದೆಗಳು- 368

ವೇತನ ಶ್ರೇಣಿ/ Salary Scale:

ಪ್ರಿನ್ಸಿಪಾಲ್ ಸೈಂಟಿಸ್ಟ್: 144200-218200

ಸೀನಿಯರ್ ಸೈಂಟಿಸ್ಟ್: ರೂ. 131400-217100

ಮೇಲಿನ ವೇತನ ಶ್ರೇಣಿಯ ಜೊತೆಗೆ ASRB ನಿಯಮಾವಳಿಗಳ ಅನ್ವಯ ಡಿಎ, HRA, Grade Pay & ಮುಂತಾದ ಸೌಲಭ್ಯಗಳು ದೊರೆಯುತ್ತವೆ.

ವಯೋಮಿತಿ/ Age limit (As on 08-09-2023)

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕೆಳಗೆ ನೀಡಿರುವ ಗರಿಷ್ಟ ವಯೋಮಿತಿಯನ್ನು ಮೀರುವಂತಿಲ್ಲ.

ಪ್ರಿನ್ಸಿಪಾಲ್ ಸೈಂಟಿಸ್ಟ್: 52 ವರ್ಷ

ಸೀನಿಯರ್ ಸೈಂಟಿಸ್ಟ್: 47 ವರ್ಷ

ವಯೋಮಿತಿಯಲ್ಲಿ ಸಡಿಲಿಕೆ/ Age Relaxation:

SC, ST : 5 years

OBC : 3 years

PwBD: 10 years relaxed for their respective category

ವಿದ್ಯಾರ್ಹತೆ/ Educational Qualification: (As on 08-09-2023)

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ಬೋರ್ಡ್/ ವಿಶ್ವವಿದ್ಯಾಲಯದಿಂದ ಡಿಪ್ಲೋಮಾ/ ಡಿಗ್ರಿ/ ಪಿಜಿ/ ಪಿ.ಎಚ್.ಡಿ ಪದವಿಯನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆಯಲ್ಲಿ  ಖಾಲಿ ಇರುವ ಗ್ರೂಪ್ ಸಿ  ಹುದ್ದೆಗಳ ನೇಮಕಾತಿಗೆ KPSC ಯಿಂದ ಅಧಿಸೂಚನೆ: KPSC HK  Recruitment  2023

ಅರ್ಜಿ ಶುಲ್ಕ/ Application fees:

ಸಾಮಾನ್ಯ, OBC & EWS ಅಭ್ಯರ್ಥಿಗಳಿಗೆ : ರೂ. 1500/-

ಪರಿಶಿಷ್ಟಜಾತಿ/ ಪರಿಶಿಷ್ಟ ಪಂಗಡ/ ಅಂಗವಿಕಲ ಅಭ್ಯರ್ಥಿಗಳಿಗೆ: & ಎಲ್ಲ ಮಹಿಳೆಯರಿಗೆ: ಅರ್ಜಿ ಶುಲ್ಕವಿಲ್ಲ

Fee can be paid online through BHIM UPI, Net Banking, by using Visa, Mastercard, Maestro, RuPay Credit or Debit cards or in SBI Branches by generating SBI Challan.

Selection Method/ ಆಯ್ಕೆವಿಧಾನ:

ಸ್ಪರ್ಧಾತ್ಮಕ ಪರೀಕ್ಷೆ/ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 18.08.2023 ರಿಂದ 08.08.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ASRB ಯ    ವೆಬ್ ಸೈಟ್ www.asrb.org.in    ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

The Candidates who interested to apply online Click the NEXT button to Application submission.

ಪ್ರಮುಖ ದಿನಾಂಕ/ Important Dates:

Online Application opening from : 18-08-2023

Last date to submission application : 08-09-2023

Last date of making payment : 08-09-2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online

ವೆಬ್ಸೈಟ್/ Website :

 

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger