ಹೈಕೋರ್ಟಿನಲ್ಲಿ ದ್ವಿತೀಯ ದರ್ಜೆ ಸಹಾಯಕರ- SDA ನೇಮಕಾತಿ- 142 ಹುದ್ದೆಗಳು- Highcourt SDA Recruitment
High Court SDA Recruitment 2021 ಕರ್ನಾಟಕ ಹೈಕೋರ್ಟಿನಲ್ಲಿ ಖಾಲಿ ಇರುವ 142 ದ್ವಿತೀಯ ದರ್ಜೆ ಸಹಾಯಕರ ನೇಮಕಾತಿಗಾಗಿ ದಿನಾಂಕ 24-08-2021 ರಂದು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಇದರಲ್ಲಿ ರಾಜ್ಯವೃಂದ ಕ್ಕೆ 127 & ಕಲ್ಯಾಣ ಕರ್ನಾಟಕ ವೃಂದಕ್ಕೆ 15 ಹುದ್ದೆಗಳು ಹಂಚಿಕೆಯಾಗಿದ್ದವು. ಈಗ ಅದರ ಅರ್ಹತಾ ಪಟ್ಟಿಯನ್ನು ಪ್ರಕಟಿಸಲಾಗಿದೆ. ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಹೆಚ್ಚು ಅಂಕಗಳಿಸಿದ ಅಭ್ಯರ್ಥಿಗಳನ್ನು ವೃಂದ & ನೇಮಕಾತಿ ಮೀಸಲಾತಿಯನ್ವಯ 1:7 ಅನುಪಾತದಲ್ಲಿ ದಾಖಲಾತಿ ಪರಿಶೀಲನೆಗೆ … Read more