ಕೇಂದ್ರ ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ಸಮಾಲೋಚಕ ಹುದ್ದೆಗಳ ಭರ್ತಿ: Ayush CCRUM Recruitment 2023
ಕೇಂದ್ರ ಆಯುಷ್ ಇಲಾಖೆಯ ಅಡಿಯಲ್ಲಿ ಬರುವ ಸೆಂಟ್ರಲ್ ಕೌನ್ಸಿಲ್ ಫಾರ್ ರಿಸರ್ಚ್ ಇನ್ ಯುನಾನಿ ಮೆಡಿಷನ್ ನಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಸಮಾಲೋಚಕ (Publication & Production) ಹುದ್ದೆಗಳ ತಾತ್ಕಾಲಿಕ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಇದರ ನೇರ ಸಂದರ್ಶನವನ್ನು 22-07-2023 ರಂದು ನಡೆಸಲು ಉದ್ದೇಶಿಸಲಾಗಿದ್ದು, ಆಸಕ್ತರು ನೇರ ಸಂದರ್ಶನಕ್ಕೆ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಹಣಕಾಸು ಇಲಾಖೆಯಲ್ಲಿ ಖಾಲಿ ಇರುವ 34 ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ. 67000/-
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
Central Council For Research in Unani Medicine ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಮಿಶ್ರ ಧಾತು ನಿಗಮ (MIDHANI) ಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: MIDHANI Recruitment 2023
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಸೆಂಟ್ರಲ್ ಕೌನ್ಸಿಲ್ ಫಾರ್ ರಿಸರ್ಚ್ ಇನ್ ಯುನಾನಿ ಮೆಡಿಷನ್ (ಆಯುಷ್ ಇಲಾಖೆ)
ಹುದ್ದೆಯ ಹೆಸರು: Consultant (Publication & Production)
ಹುದ್ದೆಗಳ ಸಂಖ್ಯೆ- 01
ವೇತನ/ Salary
ಸೆಂಟ್ರಲ್ ಕೌನ್ಸಿಲ್ ಫಾರ್ ರಿಸರ್ಚ್ ಇನ್ ಯುನಾನಿ ಮೆಡಿಷನ್ ನಿಯಮಾವಳಿಗಳ ಅನ್ವಯ ರೂ. 50000/- ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಮುಗಿಸಿರಬೇಕು & Publication / Production / Printing Technology ಯಲ್ಲಿ ಒಂದು ವರ್ಷದ ಡಿಪ್ಲೋಮಾ ಕೋರ್ಸ್ ಆಗಿರಬೇಕು. ಆಸಕ್ತರು ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಸಂಬಂಧಿಸಿದ ಕ್ಷೇತ್ರದಲ್ಲಿ ಕನಿಷ್ಟ 3 ವರ್ಷದ ಬೋಧನಾ ಅನುಭವವನ್ನು ಹೊಂದಿರಬೇಕು.
ಅರ್ಜಿ ಶುಲ್ಕ/ Application Fees:
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ
ವಯೋಮಿತಿ/ Age limit: (As on Closing date)
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಗರಿಷ್ಟ 64 ವಯೋಮಿತಿಯನ್ನು ಮೀರುವಂತಿಲ್ಲ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂದರ್ಶನವನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳೊಂದಿಗೆ ದಿನಾಂಕ: ಜುಲೈ 22 ರಂದು ಅಧಿಸೂಚನೆಯಲ್ಲಿ ನಿಗದಿಪಡಿಸಿರುವ ಸ್ಥಳದಲ್ಲಿ ನೇರ ಸಂದರ್ಶನಕ್ಕೆ ಹಾಜರಾಗಬೇಕು. ಅರ್ಜಿ ನಮೂನೆ & ನೋಟಿಫಿಕೇಶನ್ ಪಡೆಯಲು ಕೆಳಗೆ ನೀಡಿರುವ ಲಿಂಕ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಿ.
ವಿದ್ಯುತ್ ಇಲಾಖೆಯಿಂದ ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ: ಒಟ್ಟು 1035 ಹುದ್ದೆಗಳು:
ನೇರ ಸಂದರ್ಶನದ ದಿನಾಂಕಗಳು:
22-07-2023
Important Links/ ಪ್ರಮುಖ ಲಿಂಕುಗಳು:
ಅರ್ಜಿ ನಮೂನೆ/ Application Format:
Pingback: ಕೇಂದ್ರ ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ಸಮಾಲೋಚಕ ಹುದ್ದೆಗಳ ಭರ್ತಿ: ಆಯುಷ್ CCRUM ನೇಮಕಾತಿ 2023 - Channagiri
Pingback: ಸೆಂಟ್ರಲ್ ಬ್ಯಾಂಕ್ ನಿಂದ 1000 ಹುದ್ದೆಗಳ ಭರ್ತಿಗೆ ಪದವೀಧರರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನ : CBI 1000 Posts Recruitment 2023 - KPSC
Pingback: KARTET 2023 Online Form: ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಗೆ (KARTET) ಅರ್ಜಿ ಆಹ್ವಾನ: - KPSC Jobs
There is some nice and utilitarian information on this site. horse racing dubai
Great website.ots of useful information here. look forward to the continuation.Live TV
Very well presented.very quote was awesome and thanks for sharing the content.-vox live fernsehen
But wanna say that this really is quite helpful Thanks for taking your time to write this.Love your yy 2 Pack Mic Cover Foam Microphone Windscreen Condenser Microphone Replacement Mini b USB Cable Power Cord for Blue Yeti and Yeti Pro USB Condenser Microphone – Hot Deals
Excellent article! We will be linking to this particularly great article on our website. – hey dudes men
I appreciate you sharing this blog.Really looking forward to read more.
Your point of view caught my eye and was very interesting. Thanks. I have a question for you.
This post has such a mesmerizing effect, truly wonderful! Visit Website
Pingback: โอลี่แฟนxxx
Pingback: ไก่ตัน