ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ಸಮಾಲೋಚಕ ಹುದ್ದೆಗಳ ಭರ್ತಿ: Ayush CCRUM Recruitment Notification 2023
ಕೇಂದ್ರ ಆಯುಷ್ ಇಲಾಖೆಯ ಅಡಿಯಲ್ಲಿ ಬರುವ ಸೆಂಟ್ರಲ್ ಕೌನ್ಸಿಲ್ ಫಾರ್ ರಿಸರ್ಚ್ ಇನ್ ಯುನಾನಿ ಮೆಡಿಷನ್ ನಿಂದ ವಿವಿಧ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಸಮಾಲೋಚಕ (Publication & Production) ಹುದ್ದೆಗಳ ತಾತ್ಕಾಲಿಕ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತಿದ್ದು, ಇದರ ನೇರ ಸಂದರ್ಶನವನ್ನು 22-07-2023 ರಂದು ನಡೆಸಲು ಉದ್ದೇಶಿಸಲಾಗಿದ್ದು, ಆಸಕ್ತರು ನೇರ ಸಂದರ್ಶನಕ್ಕೆ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
Central Council For Research in Unani Medicine ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಸೆಂಟ್ರಲ್ ಕೌನ್ಸಿಲ್ ಫಾರ್ ರಿಸರ್ಚ್ ಇನ್ ಯುನಾನಿ ಮೆಡಿಷನ್ (ಆಯುಷ್ ಇಲಾಖೆ)
ಹುದ್ದೆಯ ಹೆಸರು: Consultant (Publication & Production)
ಹುದ್ದೆಗಳ ಸಂಖ್ಯೆ- 01
ವೇತನ/ Salary
ಸೆಂಟ್ರಲ್ ಕೌನ್ಸಿಲ್ ಫಾರ್ ರಿಸರ್ಚ್ ಇನ್ ಯುನಾನಿ ಮೆಡಿಷನ್ ನಿಯಮಾವಳಿಗಳ ಅನ್ವಯ ರೂ. 50000/- ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಮುಗಿಸಿರಬೇಕು & Publication / Production / Printing Technology ಯಲ್ಲಿ ಒಂದು ವರ್ಷದ ಡಿಪ್ಲೋಮಾ ಕೋರ್ಸ್ ಆಗಿರಬೇಕು. ಆಸಕ್ತರು ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಸಂಬಂಧಿಸಿದ ಕ್ಷೇತ್ರದಲ್ಲಿ ಕನಿಷ್ಟ 3 ವರ್ಷದ ಬೋಧನಾ ಅನುಭವವನ್ನು ಹೊಂದಿರಬೇಕು.
ಅರ್ಜಿ ಶುಲ್ಕ/ Application Fees:
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ
ವಯೋಮಿತಿ/ Age limit: (As on Closing date)
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಗರಿಷ್ಟ 64 ವಯೋಮಿತಿಯನ್ನು ಮೀರುವಂತಿಲ್ಲ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂದರ್ಶನವನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳೊಂದಿಗೆ ದಿನಾಂಕ: ಜುಲೈ 22 ರಂದು ಅಧಿಸೂಚನೆಯಲ್ಲಿ ನಿಗದಿಪಡಿಸಿರುವ ಸ್ಥಳದಲ್ಲಿ ನೇರ ಸಂದರ್ಶನಕ್ಕೆ ಹಾಜರಾಗಬೇಕು. ಅರ್ಜಿ ನಮೂನೆ & ನೋಟಿಫಿಕೇಶನ್ ಪಡೆಯಲು ಕೆಳಗೆ ನೀಡಿರುವ ಲಿಂಕ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಿ.
ನೇರ ಸಂದರ್ಶನದ ದಿನಾಂಕಗಳು:
22-07-2023
Important Links/ ಪ್ರಮುಖ ಲಿಂಕುಗಳು:
ಅರ್ಜಿ ನಮೂನೆ/ Application Format:
Pingback: ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ಸಮಾಲೋಚಕ ಹುದ್ದೆಗಳ ಭರ್ತಿ: ಆಯುಷ್ CCRUM ನೇಮಕಾತಿ ಅಧಿಸೂಚನೆ 2023 - Channagiri
Pingback: KPSC ಯಿಂದ PDO, ಗ್ರಾ.ಪಂ ಕಾರ್ಯದರ್ಶಿ & SDAA ಹುದ್ದೆಗಳಿಗೆ ಅಧಿಸೂಚನೆ: KPSC PDO Recruitment 2023 - KPSC Jobs
Pingback: ಅಣು ವಿದ್ಯುತ್ ಇಲಾಖೆ, ಕೈಗಾದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: NPCIL Kaiga Recruitment 2023 - KPSC Jobs
Pingback: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 1558 MTS ಹುದ್ದೆಗಳ ಭರ್ತಿಗೆ ಹತ್ತನೇ ಆದವರಿಂದ ಅರ್ಜಿ ಆಹ್ವಾನ- SSC Group C Recruitment
Good post! We will be linking to this particularly great post on our site. dubai racing 2 live streaming
We always follow your beautiful content I look forward to the continuation.<a href="https://www.maps.google.bt/url?sa=t
lso thank you for allowing me to comment!.-vox live programm
Good post! We will be linking to this particularly great post on our site.Cat Window Perch Cat Hammock Window Seat Space Saving And Safety Window Mounted Cat Bed ( Beige Premium Set ) – Hot Deals
I very delighted to find this internet site on bing just what I was searching for as well saved to fav . – hey dude shoes
For the reason that the admin of this site is working no uncertainty very quickly it will be renowned due to its quality contents.
Can you be more specific about the content of your article? After reading it, I still have some doubts. Hope you can help me.
Great post! Congratulations! see this
Thank you for your sharing. I am worried that I lack creative ideas. It is your article that makes me full of hope. Thank you. But, I have a question, can you help me?
Pingback: ปั้มติดตาม