ಜಿಲ್ಲಾ ಪಂಚಾಯತ್ ನಿಂದ ಹೊಸ ಅಧಿಸೂಚನೆ: ಕರ್ನಾಟಕ ಆಯುಷ್ ಇಲಾಖೆಯಲ್ಲಿ CHO, ಅಟೆಂಡರ್ & ಮಲ್ಟಿಪರ್ಪಸ್ ವರ್ಕರ್ & ಇತರೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ – Ayush Recruitment
ಕರ್ನಾಟಕ ಆಯುಷ್ ಇಲಾಖೆಯಿಂದ ಹೊಸ ಅಧಿಸೂಚನೆ ಪ್ರಕಟವಾಗಿದ್ದು, ವಿವಿಧ ಆಯುಷ್ ಕಛೇರಿ & ಆಯುರ್ವೇದ ಕೇಂದ್ರಗಳಲ್ಲಿ ಖಾಲಿ ಇರುವ ಸಮುದಾಯ ಆರೋಗ್ಯ ಅಧಿಕಾರಿಗಳು, ಮಲ್ಟಿ ಪರ್ಪಸ್ ವರ್ಕರ್, ಅಟೆಂಡರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ 1 ವರ್ಷದ ಅವಧಿಗೆ ಅಥವಾ ಖಾಯಂ ಅಧಿಕಾರಿಗಳು ನೇಮಕವಾಗುವವರೆಗೂ ಇದರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ನೇಮಕ ಮಾಡಲು ಅರ್ಹ ಅಭ್ಯರ್ಥಿಗಳನ್ನು ಆಹ್ವಾನಿಸಲಾಗಿದೆ.
ಜಿಲ್ಲಾ ಆಯುಷ್ ಅಧಿಕಾರಿಗಳ ಕಛೇರಿ, ಜಿಲ್ಲಾ ಪಂಚಾಯತ್, ಹಾಸನ ವತಿಯಿಂದ ನಡೆಯುತ್ತಿರುವ ನೇಮಕಾತಿ ಕುರಿತು ಹೆಚ್ಚಿನ ವಿವರಗಳಾದ ಹುದ್ದೆಗಳ ಮಾಹಿತಿ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ವೇತನ ಶ್ರೇಣಿ, ಅರ್ಜಿ ಸಲ್ಲಿಸುವ ವಿಧಾನ ಮುಂತಾದ ಮಾಹಿತಿಗಳನ್ನು ಇಲ್ಲಿ ವಿವರಿಸಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಹುದ್ದೆಗಳ ವಿವರ/ Post Details:
ತಜ್ಞ ವೈದ್ಯರು (ಆಯುರ್ವೇದ)- 02 ಹುದ್ದೆಗಳು |
ತಜ್ಞ ವೈದ್ಯರು(ಯೋಗ & ಪ್ರಕೃತಿ ಚಿಕಿತ್ಸೆ) – 01 |
ಔಷಧಿ ವಿತರಕರು- 07 ಹುದ್ದೆಗಳು |
ಮಸಾಜಿಸ್ಟ್- 03 ಹುದ್ದೆಗಳು |
ಕ್ಷಾರಸೂತ್ರ ಅಟೆಂಡೆಂಟ್- 01 |
ಸ್ತ್ರೀ ರೋಗ ಅಟೆಂಡೆಂಟ್- 01 |
ಮಲ್ಟಿಪರ್ಪಸ್ ವರ್ಕರ್- 01 |
ಸಮುದಾಯ ಆರೋಗ್ಯ ಅಧಿಕಾರಿ- 02 ಹುದ್ದೆಗಳು |
ಒಟ್ಟು ಹುದ್ದೆಗಳು- 21 ಹುದ್ದೆಗಳು |
ಉದ್ಯೋಗ ಮಾಹಿತಿ: ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ಹೊಸ ಅಧಿಸೂಚನೆ ಪ್ರಕಟ| Income Tax Dept Recruitment 2023
ವೇತನ/ Salary:
ತಜ್ಞ ವೈದ್ಯರು (ಆಯುರ್ವೇದ)- 40000/- |
ತಜ್ಞ ವೈದ್ಯರು(ಯೋಗ & ಪ್ರಕೃತಿ ಚಿಕಿತ್ಸೆ) – 40000/- |
ಔಷಧಿ ವಿತರಕರು- 15821/- |
ಮಸಾಜಿಸ್ಟ್- 11356/- |
ಕ್ಷಾರಸೂತ್ರ ಅಟೆಂಡೆಂಟ್- 11356/- |
ಸ್ತ್ರೀ ರೋಗ ಅಟೆಂಡೆಂಟ್- 11356/- |
ಮಲ್ಟಿಪರ್ಪಸ್ ವರ್ಕರ್- 10300/- |
ಸಮುದಾಯ ಆರೋಗ್ಯ ಅಧಿಕಾರಿ- 40000/- |
ಉದ್ಯೋಗ ಮಾಹಿತಿ: ಕರ್ನಾಟಕ ನಾವಿನ್ಯತಾ & ತಂತ್ರಜ್ಞಾನ ಸೊಸೈಟಿಯಿಂದ ಹೊಸ ನೇಮಕಾತಿ ಅಧಿಸೂಚನೆ
ಶೈಕ್ಷಣಿಕ ವಿದ್ಯಾರ್ಹತೆ/ Education Qualification:
ಮೇಲ್ಕಂಡ ಹುದ್ದೆಗಳ ನೇಮಕಾತಿಗೆ ನಿಗದಿಪಡಿಸಿರುವ ವಿದ್ಯಾರ್ಹತೆ & ಅನುಭವವನ್ನು ಹೊಂದಿರಬೇಕು 7ನೇ ತರಗತಿ, ಹತ್ತನೇ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ನರ್ಸಿಂಗ್ & ಇತರೆ ಮುಗಿಸಿದವರಿಗೆ ವಿವಿಧ ಉದ್ಯೋಗಾವಕಾಶಗಳು ಲಭ್ಯವಿದ್ದು, ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ/ -Application fees:
ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.
Age limit/ ವಯೋಮಿತಿ:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗೆ ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 35 ವರ್ಷ ಮೀರಿರಬಾರದು
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ: ಪಜಾ, ಪಪಂ: 05 ವರ್ಷ ಹಿಂದುಳಿದ ವರ್ಗದವರಿಗೆ : 03 ವರ್ಷ ಸಡಿಲಿಕೆ ಇರುತ್ತದೆ,
ಆಯ್ಕೆ ವಿಧಾನ/ Selection Procedure :
ಲಿಖಿತ ಪರೀಕ್ಷೆ/ ಕೌಶಲ್ಯ ಪರೀಕ್ಷೆ/ ಸಂದರ್ಶನ
ಅರ್ಜಿ ಸಲ್ಲಿಸುವ ವಿಧಾನ/ Application Submission Method:
ಇಚ್ಛೆಯುಳ್ಳ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು www.hassan.nic.in ಮೂಲಕ ಡೌನ್ಲೋಡ್ ಮಾಡಿಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿಯನ್ನು ಮತ್ತು ವಿದ್ಯಾರ್ಹತೆ ಹಾಗೂ ಮೀಸಲಾತಿ ಮತ್ತು ಇತರೆ ದಾಖಲಾತಿ ನಕಲು ಪ್ರತಿಗಳನ್ನು ದಿನಾಂಕ: 20.03.2023ರಿಂದ ದಿನಾಂಕ: 19.04.2023ರ ವರೆಗೆ (ಕೊನೆಯ ದಿನ) ಸಂಜೆ 05:30ರ ಒಳಗೆ ಜಿಲ್ಲಾ ಆಯುಷ್ ಅಧಿಕಾರಿಗಳ ಕಛೇರಿ, ಹೊಸಲೈನ್ ರಸ್ತೆ, ಹಾವೇರಿ– 573201 ಈ ಕಚೇರಿಗೆ ಸಲ್ಲಿಸಲು ಸೂಚಿಸಿದೆ. ನಿಗಧಿತ ಅವಧಿ ಮೀರಿ ಬಂದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಸ್ವೀಕರಿಸಲಾಗುವುದಿಲ್ಲ.
ಅರ್ಜಿಯ ನಮೂನೆ & ನೋಟಿಫಿಕೇಶನ್ ಲಿಂಕನ್ನು ಕೆಳಗೆ ನೀಡಲಾಗಿದ್ದು, ಕೆಳಗಿನ ಲಿಂಕ್ ಕ್ಲಿಕ್ ಮಾಡುವ ಮೂಲಕ ನೇರವಾಗಿ ಡೌನ್ಲೋಡ್ ಮಾಡಿಕೊಳ್ಳಿ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆಯುಷ್ ಅಧಿಕಾರಿಗಳ ಕಛೇರಿ, ಹಾಸನ ಇಲ್ಲಿಗೆ ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ: 08172-272272
Important Links/ ಪ್ರಮುಖ ಲಿಂಕುಗಳು
ಅರ್ಜಿ ನಮೂನೆ/ Application Format
Pingback: BMRCL Fireman Recruitment 2023: ಬೆಂಗಳೂರು ಮೆಟ್ರೋದಲ್ಲಿ ಖಾಲಿ ಇರುವ ಅಗ್ನಿಶಾಮಕ ಹುದ್ದೆಗಳಿಗೆ ಅರ್ಜಿ ಆಹ್ವಾನ - KPSC Jobs
Pingback: NWDA Recruitment: ಜಲಶಕ್ತಿ ಇಲಾಖೆಯಲ್ಲಿ ಖಾಲಿ ಇರುವ SDA, FDA, JE ಸೇರಿ ವಿವಿಧ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ @nwda.gov.in