ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್, ಅಕೌಂಟ್ಸ್ ಆಫೀಸರ್, ಮಲ್ಟಿ ಟಾಸ್ಕಿಂಗ್ ಸ್ಟಾಫ್, ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: Ayush National Institute of Ayurveda Recruitment Notification 2023

Click here to Share:

ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್, ಅಕೌಂಟ್ಸ್ ಆಫೀಸರ್, ಮಲ್ಟಿ ಟಾಸ್ಕಿಂಗ್ ಸ್ಟಾಫ್, ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: Ayush National Institute of Ayurveda Recruitment Notification 2023

ಆಯುಷ್ ಇಲಾಖೆಯ ಅಡಿಯಲ್ಲಿ ಬರುವ ರಾಷ್ಟ್ರೀಯ ಆಯುರ್ವೇದ ಸಂಸ್ಥೆ (NIA)  ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ಜೂನಿಯರ್ ಸೆಕ್ರೆಟೆರಿಯೆಟ್ ಅಸಿಸ್ಟೆಂಟ್, ನರ್ಸಿಂಗ್ ಆಫೀಸರ್, ಮಲ್ಟಿ ಟಾಸ್ಕಿಂಗ್ ಸ್ಟಾಫ್, ಅಕೌಂಟ್ಸ್ ಆಫೀಸರ್ ಸೇರಿದಂತೆ ವಿವಿಧ  ಹುದ್ದೆಗಳ ನೇರ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ 05-07-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕರ್ನಾಟಕ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ಹೊಸ ನೇಮಕಾತಿ ಅಧಿಸೂಚನೆ: ಪೂರ್ಣಾಕಾಲಿಕ ಬೋಧಕ ಹುದ್ದೆಗಳ ಭರ್ತಿ

National Institute of Ayurveda (NIA) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಬೆಂಗಳೂರು ರೈಲ್ ನಲ್ಲಿ ಖಾಲಿ ಇರುವ 96 ಸ್ಟೇಷನ್ ಕಂಟ್ರೋಲರ್/ ಟ್ರೈನ್ ಆಪರೇಟರ್ ಹುದ್ದೆಗಳ ಭರ್ತಿಗೆ ಆನ್ಲೈನ್ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ರೇಡಿಯೋಲಾಜಿಸ್ಟ್ – 01
ಬಯೋ ಕೆಮಿಸ್ಟ್– 01
ಕ್ಲೀನಿಕಲ್ ರಿಜಿಸ್ಟರ್-  01
ಜೂನಿಯರ್ ಸೆಕ್ರೆಟೆರಿಯಟ್ ಅಸಿಸ್ಟೆಂಟ್ – 02
ಫಾರ್ಮಾಸಿಸ್ಟ್ – 01
ಜೂನಿಯರ್ ಮೆಡಿಕಲ್ ಲೆಬೊರೆಟರಿ ಟೆಕ್ನಾಲಾಜಿಸ್ಟ್- 02
ನರ್ಸಿಂಗ್ ಆಫೀಸರ್-  02 
ಮಲ್ಟಿ ಟಾಸ್ಕಿಂಗ್ ಸ್ಟಾಫ್ – 18
ಅಕೌಂಟ್ಸ್ ಆಫೀಸರ್ – 01
ಒಟ್ಟು ಹುದ್ದೆಗಳು: 29

 

ವೇತನ/ Salary

ರೇಡಿಯೋಲಾಜಿಸ್ಟ್ – 56100-177500
ಬಯೋ ಕೆಮಿಸ್ಟ್– 56100-177500
ಕ್ಲೀನಿಕಲ್ ರಿಜಿಸ್ಟರ್-  56100-177500
ಜೂನಿಯರ್ ಸೆಕ್ರೆಟೆರಿಯಟ್ ಅಸಿಸ್ಟೆಂಟ್ – 19900-63200
ಫಾರ್ಮಾಸಿಸ್ಟ್ – 29200-92300
ಜೂನಿಯರ್ ಮೆಡಿಕಲ್ ಲೆಬೊರೆಟರಿ ಟೆಕ್ನಾಲಾಜಿಸ್ಟ್- 29200-92300
ನರ್ಸಿಂಗ್ ಆಫೀಸರ್-  44900-142400
ಮಲ್ಟಿ ಟಾಸ್ಕಿಂಗ್ ಸ್ಟಾಫ್ – 18000-56900
ಅಕೌಂಟ್ಸ್ ಆಫೀಸರ್ – 44900-142400

ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ 240 ಆಫೀಸರ್, ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಪದವೀಧರರಿಂದ ಅರ್ಜಿ ಆಹ್ವಾನ


ಈ ವೇತನದ ಜೊತೆಗೆ ಗ್ರೇಡ್ ಪೇ, ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಮೇಲ್ಕಂಡ ಹುದ್ದೆಗಳ ನೇಮಕಾತಿಗೆ ನಿಗದಿಪಡಿಸಿರುವ ವಿದ್ಯಾರ್ಹತೆ & ಅನುಭವವನ್ನು ಹೊಂದಿರಬೇಕು. ಹತ್ತನೇ, ಪಿಯುಸಿ, ಪದವಿ, ಪಿಜಿ, ಡಿಪ್ಲೋಮಾ, ಬಿಇ, ನರ್ಸಿಂಗ್, ಫಾರ್ಮಸಿ,  ಮುಗಿದವರಿಗೆ ವಿವಿಧ ಉದ್ಯೋಗಾವಕಾಶಗಳು ಲಭ್ಯವಿದ್ದು ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ರೇಡಿಯೋಲಾಜಿಸ್ಟ್ – MD in Radiology or Equivalent
ಬಯೋ ಕೆಮಿಸ್ಟ್– MSc & Ph.D in Bio Chemistry
ಕ್ಲೀನಿಕಲ್ ರಿಜಿಸ್ಟರ್-  MD in Kayachikitsa
ಜೂನಿಯರ್ ಸೆಕ್ರೆಟೆರಿಯಟ್ ಅಸಿಸ್ಟೆಂಟ್ – 12th/ PUC
ಫಾರ್ಮಾಸಿಸ್ಟ್ – 12th & Diploma (Relevant Field)
ಜೂನಿಯರ್ ಮೆಡಿಕಲ್ ಲೆಬೊರೆಟರಿ ಟೆಕ್ನಾಲಾಜಿಸ್ಟ್- 12th Science & DMLT
ನರ್ಸಿಂಗ್ ಆಫೀಸರ್-  BSc Nursing
ಮಲ್ಟಿ ಟಾಸ್ಕಿಂಗ್ ಸ್ಟಾಫ್ – 10th/ SSLC
ಅಕೌಂಟ್ಸ್ ಆಫೀಸರ್ – BCom/CA

 

ವಯೋಮಿತಿ/ Age limit: (As on Closing date)

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕೆಳಗೆ ನೀಡಿರುವ ಗರಿಷ್ಟ ವಯೋಮಿತಿಯನ್ನು ಮೀರುವಂತಿಲ್ಲ.

ಅರ್ಜಿ ಸಲ್ಲಿಸಲು ಗರಿಷ್ಟ ವಯೋಮಿತಿ 40 ವರ್ಷವನ್ನು ಮೀರುವಂತಿಲ್ಲ.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ

ಇತರೆ ಹಿಂದೂಳಿದ ವರ್ಗ: 03 ವರ್ಷ

ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ

 

ಅರ್ಜಿ ಶುಲ್ಕ/ Application Fees:

ಗ್ರೂಪ್ ಎ & ಬಿ ಹುದ್ದೆಗಳು: ರೂ 3500/- ಪಾವತಿಸಬೇಕು (ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ರೂ 3000/- ಮಾತ್ರ)

ಗ್ರೂಪ್ ಸಿ ಹುದ್ದೆಗಳು: ರೂ 2000/- ಪಾವತಿಸಬೇಕು (ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ರೂ 1800/- ಮಾತ್ರ)

ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ & ಸಂದರ್ಶನವನ್ನು ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆಫ್ಲೈನ್ ಮೂಲಕ ಅರ್ಜಿಗಳನ್ನು ದಿನಾಂಕ 25.05.2023 ರಿಂದ 05.07.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು National Institute of Ayurveda ವೆಬ್ ಸೈಟ್ www.nia.nic.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 25-05-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:05-07-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online

ವೆಬ್ಸೈಟ್/ Website :

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger

4 Responses to ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್, ಅಕೌಂಟ್ಸ್ ಆಫೀಸರ್, ಮಲ್ಟಿ ಟಾಸ್ಕಿಂಗ್ ಸ್ಟಾಫ್, ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: Ayush National Institute of Ayurveda Recruitment Notification 2023

  1. Pingback: ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್, ಅಕೌಂಟ್ಸ್ ಆಫೀಸರ್, ಮಲ್ಟಿ ಟಾಸ್ಕಿಂಗ್ ಸ್ಟಾಫ್, ಸೇರಿ ವಿ

  2. Pingback: ಗ್ರಾಮೀಣ ಬ್ಯಾಂಕುಗಳಲ್ಲಿ ಖಾಲಿ ಇರುವ 8600 ಕಛೇರಿ ಸಹಾಯಕ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: IBPS RRB CRP XII 2

  3. Pingback: 12828 ಹುದ್ದೆಗಳ ಬೃಹತ್ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟಿಸಿದ ಕೇಂದ್ರ ಸರ್ಕಾರ: ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರ

  4. AntonyG says:

    You have observed very interesting details! ps decent site.Blog monry

Leave a Reply

Your email address will not be published. Required fields are marked *