ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್, ಅಕೌಂಟ್ಸ್ ಆಫೀಸರ್, ಮಲ್ಟಿ ಟಾಸ್ಕಿಂಗ್ ಸ್ಟಾಫ್, ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: Ayush NIA Recruitment 2023
ಆಯುಷ್ ಇಲಾಖೆಯ ಅಡಿಯಲ್ಲಿ ಬರುವ ರಾಷ್ಟ್ರೀಯ ಆಯುರ್ವೇದ ಸಂಸ್ಥೆ (NIA) ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಜೂನಿಯರ್ ಸೆಕ್ರೆಟೆರಿಯೆಟ್ ಅಸಿಸ್ಟೆಂಟ್, ನರ್ಸಿಂಗ್ ಆಫೀಸರ್, ಮಲ್ಟಿ ಟಾಸ್ಕಿಂಗ್ ಸ್ಟಾಫ್, ಅಕೌಂಟ್ಸ್ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳ ನೇರ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ 05-07-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
National Institute of Ayurveda (NIA) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಹುದ್ದೆಗಳ ವಿವರ/ Post Details:
ರೇಡಿಯೋಲಾಜಿಸ್ಟ್ – 01 |
ಬಯೋ ಕೆಮಿಸ್ಟ್– 01 |
ಕ್ಲೀನಿಕಲ್ ರಿಜಿಸ್ಟರ್- 01 |
ಜೂನಿಯರ್ ಸೆಕ್ರೆಟೆರಿಯಟ್ ಅಸಿಸ್ಟೆಂಟ್ – 02 |
ಫಾರ್ಮಾಸಿಸ್ಟ್ – 01 |
ಜೂನಿಯರ್ ಮೆಡಿಕಲ್ ಲೆಬೊರೆಟರಿ ಟೆಕ್ನಾಲಾಜಿಸ್ಟ್- 02 |
ನರ್ಸಿಂಗ್ ಆಫೀಸರ್- 02 |
ಮಲ್ಟಿ ಟಾಸ್ಕಿಂಗ್ ಸ್ಟಾಫ್ – 18 |
ಅಕೌಂಟ್ಸ್ ಆಫೀಸರ್ – 01 |
ಒಟ್ಟು ಹುದ್ದೆಗಳು: 29 |
ವೇತನ/ Salary
ರೇಡಿಯೋಲಾಜಿಸ್ಟ್ – 56100-177500 |
ಬಯೋ ಕೆಮಿಸ್ಟ್– 56100-177500 |
ಕ್ಲೀನಿಕಲ್ ರಿಜಿಸ್ಟರ್- 56100-177500 |
ಜೂನಿಯರ್ ಸೆಕ್ರೆಟೆರಿಯಟ್ ಅಸಿಸ್ಟೆಂಟ್ – 19900-63200 |
ಫಾರ್ಮಾಸಿಸ್ಟ್ – 29200-92300 |
ಜೂನಿಯರ್ ಮೆಡಿಕಲ್ ಲೆಬೊರೆಟರಿ ಟೆಕ್ನಾಲಾಜಿಸ್ಟ್- 29200-92300 |
ನರ್ಸಿಂಗ್ ಆಫೀಸರ್- 44900-142400 |
ಮಲ್ಟಿ ಟಾಸ್ಕಿಂಗ್ ಸ್ಟಾಫ್ – 18000-56900 |
ಅಕೌಂಟ್ಸ್ ಆಫೀಸರ್ – 44900-142400 |
ಈ ವೇತನದ ಜೊತೆಗೆ ಗ್ರೇಡ್ ಪೇ, ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಮೇಲ್ಕಂಡ ಹುದ್ದೆಗಳ ನೇಮಕಾತಿಗೆ ನಿಗದಿಪಡಿಸಿರುವ ವಿದ್ಯಾರ್ಹತೆ & ಅನುಭವವನ್ನು ಹೊಂದಿರಬೇಕು. ಹತ್ತನೇ, ಪಿಯುಸಿ, ಪದವಿ, ಪಿಜಿ, ಡಿಪ್ಲೋಮಾ, ಬಿಇ, ನರ್ಸಿಂಗ್, ಫಾರ್ಮಸಿ, ಮುಗಿದವರಿಗೆ ವಿವಿಧ ಉದ್ಯೋಗಾವಕಾಶಗಳು ಲಭ್ಯವಿದ್ದು ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ರೇಡಿಯೋಲಾಜಿಸ್ಟ್ – MD in Radiology or Equivalent |
ಬಯೋ ಕೆಮಿಸ್ಟ್– MSc & Ph.D in Bio Chemistry |
ಕ್ಲೀನಿಕಲ್ ರಿಜಿಸ್ಟರ್- MD in Kayachikitsa |
ಜೂನಿಯರ್ ಸೆಕ್ರೆಟೆರಿಯಟ್ ಅಸಿಸ್ಟೆಂಟ್ – 12th/ PUC |
ಫಾರ್ಮಾಸಿಸ್ಟ್ – 12th & Diploma (Relevant Field) |
ಜೂನಿಯರ್ ಮೆಡಿಕಲ್ ಲೆಬೊರೆಟರಿ ಟೆಕ್ನಾಲಾಜಿಸ್ಟ್- 12th Science & DMLT |
ನರ್ಸಿಂಗ್ ಆಫೀಸರ್- BSc Nursing |
ಮಲ್ಟಿ ಟಾಸ್ಕಿಂಗ್ ಸ್ಟಾಫ್ – 10th/ SSLC |
ಅಕೌಂಟ್ಸ್ ಆಫೀಸರ್ – BCom/CA |
ವಯೋಮಿತಿ/ Age limit: (As on Closing date)
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕೆಳಗೆ ನೀಡಿರುವ ಗರಿಷ್ಟ ವಯೋಮಿತಿಯನ್ನು ಮೀರುವಂತಿಲ್ಲ.
ಅರ್ಜಿ ಸಲ್ಲಿಸಲು ಗರಿಷ್ಟ ವಯೋಮಿತಿ 40 ವರ್ಷವನ್ನು ಮೀರುವಂತಿಲ್ಲ.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ
ಇತರೆ ಹಿಂದೂಳಿದ ವರ್ಗ: 03 ವರ್ಷ
ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ
ಅರ್ಜಿ ಶುಲ್ಕ/ Application Fees:
ಗ್ರೂಪ್ ಎ & ಬಿ ಹುದ್ದೆಗಳು: ರೂ 3500/- ಪಾವತಿಸಬೇಕು (ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ರೂ 3000/- ಮಾತ್ರ)
ಗ್ರೂಪ್ ಸಿ ಹುದ್ದೆಗಳು: ರೂ 2000/- ಪಾವತಿಸಬೇಕು (ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ರೂ 1800/- ಮಾತ್ರ)
ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ & ಸಂದರ್ಶನವನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆಫ್ಲೈನ್ ಮೂಲಕ ಅರ್ಜಿಗಳನ್ನು ದಿನಾಂಕ 25.05.2023 ರಿಂದ 05.07.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು National Institute of Ayurveda ವೆಬ್ ಸೈಟ್ www.nia.nic.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 25-05-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:05-07-2023
Important Links/ ಪ್ರಮುಖ ಲಿಂಕುಗಳು:
Pingback: ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್, ಅಕೌಂಟ್ಸ್ ಆಫೀಸರ್, ಮಲ್ಟಿ ಟಾಸ್ಕಿಂಗ್ ಸ್ಟಾಫ್, ಸೇರಿ ವಿ
Pingback: ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಸಮಾಲೋಚಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Rural Development Department
BA Bed
Pingback: ಭಾರತೀಯ ಅಂಚೆಯಲ್ಲಿ ಮತ್ತೊಂದು ಬೃಹತ್ ಭರ್ತಿಗೆ ಅಧಿಸೂಚನೆ: 12828 GDS ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- Indian Post 12828 Gds Recr
Pingback: ವಿದ್ಯುತ್ ನಿಗಮದಲ್ಲಿ ಖಾಲಿ ಇರುವ 300 ಹುದ್ದೆಗಳ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅನ್ಲೈನ್ ಮೂಲಕ ಅ