ಕರ್ನಾಟಕ ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ಅಟೆಂಡರ್ & ಮಲ್ಟಿ ಪರ್ಪಸ್ ವರ್ಕರ್ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ರಾಷ್ಟ್ರೀಯ ಆಯುಷ್ ಅಭಿಯಾನದಡಿ ಯಾದಗಿರಿ ಜಿಲ್ಲಾ ಆಯುಷ್ ಕಛೇರಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ 13 ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಆಸಕ್ತರು 24-11-2023 ನೇ ದಿನಾಂಕದ ಒಳಗಾಗಿ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಸಮಾಜ ಕಲ್ಯಾಣ ಇಲಾಖೆಯಲ್ಲಿ ಇರುವ ಉಪನ್ಯಾಸಕರು, ಚಾಲಕರು & MTS ಹುದ್ದೆಗಳಿಗೆ ಅರ್ಜಿ ಆಹ್ವಾನ: NIEPID Jobs 2023
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಆಯುಷ್ ಇಲಾಖೆಯಿಂದ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಜಿಲ್ಲಾ ಆಯುಷ್ ಕಛೇರಿ, ಯಾದಗಿರಿ
ಹುದ್ದೆಗಳ ಹೆಸರು: ತಜ್ಞ ವೈದ್ಯರು, ಔಷಧ ವಿತರಕರು, ಕ್ಷಾರಸೂತ್ರ ಅಟೆಂಡರ್ & ಮಲ್ಟಿ ಪರ್ಪಸ್ ವರ್ಕರ್, ಇತರೆ
ಹುದ್ದೆಗಳ ಸಂಖ್ಯೆ- 13
ಕೆಲಸದ ಸ್ಥಳ: ಯಾದಗಿರಿ
ಹುದ್ದೆಗಳ ಹಂಚಿಕೆ/ Post Distribution:
ತಜ್ಞ ವೈದ್ಯರು (ಯುನಾನಿ) | 03 |
ತಜ್ಞ ವೈದ್ಯರು (ಆಯುರ್ವೇದ) | 02 |
ಔಷಧ ವಿತರಕರು | 02 |
ಮಸಾಜಿಸ್ಟ್ (ಮಹಿಳಾ) | 03 |
ಕ್ಷಾರಸೂತ್ರ ಅಟೆಂಡರ್ | 01 |
ಮಲ್ಟಿ ಪರ್ಪಸ್ ವರ್ಕರ್ | 02 |
ವೇತನ ಶ್ರೇಣಿ/ Salary Scale:
ಕರ್ನಾಟಕ ಸರ್ಕಾರದ ನಿಯಮಾವಳಿಗಳನ್ವಯ ಕೆಳಗಿನಂತೆ ವೇತನ ನೀಡಲಾಗುತ್ತದೆ.
ತಜ್ಞ ವೈದ್ಯರು (ಯುನಾನಿ) | 52550/- |
ತಜ್ಞ ವೈದ್ಯರು (ಆಯುರ್ವೇದ) | 52550/- |
ಔಷಧ ವಿತರಕರು | 27550/- |
ಮಸಾಜಿಸ್ಟ್ (ಮಹಿಳಾ) | 18500/- |
ಕ್ಷಾರಸೂತ್ರ ಅಟೆಂಡರ್ | 18500/- |
ಮಲ್ಟಿ ಪರ್ಪಸ್ ವರ್ಕರ್ | 16900/- |
Education/ ವಿದ್ಯಾರ್ಹತೆ
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ 7ನೇ ತರಗತಿ/ 10ನೇ ತರಗತಿ/ ಫಾರ್ಮಸಿ/ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ಲಭ್ಯವಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ವಯೋಮಿತಿ/ Age Limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ/ Application Fee:
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ / Selection Method
ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ/ Application Submission
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 04.11.2023 ರಿಂದ 24-11.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಜಿಲ್ಲಾ ಪಂಚಾಯತ್ ವೆಬ್ ಸೈಟ್ zpyadgir.karnataka.gov.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಬೆಳಗಾವಿಯಲ್ಲಿ ಖಾಲಿ ಇರುವ ಗುಮಾಸ್ತ & ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಪ್ರಮುಖ ದಿನಾಂಕಗಳು/ Important Dates
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 04-11-2023
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 24-11-2023
ಅಧಿಕೃತ ಲಿಂಕ್/ Official Links:
ಅರ್ಜಿ ನಮೂನೆ/ Application format
Pingback: ಕರ್ನಾಟಕ ಹೈಕೋರ್ಟ್ ನಲ್ಲಿ ಖಾಲಿ ಇರುವ 14 ಹುದ್ದೆಗಳಿಗೆ ಅರ್ಜಿ ಆಹ್ವಾನ: Karnataka HC Recruitment Notification 2023 - KPSC Jobs
Pingback: ESIC ನಲ್ಲಿ ಬೃಹತ್ ನೇಮಕಾತಿ ಅಧಿಸೂಚನೆ: 17710 LDC, UDC & MTS ಹುದ್ದೆಗಳ ನೇಮಕಾತಿ: ESIC 17710 Vacancies Notification 2023 - KPSC Jobs
Pingback: ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ‘ಸಿ’ ಹುದ್ದೆಗಳ ಭರ್ತಿಗೆ 10ನೇ ಆದವರಿಂದ ಅರ್ಜಿ ಆಹ್ವಾನ- Indian Post MMS Bhopal Jobs 2023 - KPSC
Pingback: ทัวร์เกาะหลีเป๊ะ
Pingback: บุหรี่นอก