ಬೆಂಗಳೂರಿನ ಈ ಸಂಸ್ಥೆಯಲ್ಲಿ ಖಾಲಿ ಇರುವ ಫಿಲ್ಡ್ ಡಾಟಾ ಕಲೆಕ್ಟರ್ ಹುದ್ದೆಗಳ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನ: Bangalore Nimhans Field Data Collector Recruitment 2023

Click here to Share:

ಬೆಂಗಳೂರಿನ ಈ ಸಂಸ್ಥೆಯಲ್ಲಿ ಖಾಲಿ ಇರುವ ಫಿಲ್ಡ್ ಡಾಟಾ ಕಲೆಕ್ಟರ್ ಹುದ್ದೆಗಳ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನ: Bangalore Nimhans Field Data Collector Recruitment 2023

ನ್ಯಾಷನಲ್ ಇನ್ಸಟ್ಯೂಟ್ ಆಫ್ ಮೆಂಟಲ್ ಹೆಲ್ತ್ & ನ್ಯೂರೋ ಸೈನ್ಸಸ್ (NIMHANS) ನಲ್ಲಿ  ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ಫಿಲ್ಡ್  ಡಾಟಾ ಕಲೆಕ್ಟರ್   ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಳೆ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ದಿನಾಂಕ 12-05-2023 ರವರೆಗೆ ನೇರ ಸಂದರ್ಶನ ನಡೆಯಲಿದ್ದು ಆಸಕ್ತರು ಭಾಗವಹಿಸಬಹುದು.

National Institute of Mental Health & Neuro Sciences ನಲ್ಲಿ ಖಾಲಿ ಇರುವ Field Data Collector ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಉದ್ಯೋಗ ಮಾಹಿತಿ: ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ಗ್ರೂಪ್ ಬಿ & ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ- Kionics Recruitment Notification 2023

ಹುದ್ದೆಗಳ ವಿವರ/ Post Details:

ಹುದ್ದೆಯ ಹೆಸರು ಫಿಲ್ಡ್ ಡಾಟಾ ಕಲೆಕ್ಟರ್ (‍Field Data Collector)

ಒಟ್ಟು ಹುದ್ದೆಗಳು : 03 ಹುದ್ದೆಗಳು

ಕೆಲಸದ ಸ್ಥಳ: ಬೆಂಗಳೂರು

 

ವೇತನ/ Salary

ನಿಮ್ಹಾನ್ಸ್ ಬೆಂಗಳೂರು ನಿಗದಿಪಡಿಸಿದ ಕ್ರೂಡಿಕೃತ ವೇತನವನ್ನು ನೀಡಲಾಗುತ್ತದೆ.

ಉದ್ಯೋಗ ಮಾಹಿತಿ: UPSC ಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: 1261 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ – UPSC Medical Officer Recruitment 2023

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ದಿನಾಂಕ 12-05-2023 ರ ಒಳಗಾಗಿ ನಿಗದಿಪಡಿಸಿದ ವಿದ್ಯಾರ್ಹತೆ & ಅನಉಭವ ಹೊಂದಿರಬೇಕು. ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿದವರು ಅರ್ಹತೆ ಹೊಂದಿರುತ್ತಾರೆ. ಕಂಪ್ಯೂಟರ್ ಜ್ಞಾನ ಅವಶ್ಯಕವಾಗಿದ್ದು. ಕನ್ನಡವನ್ನು ಓದಲು, ಬರೆಯಲು  & ಮಾತನಾಡಲು ಗೊತ್ತಿರಬೇಕು. ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿ.

 

ಅರ್ಜಿ ಶುಲ್ಕ/ Application Fees:

ಅರ್ಜಿ ಶುಲ್ಕ ಇರುವುದಿಲ್ಲ.

 

ವಯೋಮಿತಿ/ Age limit: (As on Closing date)

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕೆಳಗೆ ನೀಡಿರುವ ಗರಿಷ್ಟ ವಯೋಮಿತಿಯನ್ನು ಮೀರುವಂತಿಲ್ಲ.

ಅರ್ಜಿ ಸಲ್ಲಿಸಲು ಗರಿಷ್ಟ ವಯೋಮಿತಿ 30 ವರ್ಷವನ್ನು ಮೀರುವಂತಿಲ್ಲ.

ಉದ್ಯೋಗ ಮಾಹಿತಿ: ಬ್ಯಾಂಕ್ ಆಫ್ ಬರೋಡಾ ದಲ್ಲಿ ಖಾಲಿ ಇರುವ 157 ಆಫೀಸರ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: BOB Specialist Officer Recruitment 2023

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನವನ್ನು ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳ ಜೊತೆಗೆ ನಿಗದಿಪಡಿಸಿದ ದಿನದಂದು ನೇರ ಸಂದರ್ಶನಕ್ಕೆ ಹಾಜರಾಗುವುದು. ಈ ನೋಟಿಫಿಕೇಶನ್ & ಅರ್ಜಿ ನಮೂನೆ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ

 

Important Date/ ಪ್ರಮುಖ ದಿನಾಂಕಗಳು:

ನೇರ ಸಂದರ್ಶನ ನಡೆಯುವ ದಿನಾಂಕ: 12-05-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ನಮೂನೆ/ Application Format:

ವೆಬ್ಸೈಟ್/ Website :

 

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger

Leave a Reply

Your email address will not be published. Required fields are marked *