ಜಿಲ್ಲಾಧಿಕಾರಿಗಳ ಕಾರ್ಯಲಯದಿಂದ ಅಧಿಸೂಚನೆ- ಲೋಡರ್ಸ್ & ಕ್ಲೀನರ್ಸ್ ಹುದ್ದೆಗಳು- District Office Recruitment 2023
ಬೆಂಗಳೂರು ನಗರ ಜಿಲ್ಲೆ ಜಿಲ್ಲಾಧಿಕಾರಿಗಳ ಕಛೇರಿಯಿಂದ ಅಧಿಸೂಚನೆಯನ್ನು ಪ್ರಕಟಿಸಿದ್ದು ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಲೋಡರ್ಸ್ & ಕ್ಲೀನರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಲೋಡರ್ಸ್ & ಕ್ಲೀನರ್ಸ್ ಹುದ್ದೆಗಳನ್ನು ಮಾಸಿಕ ಗೌರವ ಧನ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕಾತಿ ಮಾಡಲು ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ನಮೂನೆ & ನೋಟಿಫಿಕೇಶನ್ ಗಳನ್ನು ಕೆಳಗೆ ನೀಡಿರುವ ಲಿಂಕನ್ನು ಕ್ಲಿಕ್ ಮಾಡಿ.
Application invited from District Office of Bangalore Urban District for filling up Loders & Cleaners in various Lacal Self Government of Bangalore District on Temporary basis. Interested and eligible local candidates can apply for such posts through application format. click the below link for downloading notification & application format
ವಿದ್ಯಾರ್ಹತೆ ಇಲ್ಲದೇ ಕನ್ನಡ ಮಾತನಾಡಲು ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಈ ನೇಮಕಾತಿಯ ಸಂಪೂರ್ಣ ವಿವರಗಳನ್ನು ಇಲ್ಲಿ ಪಡೆಯಿರಿ.
Loaders – 83 |
Cleaners – 22 |
Total Posts- 105 |
ಅಧಿಕೃತ ನೋಟಿಫಿಕೇಶನ್ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ವರ್ಷ ತುಂಬಿರಬೇಕು & ಗರಿಷ್ಟ ವಯೋಮಿತಿ 55 ವರ್ಷವನ್ನು ಮೀರಿರಬಾರದು.
ಅಧಿಕೃತ ನೋಟಿಫಿಕೇಶನ್ ಪ್ರಕಾರ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ಕಾರ್ಮಿಕರಿಗೆ ಸರ್ಕಾರದ ನಿಯಮಾನುಸಾರ ನೀಡುವ ವೇತನವನ್ನು ನೀಡಲಾಗುತ್ತದೆ
ವೇತನ ಶ್ರೇಣಿ: 17000-28950
ಅಧಿಕೃತ ನೋಟಿಫಿಕೇಶನ್ ಪ್ರಕಾರ ಅಭ್ಯರ್ಥಿಗಳು ಯಾವುದೇ ವಿದ್ಯಾರ್ಹತೆ ಇಲ್ಲದಿದ್ದರೂ ಅರ್ಜಿ ಹಾಕಬಹುದು.
ಕನ್ನಡ ಮಾತನಾಡಲು ಗೊತ್ತಿರಬೇಕು.
ಆಯಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಲೋಡರ್ಸ್ ಅಥವಾ ಕ್ಲೀನರ್ಸ್ ಹುದ್ದೆಯಲ್ಲಿ ಹಾಲಿ ಕ್ಷೇಮಾಭಿವೃದ್ಧಿ ಅಥವಾ ದಿನಗೂಲಿ ಅಥವಾ ಗುತ್ತಿಗೆ ಅಥವಾ ಸಮಾನ ಕೆಲಸಕ್ಕೆ ಸಮಾನ ವೇತನ ಅಥವಾ ಹೊರಗುತ್ತಿಗೆ ಆಧಾರದ ಮೇಲೆ ನಿರಂತರವಾಗಿ 2 ವರ್ಷಗಳ ಕಾಲ ಕೆಲಸ ನಿರ್ವಹಿಸಿರಬೇಕು.
Application fees/ ಅರ್ಜಿ ಶುಲ್ಕ:
ಅಧಿಕೃತ ನೋಟಿಫಿಕೇಶನ್ ಪ್ರಕಾರ ಕೆಳಕಂಡಂತೆ ಅರ್ಜಿ ಶುಲ್ಕ ಪಾವತಿಸಬೇಕು.
ಪಜಾ/ಪಪಂ/ಪ್ರ1 & ಮಹಿಳಾ ಅಭ್ಯರ್ಥಿಗಳು: ರೂ. 100/-
ಸಾಮಾನ್ಯ ವರ್ಗ/ 2ಎ/2ಬಿ/3ಎ/3ಬಿ : ರೂ.300/-
ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ರೂ. 50/-
Application Submission Method/ ಅರ್ಜಿ ಸಲ್ಲಿಸುವ ವಿಧಾನ :
ಅಧಿಕೃತ ನೋಟಿಫಿಕೇಶನ್ ಪ್ರಕಾರ ನಿಗದಿಪಡಿಸಿದ ಅರ್ಜಿ ನಮೂನೆಯನ್ನು ಸಂಬಂಧಿಸಿದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪಡೆದು ಭರ್ತಿ ಮಾಡಿ, ಅರ್ಜಿ ನಮೂನೆಯ ಜೊತೆಗೆ ಎಲ್ಲ ದಾಖಲಾತಿಗಳೊಂದಿಗೆ 15-03-2023 ರೊಳಗೆ ಬೆಂಗಳೂರು ನಗರ ಜಿಲ್ಲೆ ಜಿಲ್ಲಾಧಿಕಾರಿಗಳ ಕಛೇರಿ, ಜಿಲ್ಲಾ ನಗರಾಭಿವೃದ್ಧಿ ಕೋಶ, 4 ನೇ ಮಹಡಿ, ಬೆಂಗಳೂರು ಇವರಿಗೆ ಸಲ್ಲಿಸತಕ್ಕದ್ದು.
ಅಧಿಕೃತ ನೋಟಿಫಿಕೇಶನ್ ಪ್ರಕಾರ 15-03-2023 ಕೊನೆಯ ದಿನಾಂಕವಾಗಿರುತ್ತದೆ.
Important Link
ಹೆಚ್ಚಿನ ವಿವರಗಳಿಗೆ ಜಿಲ್ಲಾಧಿಕಾರಿಗಳ ಕಛೇರಿ, ಜಿಲ್ಲಾ ನಗರಾಭಿವೃದ್ಧಿ ಕೋಶ, ಬೆಂಗಳೂರು ಜಿಲ್ಲೆಯನ್ನು ಸಂಪರ್ಕಿಸುವುದು
Pingback: เว็บ spinix188 คาสิโนออนไลน์
Pingback: pg betflik