ಬೆಂಗಳೂರಿನ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ‘ಸಿ’ ಹುದ್ದೆಗಳ ಭರ್ತಿಗೆ 10ನೇ ಆದವರಿಂದ ಅರ್ಜಿ ಆಹ್ವಾನ- Bangalur MMS Recruitment 2023

Click here to Share:

ಬೆಂಗಳೂರಿನ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ‘ಸಿ’ ಹುದ್ದೆಗಳ ಭರ್ತಿಗೆ 10ನೇ ಆದವರಿಂದ ಅರ್ಜಿ ಆಹ್ವಾನ- Bangalur MMS Recruitment 2023

ಬೆಂಗಳೂರಿನ ಅಂಚೆ ಇಲಾಖೆಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಬೆಂಗಳೂರಿನ ಮೇಲ್ ಮೋಟರ್ ಸರ್ವಿಸ್ ನಲ್ಲಿ  ಖಾಲಿ ಇರುವ ವಿವಿಧ 28 ಗ್ರೂಪ್ ‘ಸಿ’ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಆಸಕ್ತರು ಸೆಪ್ಟೆಂಬರ್ 15 ನೇ ದಿನಾಂಕದ ಒಳಗಾಗಿ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಉದ್ಯೋಗ ಮಾಹಿತಿ: ಸಮಾಜ ಕಲ್ಯಾಣ ಇಲಾಖೆಯಿಂದ ಕರ್ನಾಟಕದಲ್ಲಿ ಖಾಲಿ ಇರುವ ಇರುವ SDA, ಸಹಾಯಕ, ಲೆಕ್ಕಿಗ & ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಅಂಚೆ ಇಲಾಖೆ, Mail Motor Service, Bangaluru ಇಲ್ಲಿ ಖಾಲಿ ಇರುವ  ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಉದ್ಯೋಗ ಮಾಹಿತಿ: ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ ಖಾಲಿ ಇರುವ ಅಸೋಸಿಯೇಟ್ ಸೇರಿ ವಿವಿಧ ಹುದ್ದೆಗಳ ನೇಮಕಾತಿಗೆ ಪ್ರಕಟಣೆ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಅಂಚೆ ಇಲಾಖೆ

ಹುದ್ದೆಗಳ ಹೆಸರು: ಗ್ರೂಪ್ ಸಿ ಹುದ್ದೆಗಳು

ಹುದ್ದೆಗಳ ಸಂಖ್ಯೆ- 28

 

ಹುದ್ದೆಗಳ ವಿವರ/ Post Details (ಜಿಲ್ಲಾವಾರು ಹುದ್ದೆಗಳ ವಿವರ)

ಚಿಕ್ಕೊಡಿ-01
ಕಲಬುರಗಿ-01
ಧಾರವಾಡ-01
ಗದಗ-01
ಕಾರವಾರ-01
MMS ಬೆಂಗಳೂರು-15
ಮಂಡ್ಯ-01
ಮೈಸೂರು- 03
ಪುತ್ತುರು-01
ಶಿವಮೊಗ್ಗ-01
ಉಡುಪಿ-01
ಕೋಲಾರ-01
ಒಟ್ಟು ಹುದ್ದೆಗಳು- 28

 

ವೇತನ ಶ್ರೇಣಿ/ Salary Scale:

ಅಂಚೆ ಇಲಾಖೆಯ ನಿಯಮಾವಳಿಗಳ ಅನ್ವಯ ವೇತನ ಶ್ರೇಣಿ: ರೂ. 19900-63200 ವೇತನ ನೀಡಲಾಗುತ್ತದೆ.

 

Education/ ವಿದ್ಯಾರ್ಹತೆ

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಹತ್ತನೇ ತರಗತಿ ಪಾಸ್ ಆಗಿರಬೇಕು & ಚಾಲ್ತಿಯಲ್ಲಿರುವ ಡ್ರೈವಿಂಗ್ ಲೈಸೆನ್ಸ್ ಅನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ಲಭ್ಯವಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

 

ವಯೋಮಿತಿ/ Age Limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 30 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

 

ಅರ್ಜಿ ಶುಲ್ಕ/ Application Fees

ಅರ್ಜಿ ಶುಲ್ಕ ಇರುವುದಿಲ್ಲ

ಉದ್ಯೋಗ ಮಾಹಿತಿ:  ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 4062 ಜೂ. ಸೆಕ್ರೆಟೇರಿಯೆಟ್ ಅಸಿಸ್ಟೆಂಟ್, ಅಕೌಂಟೆಂಟ್ & ಪಿಜಿಟಿ ಶಿಕ್ಷಕರ ಭರ್ತಿಗೆ ಅರ್ಜಿ ಆಹ್ವಾನ

ಆಯ್ಕೆ ವಿಧಾನ / Selection Method

ಲಿಖಿತ ಪರೀಕ್ಷೆ/ ಕೌಶಲ್ಯ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.

 

ಅರ್ಜಿ ಸಲ್ಲಿಸುವ ವಿಧಾನ/ Application Submission

ಅರ್ಹ & ಆಸಕ್ತ ಅಭ್ಯರ್ಥಿಗಳು ಅಂಚೆ ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ದಿನಾಂಕ 15-09-2023 ರ ಒಳಗಾಗಿ  The Manager, Mail Motor Service, No. 4, Basaveshwara Road, Vasanth nagar, Bangaluru – 560001 ವಿಳಾಸಕ್ಕೆ  ಪೋಸ್ಟ್ ಮುಖಾಂತರ ಅರ್ಜಿ ಕಳುಹಿಸಬೇಕು.

 

ಪ್ರಮುಖ ದಿನಾಂಕಗಳು/ Important Dates

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 15-09-2023

 

ಅಧಿಕೃತ ಲಿಂಕ್/ Official Links:

ಅರ್ಜಿ ನಮೂನೆ/ Application format

ನೋಟಿಫಿಕೇಶನ್/ Notification

ವೆಬ್ಸೈಟ್/ Website

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP

 


Click here to Share:
Bookmark the permalink.

About sdkpscjob

www.kpscjobs.com Educator & Blogger