ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: Bank of Baroda Apply for Professional Posts 2025
ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಇದರಲ್ಲಿ ಖಾಲಿ ಇರುವ ಪ್ರೊಫಶನಲ್ಸ್ ಹುದ್ದೆಗಳ ನೇಮಕಾತಿಗಾಗಿ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಸಂಬಂಧಿಸಿದ ವಿಷಯದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಮುಗಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು 10-03-2025 ಕೊನೆಯ ದಿನಾಂಕವಾಗಿರುತ್ತದೆ. ಈ ನೇಮಕಾತಿ ಕುರಿತು ಹೆಚ್ಚಿನ ವಿವರಗಳನ್ನು ಇಲ್ಲಿ ನೀಡಲಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
ಬ್ಯಾಂಕ್ ಆಫ್ ಬರೋಡಾನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
Post Details/ ಹುದ್ದೆಗಳ ವಿವರ:
Senior Manager Developer Full Stack JAVA | 10 | Min.: 27 Yrs Max.: 37 Yrs |
Manager-Developer Full Stack JAVA | 27 | Min.: 24 Yrs Max.: 34 Yrs |
Officer-Developer Full Stack JAVA | 10 | Min.: 22 Yrs Max.: 32 Yrs |
Senior Manager Developer- Full Stack MERN | 10 | Min.: 27 Yrs Max.: 37 Yrs |
Manager-Developer- Full Stack MERN | 28 | Min.: 24 Yrs Max.: 34 Yrs |
Manager- Network Administrator | 10 | Min.: 24 Yrs Max.: 34 Yrs |
Manager- Trade Finance Operations | 50 | Min.: 24 Yrs Max.: 34 Yrs |
Manager- Forex Acquisition & Relationship | 40 | Min.: 26 Yrs Max.: 36 Yrs |
Manager – Security | 36 | Min.: 25 Yrs Max.: 35 Yrs |
Manager- Finacle Developer | 10 | Min.: 24 Yrs Max.: 34 Yrs |
Senior Manager- Finacle Developer | 05 | Min.: 27 Yrs Max.: 37 Yrs |
Senior Manager Enterprise Architect | 10 | Min.: 27 Yrs Max.: 37 Yrs |
Manager-Database Administrator | 10 | Min.: 24 Yrs Max.: 34 Yrs |
Officer- Database Administrator | 10 | Min.: 22 Yrs Max.: 32 Yrs |
Senior Manager- Data Scientist | 05 | Min.: 27 Yrs Max.: 37 Yrs |
Manager- Data Scientist | 10 | Min.: 24 Yrs Max.: 34 Yrs |
ವಯೋಮಿತಿ/ Age limit (As on 04-03-2025)
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 27 ವರ್ಷ ಪೂರೈಸಿರಬೇಕು & ಗರಿಷ್ಟ 32 ವರ್ಷವನ್ನು ಮೀರುವಂತಿಲ್ಲ.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಶೈಕ್ಷಣಿಕ ವಿದ್ಯಾರ್ಹತೆ/ Education Qualification:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಇ/ ಬಿಟೆಕ್/ ಬಿಎಸ್ಸಿ/ ಸಿಎ/ ಐಸಿಡಬ್ಲ್ಯೂಎ/ ಎಂಬಿಎ/ ಇತರೆ ಸ್ನಾತಕೋತ್ತರ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಮುಗಿಸಿರಬೇಕು.
ಅರ್ಜಿ ಶುಲ್ಕ/ Application Fees:
ಪರಿಶಿಷ್ಟಜಾತಿ/ ಪರಿಶಿಷ್ಟ ಪಂಗಡ/ ಅಂಗವಿಕಲ ಅಭ್ಯರ್ಥಿಗಳಿಗೆ: & ಎಲ್ಲ ಮಹಿಳೆಯರಿಗೆ: ರೂ. 100/-
ಸಾಮಾನ್ಯ & ಇತರೆ: ರೂ. 600/-
Selection Method/ ಆಯ್ಕೆ ವಿಧಾನ-:
ಲಿಖಿತ ಪರೀಕ್ಷೆ & ಸಂದರ್ಶನದ ಮೂಲಕ ಆಯ್ಕೆಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ/ How to Apply:
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 19.02.2025 ರಿಂದ 11.03.2025ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಬ್ಯಾಂಕಿನ ವೆಬ್ ಸೈಟ್ https://www.bankofbaroda.in/ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಕೊನೆಯ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
Important dates:
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 19-02-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 11-03-2025
Important Links/ ಪ್ರಮುಖ ಲಿಂಕುಗಳು: