ಬ್ಯಾಂಕ್ ಆಫ್ ಮಹಾರಾಷ್ಟ್ರದಲ್ಲಿ ಖಾಳಿ ಇರುವ 400 ಸ್ಕೇಲ್ 2 & 3 ಹುದ್ದೆಗಳ ಭರ್ತಿಗೆ ಯಾವುದೇ ಪದವಿಧರರಿಂದ ಅರ್ಜಿ ಆಹ್ವಾನ: Bank of Maharashtra Recruitment 2023
ಬ್ಯಾಂಕ್ ಆಫ್ ಮಹರಾಷ್ಟ್ರದಿಂದ ಬೃಹತ್ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟವಾಗಿದೆ. ಬ್ಯಾಂಕ್ ಆಫ್ ಮಹರಾಷ್ಟ್ರದಲ್ಲಿ ಖಾಲಿ ಇರುವ ಒಟ್ಟು 400 ಸ್ಕೇಲ್ 2 & 3 ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಆಫೀಸರ್ MMGC III & ಆಫೀಸರ್ MMGC II ಹುದ್ದೆಗಳ ಭರ್ತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಯಾವುದೇ ಪದವಿ ಮುಗಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು 02-07-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
Bank of Maharashtra ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಆಫೀಸರ್ ಸ್ಕೇಲ್ III- 100 ಹುದ್ದೆಗಳು |
ಆಫೀಸರ್ ಸ್ಕೇಲ್ II – 300 ಹುದ್ದೆಗಳು |
ಒಟ್ಟು ಹುದ್ದೆಗಳು: 400 |
ವೇತನ/ Salary
ಆಫೀಸರ್ ಸ್ಕೇಲ್ III- ರೂ. 6340-78230 |
ಆಫೀಸರ್ ಸ್ಕೇಲ್ II –ರೂ. 48170-69810 |
ಈ ವೇತನದ ಜೊತೆಗೆ ಡಿಎ/ HRA ಮುಂತಾದ ಸೌಲಭ್ಯಗಳು ಬ್ಯಾಂಕಿನ ನಿಯಮಗಳನ್ವಯ ದೊರೆಯುತ್ತವೆ.
ವಯೋಮಿತಿ/ Age limit: (As on 31-03-2023)
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 25 ವರ್ಷ ಪೂರೈಸಿರಬೇಕು & 38 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದಿನಾಂಕ 21-07-2023 ರ ಒಳಗಾಗಿ ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಕನಿಷ್ಟ 60% ಅಂಕಗಳೊಂದಿಗೆ (SC/ST/OBC/PWD ಅಭ್ಯರ್ಥಿಗಳಿಗೆ ಶೇ. 55% ಅಂಕಗಳೊಂದಿಗೆ) ಯಾವುದೇ ವಿಷಯದಲ್ಲಿ (Any Degree) ಪದವಿ ಉತ್ತೀರ್ಣ ಹೊಂದಿರಬೇಕು.
ಅರ್ಜಿ ಶುಲ್ಕ/ Application Fees:
ಸಾಮಾನ್ಯ/ OBC/ EWS ಅರ್ಹತಾ ಅಭ್ಯರ್ಥಿಗಳಿಗೆ: ರೂ. 1000+GST
ಪ.ಜಾ/ ಪಪಂ/ ಅಂಗವಿಕಲ ಅಭ್ಯರ್ಥಿಗಳಿಗೆ : ರೂ. 500+GST
ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.
ಆಯ್ಕೆವಿಧಾನ/ Selection procedure:
ಆನ್ಲೈನ್ ಪರೀಕ್ಷೆ & ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 13.07.2023 ರಿಂದ 25.07.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಬ್ಯಾಂಕ್ ನ ವೆಬ್ ಸೈಟ್ www.bankofmaharashtra.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
The Candidates who interested to apply online Click the NEXT button to Application submission.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 13-07-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25-07-2023
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 25-07-2023
Important Links/ ಪ್ರಮುಖ ಲಿಂಕುಗಳು:
Pingback: ಇಂಡಿಯನ್ ಸೆಕ್ಯೂರಿಟಿ ಪ್ರೆಸ್ ನಲ್ಲಿ ಖಾಲಿ ಇರುವ ಕಲ್ಯಾಣ ಅಧಿಕಾರಿ & ಜೂ. ಟೆಕ್ನಿಶಿಯನ್ ಹುದ್ದೆಗಳ ಭರ್ತಿಗೆ ಅ
Pingback: ಉನ್ನತಾ ಶಿಕ್ಷಣ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ: UGC ಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ: ವೇತನ ರೂ. 70000/- UGC Recruitmen
There is some nice and utilitarian information on this site. <a href="http://lacartadelabolsa.com/adserver/www/delivery/ck.php?ct=1
Pingback: fakes celebrity
Pingback: ai celebrity
Pingback: emergency roadside service
Pingback: บุหรี่นอก