BARC ನಲ್ಲಿ ಖಾಲಿ ಇರುವ 50 ಚಾಲಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: BARC recruitment 2024
ಬಾಬಾ ಅಟಾಮಿಕ್ ರಿಸರ್ಚ್ ಸೆಂಟರ್ (BARC) ದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಚಾಲಕ ಹುದ್ದೆಗಳ ನೇಮಕಾತಿಗಾಗಿ ಈಗಾಗಲೇ ನಿವೃತ್ತಿ ಹೊಂದಿರುವ ಸಿಬ್ಬಂದಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ದಿನಾಂಕ 24-05-2024 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಕೊಂಕಣ್ ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ರೈಲ್ವೇ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Baba Atomic Research Centre ನಲ್ಲಿ ಖಾಲಿ ಇರುವ Driver ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
HAL ಬೆಂಗಳೂರಿನಲ್ಲಿ ಖಾಲಿ ಇರುವ 200 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಬಾಬಾ ಅಟಾಮಿಕ್ ರಿಸರ್ಚ್ ಸೆಂಟರ್ (BARC)
ಹುದ್ದೆಗಳ ಹೆಸರು: ಚಾಲಕ ಹುದ್ದೆಗಳು
ಕೆಲಸದ ಸ್ಥಳ: ಮುಂಬೈ
Total Posts: 50
ವೇತನ/ Salary
ಕೇಂದ್ರ ಕಲ್ಲಿದ್ದಲು ಪ್ರಾಧಿಕಾರ ನಿಯಮಾವಳಿಗಳ ಅನ್ವಯ ಮಾಸಿಕ ವೇತನ ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅಣುಶಕ್ತಿ ಇಲಾಖೆ ಅಥವಾ ಅದರ ಅಂಗಸಂಸ್ಥೆಗಳಲ್ಲಿ ಡ್ರೈವರ್ ಕೇಡರ್ ನಲ್ಲಿ ಕಾರ್ಯ ನಿರ್ವಹಿಸಿ ನಿವೃತ್ತಿ ಆಗಿರುವ ಅಥವಾ ನಿವೃತ್ತಿಯಾಗಲಿರುವ ಸಿಬ್ಬಂದಿಗಳು ಮಾತ್ರ ಅರ್ಜಿ ಸಲ್ಲಿಸಬಹುದು. ಚಾಲ್ತಿಯಲ್ಲಿರುವ Heavy Driving License ಅನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಲಾಗಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ/ Application Fees:
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿಲ್ಲ.
ವಯೋಮಿತಿ/ Age limit: (As on Closing date)
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಗರಿಷ್ಟ 65 ವಯೋಮಿತಿಯನ್ನು ಮೀರುವಂತಿಲ್ಲ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅನುಭವ/ ಕೌಶಲ್ಯ ಪರೀಕ್ಷೆಯನ್ನು ನಡೆಸಲಾಗುತ್ತದೆ.
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 24.05.2024 ರ ಒಳಗಾಗಿ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
ಬಿಬಿಎಂಪಿಯಲ್ಲಿ ಬೃಹತ್ ನೇಮಕಾತಿ: 11307 ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24-05-2024
Important Links/ ಪ್ರಮುಖ ಲಿಂಕುಗಳು:
ಅರ್ಜಿ ನಮೂನೆ/ Application Format:
Pingback: ಕೇಂದ್ರ ಲೋಕಸೇವಾ ಆಯೋಗದಿಂದ ವಿವಿಧ ಪಡೆಗಳಲ್ಲಿ ಖಾಲಿ ಇರುವ 506 ಅಸಿಸ್ಟೆಂಟ್ ಕಮಾಂಡೆಂಟ್ ಹುದ್ದೆಗಳಿಗೆ ಅರ್ಜಿ ಆ
Pingback: ಕರ್ನಾಟಕ ಸರ್ಕಾರದ ವಿವಿಧ 09 ಇಲಾಖೆಗಳಲ್ಲಿ ಖಾಲಿ ಇರುವ 277 ಗ್ರೂಪ್ ಬಿ ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ: Apply O
Pingback: KRCL ನಲ್ಲಿ ಖಾಲಿ ಇರುವ ಕಿರಿಯ ತಾಂತ್ರಿಕ ಸಹಾಯಕ, ಹಿರಿಯ ಸಹಾಯಕ & ಇತರೆ ಹುದ್ದೆಗಳ ನೇಮಕಾತಿ: ವೇತನ ರೂ. 56100/- KRCL Technical Assista