ಕೇಂದ್ರ ಅಣುಶಕ್ತಿ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 4374 ಗ್ರೂಪ್ ಎ, ಬಿ & ಸಿ ಹುದ್ದೆಗಳ ಭರ್ತಿಗೆ Online ಮೂಲಕ ಅರ್ಜಿ ಆಹ್ವಾನ: BARC Recruitment Notification 2023

Click here to Share:

ಕೇಂದ್ರ ಅಣುಶಕ್ತಿ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 4374 ಗ್ರೂಪ್ ಎ, ಬಿ & ಸಿ ಹುದ್ದೆಗಳ ಭರ್ತಿಗೆ Online ಮೂಲಕ ಅರ್ಜಿ ಆಹ್ವಾನ: BARC Recruitment 2023

ಕೇಂದ್ರ ಅಣುಶಕ್ತಿ ಇಲಾಖೆಯ ಅಡಿಯಲ್ಲಿ ಬರುವ ಬಾಬಾ ಅಟಾಮಿಕ್ ರಿಸರ್ಚ್ ಸೆಂಟರ್ (BARC)ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಖಾಲಿ ಇರುವ 4374 ಗ್ರೂಪ್ ಎ, ಬಿ & ಸಿ ಸೇರಿದಂತೆ ವಿವಿಧ ಹುದ್ದೆಗಳ ನೇರ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ 22-05-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

Bhabha Atomic Research Centre ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಉದ್ಯೋಗ ಮಾಹಿತಿ : BEL ಬೆಂಗಳೂರಿನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ : ವೇತನ ರೂ. 30000-40000 – BEL PE & TE Recruitment 2023

ಹುದ್ದೆಗಳ ವಿವರ/ Post Details:

ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಹುದ್ದೆಗಳು (Direct Recruitment):

ಗ್ರೂಪ್ ಎ : ಟೆಕ್ನಿಕಲ್ ಆಫೀಸರ್ – 181
ಗ್ರೂಪ್ ಬಿ : ಸೈಂಟಿಫಿಕ್ ಅಸಿಸ್ಟೆಂಟ್ – 07
ಗ್ರೂಪ್ ಸಿ : ಟೆಕ್ನಿಷಿಯನ್ – 24

 

ತರಬೇತಿಗಾಗಿ ತುಂಬಿಕೊಳ್ಳುವುದು (Stipendiary Trainee)

ಕೆಟಗೆರಿ 1 – 1216 ಹುದ್ದೆಗಳು
ಕೆಟಗೆರಿ 2 – 2946 ಹುದ್ದೆಗಳು

ಉದ್ಯೋಗ ಮಾಹಿತಿ: ಭಾರತೀಯ ರೈಲ್ವೇಯಲ್ಲಿ ಖಾಲಿ ಇರುವ ಕ್ಲರ್ಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Indian North Railway Recruitment 2023

ವೇತನ/ Salary

ಗ್ರೂಪ್ ಎ : ಟೆಕ್ನಿಕಲ್ ಆಫೀಸರ್ – 56100/-
ಗ್ರೂಪ್ ಬಿ : ಸೈಂಟಿಫಿಕ್ ಅಸಿಸ್ಟೆಂಟ್ – 35400/-
ಗ್ರೂಪ್ ಸಿ : ಟೆಕ್ನಿಷಿಯನ್ – 21700/-

ಈ ವೇತನದ ಜೊತೆಗೆ ಗ್ರೇಡ್ ಪೇ, ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

ಕೆಟಗೆರಿ 1 – 26000/-
ಕೆಟಗೆರಿ 2 – 22000/-

ಶೈಕ್ಷಣಿಕ ಅರ್ಹತೆಗಳು/ Educational Qualification:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿರಬೇಕು. ಹತ್ತನೇ, ಸಂಬಂಧಿಸಿದ ಕ್ಷೇತ್ರದಲ್ಲಿ ಪದವಿ, ಡಿಪ್ಲೋಮಾ, ಬಿಇ, ಐಟಿಐ & ಸ್ನಾತಕೋತ್ತರ ಪದವಿ ಮುಗಿದವರಿಗೆ ವಿವಿಧ ಉದ್ಯೋಗಾವಕಾಶಗಳು ಲಭ್ಯವಿದ್ದು ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

 

ಅರ್ಜಿ ಶುಲ್ಕ/ Application Fees:

ಗ್ರೂಪ್ ಎ : ಟೆಕ್ನಿಕಲ್ ಆಫೀಸರ್ – 500/-
ಗ್ರೂಪ್ ಬಿ : ಸೈಂಟಿಫಿಕ್ ಅಸಿಸ್ಟೆಂಟ್ – 150/-
ಗ್ರೂಪ್ ಸಿ : ಟೆಕ್ನಿಷಿಯನ್ – 100/-
ಕೆಟಗೆರಿ 1 – 150/-
ಕೆಟಗೆರಿ 2 – 100/-

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಮಾಜಿ ಸೈನಿಕ, ಅಂಗವಿಕಲ & ಎಲ್ಲ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.

ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.

ಉದ್ಯೋಗ ಮಾಹಿತಿ: SBI ನಲ್ಲಿ ಖಾಲಿ ಇರುವ SCO ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: SBI SCO Recruitment 2023

ವಯೋಮಿತಿ/ Age limit: (As on Closing date)

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕೆಳಗೆ ನೀಡಿರುವ ಗರಿಷ್ಟ ವಯೋಮಿತಿಯನ್ನು ಮೀರುವಂತಿಲ್ಲ.

ಕನಿಷ್ಟ ವಯೋಮಿತಿ: 18 ವರ್ಷ

ಅರ್ಜಿ ಸಲ್ಲಿಸಲು ಗರಿಷ್ಟ ವಯೋಮಿತಿ 35 ವರ್ಷವನ್ನು ಮೀರುವಂತಿಲ್ಲ.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ

ಇತರೆ ಹಿಂದೂಳಿದ ವರ್ಗ: 03 ವರ್ಷ

ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ ಹಾಗೂ ಕೌಶಲ್ಯ ಪರೀಕ್ಷೆಯನ್ನು ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ದಿನಾಂಕ 22.04.2023 ರಿಂದ 15.05.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಇಲಾಖೆಯ  ವೆಬ್ ಸೈಟ್ www.barconlineexam.com  ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 22-04-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-05-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply now

ವೆಬ್ಸೈಟ್/ Website

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger

2 Responses to ಕೇಂದ್ರ ಅಣುಶಕ್ತಿ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 4374 ಗ್ರೂಪ್ ಎ, ಬಿ & ಸಿ ಹುದ್ದೆಗಳ ಭರ್ತಿಗೆ Online ಮೂಲಕ ಅರ್ಜಿ ಆಹ್ವಾನ: BARC Recruitment Notification 2023

  1. tlovertonet says:

    Those are yours alright! . We at least need to get these people stealing images to start blogging! They probably just did a image search and grabbed them. They look good though!

  2. What Is Aizen Power? Aizen Power is presented as a distinctive dietary supplement with a singular focus on addressing the root cause of smaller phalluses

Leave a Reply

Your email address will not be published. Required fields are marked *