ಬಸವೇಶ್ವರ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಖಾಲಿ ಇರುವ ಕಿರಿಯ ಸಹಾಯಕ & ಸಿಪಾಯಿಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- Basaveshwar Coopertaive Bank Recruitment Notification 2023

Click here to Share:

ಬಸವೇಶ್ವರ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಖಾಲಿ ಇರುವ ಕಿರಿಯ ಸಹಾಯಕ & ಸಿಪಾಯಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- Basaveshwar Coopertaive Bank Recruitment Notification 2023

ಬಸವೇಶ್ವರ ಸಹಕಾರ ಬ್ಯಾಂಕ್ ನಿಯಮಿತ, ಜಮಖಂಡಿ ಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ 07 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿರುತ್ತದೆ. ಬಸವೇಶ್ವರ ಸಹಕಾರ ಬ್ಯಾಂಕ್ ನಿಯಮಿತದಲ್ಲಿ  ಖಾಲಿ ಇರುವ ಕಿರಿಯ ಸಹಾಯಕ & ಸಿಪಾಯಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿದೆ.  07 ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಹತ್ತನೇ ತರಗತಿ  ಅಥವಾ ಯಾವುದೇ ಪದವಿ ಮುಗಿದವರು ಈ ಹುದ್ದೆಗಳಿಗೆ ಅರ್ಜಿ ಶಲ್ಲಿಸಬಹುದು. ಆಸಕ್ತರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ…

ಸೆಂಟ್ರಲ್ ವೇರ್ ಹೌಸಿಂಗ್ ಕಾರ್ಪೊರೇಶನ್ ನಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್, ಅಕೌಂಟೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಇಲ್ಲಿ ನೀಡಲಾಗಿರುವ ಉದ್ಯೋಗ ಮಾಹಿತಿಯು ವಿಶ್ವಾಸಾರ್ಹ ಮೂಲಗಳಿಂದ ಪಡೆದುದಾಗಿದೆ. ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಬಸವೇಶ್ವರ ಸಹಕಾರ ಬ್ಯಾಂಕ್ ನಿಯಮಿತ, ಜಮಖಂಡಿದಿಂದ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಡಿಸಿಸಿ ಬ್ಯಾಂಕ್ ನಲ್ಲಿ ಖಾಲಿ ಇರುವ 125 SDA ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಕಿರಿಯ ಸಹಾಯಕ/ Junior Assistant- 01 ಹುದ್ದೆ
ಜವಾನ/ Peon- 06 ಹುದ್ದೆಗಳು
ಒಟ್ಟು ಹುದ್ದೆಗಳು- 07

ವೇತನ/ Salary

ಕಿರಿಯ ಸಹಾಯಕ/ Junior Assistant- ರೂ. 21400-42000
ಜವಾನ/ Peon- 17000-28950

ಸಹಕಾರ ಬ್ಯಾಂಕ್ ನಿಯಮಾವಳಿಗಳನ್ವಯ ಮೂಲವೇತನದ ಜೊತೆಗೆ ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಕೆಳಗೆ ನೀಡಿರುವ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಕಿರಿಯ ಸಹಾಯಕ/ Junior Assistant:

ಮಾನ್ಯತೆ ಪಡೆದ ಬೋರ್ಡ್ ನಿಂದ ಪಿಯುಸಿ ಮುಗಿಸಿರಬೇಕು & ಕನ್ನಡವನನ್ನು ಓದುವ, ಬರೆಯುವ, ಮಾತನಾಡುವ & ಅರ್ಥಮಾಡಿಕೊಳ್ಳುವ ಸಾಮಾರ್ಥ್ಯವನ್ನು ಹೊಂದಿರಬೇಕು.

ಸಿಪಾಯಿ/ ರಾತ್ರಿ ಕಾವಲುಗಾರ:

ಮಾನ್ಯತೆ ಪಡೆದ ಸಂಸ್ಥೆಯಿಂದ ಹತ್ತನೇ ತರಗತಿ ಉತ್ತೀರ್ಣ ಹೊಂದಿರಬೇಕು.

ಅರ್ಜಿ ಶುಲ್ಕ/ Application Fees:

ಕಿರಿಯ ಸಹಾಯಕ ಹುದ್ದೆಗಳು: ರೂ. 500/-

ಸೇವಕ ಹುದ್ದೆಗಳು: ರೂ. 250/-

ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಡಿಡಿ ಆರ್ಡರ್/ ಪೇ ಆರ್ಡರ್/ ಪೋಸ್ಟಲ್ ಆರ್ಡರ್ ಮುಖಾಂತರ ಪಾವತಿ ಮಾಡಬಹುದು.

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ & ಸಂದರ್ಶನ ನಡೆಸಲಾಗುತ್ತದೆ

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ  ಅರ್ಜಿಗಳನ್ನು ದಿನಾಂಕ 18.08.2023 ರಿಂದ 04.09.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬ್ಯಾಂಕಿನಲ್ಲಿ ಅರ್ಜಿ ಪಡೆದು ಅದನ್ನು ಭರ್ತಿ ಮಾಡಿ ಅದಕ್ಕೆ ಅಗತ್ಯ ದಾಖಲೆಗಳು & ಡಿಡಿ ಯೊಂದಿಗೆ ಕೊನೆಯ ದಿನಾಂಕದ ಒಳಗಾಗಿ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ಕಳುಹಿಸಿ ಕೊಡುವುದು.

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 18-08-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:04-09-2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger