ಬಿಬಿಎಂಪಿಯಲ್ಲಿ ಬೃಹತ್ ನೇಮಕಾತಿ: 11307 ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ: BBMP 11307 Vacancies Jobs 2024

Click here to Share:

ಬಿಬಿಎಂಪಿಯಲ್ಲಿ ಬೃಹತ್ ನೇಮಕಾತಿ: 11307 ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ: BBMP 11307 Vacancies Jobs 2024

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು,  ಇದರಲ್ಲಿ  ಖಾಲಿ ಇರುವ 11307 ಗ್ರೂಪ್ ಡಿ ಪೌರ ಕಾರ್ಮಿಕರು  ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.  ಈ  ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ದಿನಾಂಕವನ್ನು 15-05-2024 ರವರೆಗೆ ವಿಸ್ತರಿಸಲಾಗಿದೆ. ಆಸಕ್ತರು ಕೊನೆಯ ದಿನಾಂಕದ ಒಳಗೆ ಅರ್ಜಿ ಸಲ್ಲಿಸಬಹುದು.  ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.

ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ: ರೂ. 84000/-

ಬಿಬಿಎಂಪಿ ಯಲ್ಲಿ  ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ 63 ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ
ಹುದ್ದೆಗಳ ಹೆಸರು: ಪೌರ ಕಾರ್ಮಿಕರು
ಹುದ್ದೆಗಳ ಸಂಖ್ಯೆ: 11307 ಹುದ್ದೆಗಳು
ಕೆಲಸದ ಸ್ಥಳ: ಬೆಂಗಳೂರು

ಹುದ್ದೆಗಳ ಹಂಚಿಕೆ/ Post Distributions:

ಉಳಿಕೆ ಮೂಲ ವೃಂದದ ಹುದ್ದೆಗಳು(NHK)- 10402 ಹುದ್ದೆಗಳು
ಸ್ಥಳೀಯ ವೃಂದದ ಹುದ್ದೆಗಳು (HK)- 905 ಹುದ್ದೆಗಳು
ಒಟ್ಟು ಹುದ್ದೆಗಳು: 11307 ಹುದ್ದೆಗಳು

ವೇತನ/ Salary Scale:

ಮೂಲ ವೇತನ ರೂ. 17000-28950

ಮೂಲವೇತನದ ಜೊತೆಗೆ ತುಟ್ಟಿ ಭತ್ಯೆ, ಮನೆ ಬಾಡಿಗೆ ಭತ್ಯೆ ಮುಂತಾದ ಸೌಲಭ್ಯಗಳು ದೊರೆಯುತ್ತವೆ.

ಅರ್ಹತೆಗಳು/ Qualification:

ಕನ್ನಡ ಭಾಷೆ ಮಾತನಾಡುವ ಬಗ್ಗೆ ಜ್ಞಾನವಿರಬೇಕು.

ದೈಹಿಕ ದೃಡತೆ  ಇರತಕ್ಕದ್ದು.

ಬಿಬಿಎಂಪಿಯಲ್ಲಿ ಹಾಲಿ ನೇರಪಾವತಿ/ ಕ್ಷೇಮಾಭಿವೃದ್ಧಿ/ ದಿನಗೂಲಿ ಆಧಾರದ ಮೇಲೆ 02 ವರ್ಷಗಳಿಗೆ ಕಡಿಮೆ ಇಲ್ಲದಂತೆ ನಿರಂತರವಾಗಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಮಾತ್ರ ಆಧ್ಯತೆ ನೀಡಲಾಗುತ್ತದೆ.

 

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 55 ವರ್ಷವನ್ನು ಮೀರಿರಬಾರದು.

ಅರ್ಜಿ ಶುಲ್ಕ/ Application Fees:

ಪ.ಜಾ/ ಪ.ಪಂ/ ಪ್ರವರ್ಗ 1 & ಮಹಿಳಾ ಅಭ್ಯರ್ಥಿಗಳು: ರೂ. 100/-

ಇತರೆ ಅಭ್ಯರ್ಥಿಗಳು : ರೂ. 200/-

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಮಹಾನಗರ ಪಾಲಿಕೆಯ ನಿಯಮಾವಳಿಗಳ ಅನ್ವಯ ನೇಮಕಾತಿ ಮಾಡಲಾಗುತ್ತದೆ.

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 15.05.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಬಿಬಿಎಂಪಿಯವರ ವಿಳಾಸಕ್ಕೆ  ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

ಬಳ್ಳಾರಿ ಜಿಲ್ಲಾ & ಸತ್ರ ನ್ಯಾಯಾಧೀಶರ ನ್ಯಾಯಾಲಯದಿಂದ ಹೊಸ ಭರ್ತಿ: ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 14-03-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ವಿಸ್ತರಣೆ:- 15-05-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification: 

ಅರ್ಜಿ ಸಲ್ಲಿಸಿ/ Apply Online

ದಿನಾಂಕ ವಿಸ್ತರಣಾ ನೋಟಿಸ್

ವೆಬ್ಸೈಟ್/ Website :


Click here to Share:
Bookmark the permalink.

About sdkpscjob

www.kpscjobs.com Educator & Blogger