ಬಿಬಿಎಂಪಿಯಲ್ಲಿ ಬೃಹತ್ ನೇಮಕಾತಿ: 11307 ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ: BBMP Apply for 11307 Vacancies
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು, ಇದರಲ್ಲಿ ಖಾಲಿ ಇರುವ 11307 ಗ್ರೂಪ್ ಡಿ ಪೌರ ಕಾರ್ಮಿಕರು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ದಿನಾಂಕವನ್ನು 15-05-2024 ರವರೆಗೆ ವಿಸ್ತರಿಸಲಾಗಿದೆ. ಆಸಕ್ತರು ಕೊನೆಯ ದಿನಾಂಕದ ಒಳಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.
ನವೋದಯ ಶಾಲೆಗಳಲ್ಲಿ ಖಾಲಿ ಇರುವ ಕಿರಿಯ ಸಹಾಯಕ & ಮೆಸ್ ಹೆಲ್ಪರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬಿಬಿಎಂಪಿ ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಕರ್ನಾಟಕದ ಬಾಲ ಕಾರ್ಮಿಕ ಯೋಜನಾ ಸಂಘದಲ್ಲಿ ಖಾಲಿ ಇರುವ ಕ್ಲರ್ಕ್, ಅಕೌಂಟೆಂಟ್ & DEO ಹುದ್ದೆಗಳಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ |
ಹುದ್ದೆಗಳ ಹೆಸರು: ಪೌರ ಕಾರ್ಮಿಕರು |
ಹುದ್ದೆಗಳ ಸಂಖ್ಯೆ: 11307 ಹುದ್ದೆಗಳು |
ಕೆಲಸದ ಸ್ಥಳ: ಬೆಂಗಳೂರು |
ಹುದ್ದೆಗಳ ಹಂಚಿಕೆ/ Post Distributions:
ಉಳಿಕೆ ಮೂಲ ವೃಂದದ ಹುದ್ದೆಗಳು(NHK)- 10402 ಹುದ್ದೆಗಳು |
ಸ್ಥಳೀಯ ವೃಂದದ ಹುದ್ದೆಗಳು (HK)- 905 ಹುದ್ದೆಗಳು |
ಒಟ್ಟು ಹುದ್ದೆಗಳು: 11307 ಹುದ್ದೆಗಳು |
ವೇತನ/ Salary Scale:
ಮೂಲ ವೇತನ ರೂ. 17000-28950
ಮೂಲವೇತನದ ಜೊತೆಗೆ ತುಟ್ಟಿ ಭತ್ಯೆ, ಮನೆ ಬಾಡಿಗೆ ಭತ್ಯೆ ಮುಂತಾದ ಸೌಲಭ್ಯಗಳು ದೊರೆಯುತ್ತವೆ.
ಅರ್ಹತೆಗಳು/ Qualification:
ಕನ್ನಡ ಭಾಷೆ ಮಾತನಾಡುವ ಬಗ್ಗೆ ಜ್ಞಾನವಿರಬೇಕು.
ದೈಹಿಕ ದೃಡತೆ ಇರತಕ್ಕದ್ದು.
ಬಿಬಿಎಂಪಿಯಲ್ಲಿ ಹಾಲಿ ನೇರಪಾವತಿ/ ಕ್ಷೇಮಾಭಿವೃದ್ಧಿ/ ದಿನಗೂಲಿ ಆಧಾರದ ಮೇಲೆ 02 ವರ್ಷಗಳಿಗೆ ಕಡಿಮೆ ಇಲ್ಲದಂತೆ ನಿರಂತರವಾಗಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಮಾತ್ರ ಆಧ್ಯತೆ ನೀಡಲಾಗುತ್ತದೆ.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 55 ವರ್ಷವನ್ನು ಮೀರಿರಬಾರದು.
ಅರ್ಜಿ ಶುಲ್ಕ/ Application Fees:
ಪ.ಜಾ/ ಪ.ಪಂ/ ಪ್ರವರ್ಗ 1 & ಮಹಿಳಾ ಅಭ್ಯರ್ಥಿಗಳು: ರೂ. 100/-
ಇತರೆ ಅಭ್ಯರ್ಥಿಗಳು : ರೂ. 200/-
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಮಹಾನಗರ ಪಾಲಿಕೆಯ ನಿಯಮಾವಳಿಗಳ ಅನ್ವಯ ನೇಮಕಾತಿ ಮಾಡಲಾಗುತ್ತದೆ.
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 15.05.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಬಿಬಿಎಂಪಿಯವರ ವಿಳಾಸಕ್ಕೆ ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
ಅಂಚೆ ಪಾವತಿ ಬ್ಯಾಂಕ್ ನಲ್ಲಿ ಖಾಲಿ ಇರುವ 54 ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ: ಯಾವುದೇ ಪದವಿ ಮಾತ್ರ
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 14-03-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ವಿಸ್ತರಣೆ:- 15-05-2024
Important Links/ ಪ್ರಮುಖ ಲಿಂಕುಗಳು:
Pingback: HAL ಬೆಂಗಳೂರಿನಲ್ಲಿ ಖಾಲಿ ಇರುವ 200 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: HAL 200 vacancies Jobs 2024 - KPSC Jobs
Pingback: ಕೊಂಕಣ್ ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ರೈಲ್ವೇ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ: KRCL RRM Jobs 2024 - KPSC Jobs