ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 47250/- BBMP HFW Recruitment 2024

Click here to Share:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 47250/- BBMP HFW Recruitment 2024

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆರೋಗ್ಯ ಇಲಾಖೆಯ ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನ ದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ವೈದ್ಯಾಧಿಕಾರಿಗಳು  ಹುದ್ದೆಗಳ ತಾತ್ಕಾಲಿಕ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಬಿಬಿಎಂಪಿ ವ್ಯಾಪ್ತಿಯ ಆರೋಗ್ಯ ಕೇಂದ್ರಗಳು ಮತ್ತು ರೆಫೆರಲ್ ಆಸ್ಪತ್ರೆಗಳಲ್ಲಿ ಒಟ್ಟು 23 ಹುದ್ದೆಗಳ ಬೃಹತ್ ನೇಮಕಾತಿ ನಡೆಯುತ್ತಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕರ್ನಾಟಕ ವಿದ್ಯುತ್ ಸರಬರಾಜು ನಿಯಮಿತದಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ- 348 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ  ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಕರ್ನಾಟಕ ಲೋಕಸೇವಾ ಆಯೋಗದಿಂದ 400 ಗ್ರೂಪ್ ಎ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಬೆಂಗಳೂರು ನಗರ ಆರೋಗ್ಯ & ಕುಟುಂಬ ಕಲ್ಯಾಣ ಸೊಸೈಟಿ

ಹುದ್ದೆಯ ಹೆಸರು: ವೈದ್ಯಾಧಿಕಾರಿಗಳು

ಹುದ್ದೆಗಳ ಸಂಖ್ಯೆ- 23 ಹುದ್ದೆಗಳು

ಕೆಲಸದ ಸ್ಥಳ: ಬೆಂಗಳೂರು

ವೇತನ/ Salary

 ರಾಜ್ಯ ಆರೋಗ್ಯ & ಕುಟುಂಬ ಕಲ್ಯಾಣ ಸಂಸ್ಥೆಯ ನಿಯಮಾವಳಿಗಳ ಅನ್ವಯ ಹುದ್ದೆವಾರು ಕ್ರೂಢಿಕೃತ ರೂ. 47520/- ವೇತನವನ್ನು ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ  ಎಂಬಿಬಿಎಸ್ ಪದವಿಯೊಂದಿಗೆ ಕೆಎಂಸಿ ರಿಜಿಸ್ಟ್ರೇಷನ್ ಹೊಂದಿರಬೇಕು.  ಆಸಕ್ತರು ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application Fees:

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ

ವಯೋಮಿತಿ/ Age limit: (As on Closing date)

ಗರಿಷ್ಟ 65 ವರ್ಷವನ್ನು ಮೀರುವಂತಿಲ್ಲ.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂದರ್ಶನವನ್ನು ನಡೆಸಲಾಗುತ್ತದೆ

ಅರ್ಜಿ ಹಾಕುವ ವಿಧಾನ/ Application Submission Method:

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಸಂಬಂಧಿಸಿದ ವಿದ್ಯಾರ್ಹತೆಯ ಮೂಲ ದಾಖಲೆಗಳು ಮತ್ತು ಒಂದು ಜೆರಾಕ್ಸ್ ಪ್ರತಿ, ಭಾವಚಿತ್ರದೊಂದಿಗೆ ನಗರ ಯೋಜನಾ ನಿರ್ವಹಣಾಧಿಕಾರಿಯವರ ಕಛೇರಿ, #304, ಅನೆಕ್ಸ್ 3 ಕಟ್ಟಡ, 3ನೇ ಮಹಡಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೇಂದ್ರ ಕಛೇರಿ, ಎನ್.ಆರ್ ಚೌಕ. ಬೆಂಗಳೂರು-560002 ವಿಳಾಸಕ್ಕೆ ಖುದ್ದಾಗಿ ಅರ್ಜಿ ಸಲ್ಲಿಸುವುದು. ಮೊದಲು ಬಂದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.

ಕೃಷಿ ವಿಶ್ವವಿದ್ಯಾಲಯ, ಧಾರವಾಡದಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 30000/-

ಪ್ರಮುಖ ದಿನಾಂಕಗಳು/ Important Dates:

 ಮೊದಲು ಬಂದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

  


Click here to Share:
Bookmark the permalink.

About sdkpscjob

www.kpscjobs.com Educator & Blogger

One Response to ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 47250/- BBMP HFW Recruitment 2024

  1. Pingback: ಕೃಷಿ & ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಲ್ಲಿ ನೇಮಕಾತಿ ಅಧಿಸೂಚನೆ- 102 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- NABARD AM Jobs