BDA ದಲ್ಲಿ ಖಾಲಿ ಇರುವ ಗ್ರೂಪ್ ಸಿ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಅಧಿಸೂಚನೆ: ಪಿಯುಸಿ ಆದವರು ಅರ್ಜಿ ಹಾಕಿ- BDA Recruitment 2023

Click here to Share:

BDA ದಲ್ಲಿ ಖಾಲಿ ಇರುವ ಗ್ರೂಪ್ ಸಿ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಅಧಿಸೂಚನೆ: ಪಿಯುಸಿ ಆದವರು ಅರ್ಜಿ ಹಾಕಿ- BDA Recruitment 2023

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ (BDA) ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು,  ಉಳಿಕೆ ವೃಂದದಲ್ಲಿ  ಖಾಲಿ ಇರುವ ಗ್ರೂಪ್ ‘ಸಿ’  ಟೈಪಿಸ್ಟ್ & ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.  BDA ನಲ್ಲಿ ಖಾಲಿ ಇರುವ 02    ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು 08-12-2023 ರ ಒಳಗೆ ಅರ್ಜಿ ಸಲ್ಲಿಸಬಹುದು.  ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.

ಪರಿಶಿಷ್ಟ ಜಾತಿ ಅಭಿವೃದ್ಧಿ ನಿಗಮದಿಂದ ಖಾಲಿ ಇರುವ ಹಿರಿಯ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Bengaluru Development Authority ನಲ್ಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

SBI ನಿಂದ 8424 ಜೂ. ಅಸೋಸಿಯೇಟ್ ಹುದ್ದೆಗಳ ಬೃಹತ್ ಭರ್ತಿ: ಕನ್ನಡದಲ್ಲಿಯೇ ಇರಲಿದೆ ಪರೀಕ್ಷೆ

ಹುದ್ದೆಗಳ ವಿವರ/ Post Details:

ಬೆರಳಚ್ಚುಗಾರ- 01
ಶೀಘ್ರಲಿಪಿಗಾರರು- 01
ಒಟ್ಟು ಹುದ್ದೆಗಳು- 02

ವೇತನ/ Salary Scale:

ಬೆರಳಚ್ಚುಗಾರ: ವೇತನ ಶ್ರೇಣಿ: 21400-42000(ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

ಶೀಘ್ರಲಿಪಿಗಾರರು: ವೇತನ ಶ್ರೇಣಿ: 276500-52650(ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಬೆರಳಚ್ಚುಗಾರ/ Typist: 

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಯು ಕನಿಷ್ಟ ಪಿಯುಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು ಅಥವಾ ತತ್ಸಮಾನವನ್ನು ಉತ್ತೀರ್ಣ ಹೊಂದಿರಬೇಕು

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ & ಆಂಗ್ಲ ಭಾಷೆಯ ಬೆರಳಚ್ಚು ಪರೀಕ್ಷೆ ಪ್ರೌಢದರ್ಜೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣ ಹೊಂದಿರಬೇಕು.   

ಶೀಘ್ರಲಿಪಿಗಾರರು/ Stenographer:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಯು ಕನಿಷ್ಟ ಪಿಯುಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು ಅಥವಾ ತತ್ಸಮಾನವನ್ನು ಉತ್ತೀರ್ಣ ಹೊಂದಿರಬೇಕು

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ & ಆಂಗ್ಲ ಭಾಷೆಯ ಶೀಘ್ರಲಿಪಿ ಪರೀಕ್ಷೆ ಪ್ರೌಢದರ್ಜೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣ ಹೊಂದಿರಬೇಕು.   

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ/ Application Fees:

ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಕೌಶಲ್ಯ ಪರೀಕ್ಷೆ  ನಡೆಸಲಾಗುತ್ತದೆ

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 08.12.2023 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಆಯುಕ್ತರು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಟಿ ಚೌಡಯ್ಯ ರಸ್ತೆ, ಕುಮಾರ ಪಾರ್ಕ್ ಪಶ್ಚಿಮ, ಬೆಂಗಳೂರು- 560020 ಇವರ ವಿಳಾಸಕ್ಕೆ  ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

The Candidates who interested to apply online Click the NEXT button to Application submission.

ಕರ್ನಾಟಕ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ 8719 ಹುದ್ದೆಗಳ ಬೃಹತ್ ಭರ್ತಿ:

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 09-11-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 08-12-2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification: 

ಅರ್ಜಿ ಸಲ್ಲಿಸಿ/ Apply Online

ವೆಬ್ಸೈಟ್/ Website :


Click here to Share:
Bookmark the permalink.

About sdkpscjob

www.kpscjobs.com Educator & Blogger