BDL ನಲ್ಲಿ ಖಾಲಿ ಇರುವ ಆಫೀಸ್ ಅಸಿಸ್ಟೆಂಟ್, ಪ್ರಾಜೆಕ್ಟ್ ಅಸಿಸ್ಟೆಂಟ್ ಸೇರಿ ಒಟ್ಟು 361 ಹುದ್ದೆಗಳಿಗೆ ಅರ್ಜಿ ಆಹ್ವಾನ: BDL 361 Vacancies Notification 2024

Click here to Share:

BDL ನಲ್ಲಿ ಖಾಲಿ ಇರುವ ಆಫೀಸ್ ಅಸಿಸ್ಟೆಂಟ್, ಪ್ರಾಜೆಕ್ಟ್ ಅಸಿಸ್ಟೆಂಟ್ ಸೇರಿ ಒಟ್ಟು 361 ಹುದ್ದೆಗಳಿಗೆ ಅರ್ಜಿ ಆಹ್ವಾನ: BDL 361 Vacancies Notification 2024

ಕೇಂದ್ರ ಸರ್ಕಾರದ ಮಿನಿರತ್ನ ಸ್ಟೇಟಸ್ ಅನ್ನು ಹೊಂದಿರುವ ಸಾರ್ವಜನಿಕ ವಲಯದ ಉದ್ಯಮವಾದ  ಭಾರತ್ ಡೈನಾಮಿಕ್ ಲಿಮಿಟೆಡ್ (BDL) ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ಪ್ರಾಜೆಕ್ಟ್ ಎಂಜಿನಿಯರ್, ಪ್ರಾಜೆಕ್ಟ್ ಅಸಿಸ್ಟೆಂಟ್, ಆಫೀಸ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ.  ಅರ್ಜಿ ಸಲ್ಲಿಸಲು 14-02-2024 ಕೊನೆಯ ದಿನಾಂಕವಾಗಿದ್ದು ಆಸಕ್ತರು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಸುಪ್ರೀಕೋರ್ಟ್ ನಲ್ಲಿ ಖಾಲಿ ಇರುವ 90 ಗುಮಾಸ್ತ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

Bharat Dynamics Limited ನಲ್ಲಿ ಖಾಲಿ ಇರುವ  ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಕರ್ನಾಟಕ ನಗರ ಆರೋಗ್ಯ ಅಭಿಯಾನದಲ್ಲಿ ಖಾಲಿ ಇರುವ 444 ಬೃಹತ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಭಾರತ್ ಡೈನಾಮಿಕ್ ಲಿಮಿಟೆಡ್ (BDL)

ಹುದ್ದೆಯ ಹೆಸರು: ಪ್ರಾಜೆಕ್ಟ್ ಎಂಜಿನಿಯರ್, ಪ್ರಾಜೆಕ್ಟ್ ಅಸಿಸ್ಟೆಂಟ್, ಆಫೀಸ್ ಅಸಿಸ್ಟೆಂಟ್

ಹುದ್ದೆಗಳ ಸಂಖ್ಯೆ- 361

ಕೆಲಸದ ಸ್ಥಳ: ಭಾರತದಾಧ್ಯಂತಾ

 

ಹುದ್ದೆಗಳ ಹಂಚಿಕೆ/ Post Distribution:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
Project Engineer/ Officers 136
Project Assistant 142
Office Assistant 83
ಒಟ್ಟು ಹುದ್ದೆಗಳು 361

ಗುತ್ತಿಗೆಯ ಅವಧಿ:

ಆಯ್ಕೆಯಾದ ಅಭ್ಯರ್ಥಿಗಳು ಗರಿಷ್ಟ ಅಂದರೇ 04 ವರ್ಷಗಳ ವರೆಗೆ ಮಾತ್ರ ಕೆಲಸ ನಿರ್ವಹಿಸಬಹುದು.

ವೇತನ/ Salary

BDL ನಿಯಮಾವಳಿಗಳ ಅನ್ವಯ ಕೆಳಗಿನಂತೆ ಮೂಲವೇತನವನ್ನು ನೀಡಲಾಗುತ್ತದೆ. ಇದರ ಜೊತೆಗೆ ಡಿಎ/ HRA ಮುಂತಾದ ಸೌಲಭ್ಯಗಳು ದೊರೆಯುತ್ತವೆ.

ಹುದ್ದೆಗಳ ಹೆಸರು ವೇತನ ಶ್ರೇಣಿ
Project Engineer/ Officers ರೂ. 30000-39000
Project Assistant ರೂ. 26500-29500
Office Assistant ರೂ. 23000-27500

ಶೈಕ್ಷಣಿಕ ಅರ್ಹತೆಗಳು/ Educational Qualification:

ಹುದ್ದೆಗಳ ಹೆಸರು ವಿದ್ಯಾರ್ಹತೆ
Project Engineer/ Officers MBA/ MSW/ Post Graduate (Relevant discipline)
Project Assistant 3 Years Diploma
Office Assistant ITI in relevant discipline

 

ಅರ್ಜಿ ಶುಲ್ಕ/ Application Fees:

ಪಜಾ/ಪಪಂ/ ಮಾಜಿ ಸೈನಿಕ/ ಅಂಗವಿಕಲ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕವಿಲ್ಲ

ಇತರೆ ಎಲ್ಲ ವರ್ಗದ ಅಭ್ಯರ್ಥಿಗಳಿಗೆ: ರೂ. 200/-

ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.

 

ವಯೋಮಿತಿ/ Age limit: (As on Closing date)

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು  ಕನಿಷ್ಟ 18 ವರ್ಷ ಪೂರೈಸಿರಬೇಕು  & ಗರಿಷ್ಟ 28 ವಯೋಮಿತಿಯನ್ನು ಮೀರಿರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ. 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ  & ಕೌಶಲ್ಯ ಪರೀಕ್ಷೆಯನ್ನು ನಡೆಸಲಾಗುತ್ತದೆ

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 24.01.2024 ರಿಂದ 14.02.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು BDL ನ  ವೆಬ್ ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

The Candidates who interested to apply online Click the NEXT button to Application submission.

ಕರ್ನಾಟಕ ಗ್ರಾಮ ಪಂಚಾಯತಿ ನೇಮಕಾತಿ: ಪಿಯುಸಿ ಮುಗಿದವರಿಗೆ ಸಹಾಯಕ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಹಾಕಿ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 24-01-2024

Online ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14-02-2024

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online:

ವೆಬ್ಸೈಟ್/ Website :


Click here to Share:
Bookmark the permalink.

About sdkpscjob

www.kpscjobs.com Educator & Blogger